Pm kisan 18th installment date

Pm kisan 18th installment date : ಪಿಎಂ ಕಿಸಾನ್ 18ನೇ ಕಂತಿನ ಹಣ ಈ ದಿನಾಂಕದಂದು ಬಿಡುಗಡೆಯಾಗುವ ಸಾಧ್ಯತೆ ಇದೆ.

Pm kisan 18th installment date :- ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಮೂಲಕ ತಿಳಿಸುವ ವಿಷಯವೇನೆಂದರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು 18ನೇ ಕಂತುಗಳಾಗಿ ಫಲಾನುಭವಿಗಳು ಅಂದರೆ ರೈತರು ಕಾಯುತ್ತಿರುವ ಕಾರಣ ಶೀಘ್ರದಲ್ಲಿ ಮೊತ್ತವನ್ನು ಬಿಡುಗಡೆ ಮಾಡುವುದಾಗಿ ಪಿಎಂ ಕಿಸಾನ್ ಯೋಜನೆಯ 18ನೇ ಕಂತು ನವೆಂಬರ್ 2024 ರಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ತಿಳಿಸುತ್ತಾರೆ.

 

ಸ್ನೇಹಿತರೆ 17ನೇ ಕಂತನ್ನು ಈ ವರ್ಷದ ಜೂನ್ ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಿಡುಗಡೆ ಮಾಡಿದ್ದರು ಜೂನ್ 18 2024 ರಂದು ಪತ್ರ ಪ್ರದೇಶದ ವಾರಣಾಸಿಗೆ ಭೇಟಿ ನೀಡಿದ ಸಂದರ್ಭದಲ್ಲಿ 9.26 ಕೋಟಿ ರೂಪಾಯಿಗೂ ಹೆಚ್ಚಿನ ರೈತರಿಗೆ 21,000 ಕೋಟಿಯ ರೂಪಾಯಿ ಮೌಲ್ಯದ ಪ್ರಧಾನ ಮಂತ್ರಿ ಬಿಡುಗಡೆ ಮಾಡಿದ್ದರು. 16ನೇ ಕಂತನ್ನು ಈ ವರ್ಷದ ಫೆಬ್ರವರಿಯಲ್ಲಿ ಮೋದಿ ಬಿಡುಗಡೆ ಮಾಡಲಾಗಿತ್ತು.

 

WhatsApp Group Join Now
Telegram Group Join Now       

ಕೆನರಾ ಬ್ಯಾಂಕ್ ಅಲ್ಲಿ ಅಕೌಂಟ್ ಹೊಂದಿದವರಿಗೆ ಸಿಹಿ ಸುದ್ದಿ ಏನೆಂದರೆ 10,000 ದಿಂದ 1 ಲಕ್ಷದ ವರೆಗೆ ಸಾಲ ಸೌಲಭ್ಯ ಇಲ್ಲಿದೆ ಸಂಪೂರ್ಣ ಮಾಹಿತಿ…

 

Pm kisan 18th installment date 18ನೇ ಕಂತಿನ ಪಿಎಂ ಕಿಸಾನ್ ಯೋಜನೆ ಹಣ ಜಮಾ.

ಸ್ನೇಹಿತರೆ ಪಿಎಂ ಕಿಸಾನ್ ಯೋಜನೆ ಅಡಿ ಅರ್ಹ ರೈತರು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2000 ಗಳನ್ನು ಪಡೆಯುತ್ತಾರೆ ವಾರ್ಷಿಕವಾಗಿ 6,000 ರೂಪಾಯಿ ಹಣವನ್ನು ಪ್ರತಿ ವರ್ಷ ಮೂರು ಕಂತುಗಳಲ್ಲಿ ನೀಡಲಾಗುತ್ತದೆ ಎಂದು ತಿಳಿಯಬಹುದು. ಏಪ್ರಿಲ್ – ಜುಲೈ, ಆಗಸ್ಟ್- ನವೆಂಬರ್, ಡಿಸೆಂಬರ್ ಮಾರ್ಚ್ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜನ ಮಾಡಲಾಗುತ್ತದೆ.

Pm kisan 18th installment date
Pm kisan 18th installment date

 

ಸ್ನೇಹಿತರೆ ಈ ವೇದನೆಯನ್ನು 2019ರ ಮಧ್ಯಂತರ ಬಜೆಟ್ ನಲ್ಲಿ ಆಗಿನ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರು ಘೋಷಣೆ ಮಾಡಿದರು. ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದರು ಇದು ಈಗ ವಿಶ್ವದ ಅತಿ ದೊಡ್ಡ ನೇರ ಲಾಭ ಯೋಜನೆಯಾಗಿದೆ ಕಂತುಗಳನ್ನು ಸ್ವೀಕರಿಸಲು ರೈತರು ತಮ್ಮ ಈ ಕೆ ವೈ ಸಿ ಯನ್ನು ಪೂರ್ಣ ಗೊಳಿಸಿರಬೇಕು ಯೋಜನೆ ಅಧಿಕೃತ ವೆಬ್ಸೈಟ್ ಪ್ರಕಾರ PMKISAN ನೊಂದಾಯಿತ ಅರೈತರಿಗೆ e KYC ಕಡ್ಡಾಯವಾಗಿರಬೇಕು OTP ಆಧಾರಿತ EKYC PMKISAN ಪೋರ್ಟಲ್ ನಲ್ಲಿ ಲಭ್ಯವಿರುತ್ತದೆ ಅಥವಾ ಬಯೋಮೆಟ್ರಿಕ್ ಆಧಾರಿತ ಈ ಕೆವೈಸಿ ಗಾಗಿ ಹತ್ತಿರದ CSC ಸೇವಾ ಕೇಂದ್ರಗಳಿಗೆ ಭೇಟಿ ನೀಡಿ

 

WhatsApp Group Join Now
Telegram Group Join Now       

Pm kisan 18th installment date ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ ?

  • ಸ್ನೇಹಿತರೆ ಬಿ ಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕು. (www.pmkisan.gov.in )
  • ಫಲಾನುಭವಿಗಳ ಪಟ್ಟಿ ಟ್ಯಾಬ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
  • ಡ್ರಾಪ್ ಡೌನ್ ಯಿಂದ ಆಯ್ದ ರಾಜ್ಯ ಜಿಲ್ಲೆ ,ಉಪ ಜಿಲ್ಲೆ ಬ್ಲಾಕ್ ಮತ್ತು ಹಳ್ಳಿಯಂತಹ ವಿವರಗಳನ್ನು ಆಯ್ಕೆ ಮಾಡಿ.
  • ಗೆಟ್ ರಿಪೋರ್ಟ್ ಟ್ಯಾಬ್ ಮೇಲೆ ಕ್ಲಿಕ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
  • ತದನಂತರ ಫಲಾನುಭವಿಗಳ ಪಟ್ಟಿಯನ್ನು ಪ್ರದರ್ಶಿಸಲಾಗುತ್ತದೆ.
  • ನೀವು ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ :- 155261 ಮತ್ತು 011-24300606.

 

 ಸ್ನೇಹಿತರೆ ಈ ಲೇಖನ ನಿಮಗೆ ಇಷ್ಟ ವಾದರೆ ನಿಮ್ಮ ಹತ್ತಿರದ ಗೆಳೆಯರೊಂದಿಗೂ ಹಾಗೂ ನಿಮ್ಮ ಕುಟುಂಬದವರಿಗೆ ಸಹ ಹಂಚಿಕೊಳ್ಳಿ. ಹಾಗೂ ಇದೆ ರೀತಿಯಾದ ಇನ್ನಷ್ಟು ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ ಮಾಹಿತಿ ಕಣಜ ಮಾಧ್ಯಮದ whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ…

Leave a Reply

Your email address will not be published. Required fields are marked *

Back To Top