Supreme court recruitment :- ನಮಸ್ಕಾರ ಸ್ನೇಹಿತರೇ, ಕರ್ನಾಟಕದ ಜನತೆಗೆ ಈ ಮೂಲಕ ತಿಳಿಸುವ ವಿಷಯವೇನೆಂದರೆ ಭಾರತೀಯ ಸುಪ್ರೀಂ ಕೋರ್ಟ್ ನಲ್ಲಿ ಖಾಲಿಯಿರುವ 80 ಜೂನಿಯರ್ ಕೋರ್ಟ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಎಲ್ಲಾ ಸಂಪೂರ್ಣ ಮಾಹಿತಿ ಈ ಲೇಖನದ ಕೆಳಗೆ ವಿವರಿಸಲಾಗಿದೆ.
ಸ್ನೇಹಿತರೆ ಭಾರತೀಯ ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ 80 ಜೂನಿಯರ್ ಕೋರ್ಟ್ ಅಟೆಂಡೆಂಟ್ ಹುದ್ದೆಗಳಿಗೆ ನೇಮಕಾತಿ ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿನ್ ಪ್ರಾರಂಭಿಸಲಾಗಿದ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ಸೆಪ್ಟೆಂಬರ್ 12 – 2024 ರ ಒಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ ಹುದ್ದೆಗಳ ವಿವರ ಇತರೆ ಎಲ್ಲ ಮಾಹಿತಿ ಈ ಕೆಳಗೆ ವಿವರಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.
Supreme court recruitment ಹುದ್ದೆಯ ವಿವರ
- ಹುದ್ದೆಯ ಹೆಸರು :- ಜೂನಿಯರ್ ಕೋರ್ಟ್ ಅಟೆಂಡೆಂಟ್
- ಇಲಾಖೆ ಹೆಸರು :- ಭಾರತೀಯ ಸುಪ್ರೀಂ ಕೋರ್ಟ್
- ಒಟ್ಟು ಹುದ್ದೆಗಳ ಸಂಖ್ಯೆ :- 80
- ಅರ್ಜಿ ಸಲ್ಲಿಸುವ ಬಗ್ಗೆ :- ಆನ್ಲೈನ್ ಮುಖಾಂತರ
- ಉದ್ಯೋಗದ ಸ್ಥಳ :- ಭಾರತಾದ್ಯಂತ
Supreme court recruitment ಅರ್ಜಿ ಸಲ್ಲಿಸಲು ಬೇಕಾಗುವ ವಿದ್ಯಾರ್ಹತೆ.
ಸ್ನೇಹಿತರೆ ಈ ನೇಮಕಾತಿ ಅನುಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನೇಮಕಾತಿ ನಿಯಮನುಸಾರ 10ನೆ ಡಿಪ್ಲೋಮಾ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ. ವೃತ್ತಿ ಅನುಭವವನ್ನು ಸಹ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ವಯೋಮಿತಿ.
ಸ್ನೇಹಿತರೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷಗಳ ವಯಸ್ಸು ಮೀರರಬಾರದು.
ವೇತನ ಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರವಾಗಿ ಮಾಸಿಕ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ
- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ಇತರೆ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 400 ರೂಪಾಯಿಗಳು ಪ್ರಾರ್ಥಿಸಬೇಕಾಗುತ್ತದೆ.
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರು /ದೈಹಿಕವಾಗಿ ಆಸಕ್ತರು / ಮಾಜಿ ಸೈನಿಕರು/ಉಚ್ಚೆದಿತ ಮಹಿಳೆಯರು / ನ್ಯಾಯಂಗವಾಗಿ ಬೇರ್ಪಟ್ಟ ಮಹಿಳೆಯರು ಅರ್ಜಿ ಶುಲ್ಕವಾಗಿ 200 ರೂಪಾಯಿ ಅಭಿಷೇಕವಾಗಿ ಪ್ರಾರ್ಥಿಸಬೇಕಾಗುತ್ತದೆ
ಆಯ್ಕೆ ವಿಧಾನ
ಸ್ನೇಹಿತರೆ ಸುಪ್ರೀಂ ಕೋರ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆ ಮತ್ತು ಸಂರಕ್ಷಣೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಯ ನೋಟಿಫಿಕೇಶನ್ ಗಾಗಿ ಇಲ್ಲಿ ಒತ್ತಿ…
ಸ್ನೇಹಿತರೆ ಈ ಲೇಖನ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇನೆ. ಅದೇ ರೀತಿಯಾಗಿ ಈ ಲೇಖನವನ್ನು ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರ ಎಂದಿಗೂ ಹಂಚಿಕೊಳ್ಳಲು ಪ್ರಯತ್ನ ಮಾಡಿ. ಇದೇ ರೀತಿಯ ಇನ್ನಷ್ಟು ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ಗಳಿಗೆ ಸೇರಿಕೊಳ್ಳಿ…