SSP date extended :- ನಮಸ್ತೆ ಸ್ನೇಹಿತರೆ ಕರ್ನಾಟಕದ ಜನತೆಗೆ ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೆಂದರೆ. ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಮುಂದುವರಿಕೆ ಮಾಡಲಾಗಿದೆ ಈ ಹಿಂದೆ ಇದ್ದ ಕೊನೆಯ ದಿನಾಂಕವನ್ನು ಇನ್ನು ಸ್ವಲ್ಪ ವಿಸ್ತರಣೆ ನೋಡಲಾಗಿದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿ ಈ ಲೇಖನದ ಕೆಳಭಾಗದಲ್ಲಿ ನೀಡಿರುತ್ತೇವೆ ಆದ ಕಾರಣ ಲೇಖನವನ್ನು ತಪ್ಪದೆ ಕೊನೆಯವರೆಗೂ ನೀಡಿ.
ಸ್ನೇಹಿತರೆ ಈ ವಿದ್ಯಾರ್ಥಿ ವೇತನವು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ನೆರವು ನೀಡಿ ಹೆಚ್ಚಿನ ಮಟ್ಟಕ್ಕೆ ಶಿಕ್ಷಣವನ್ನು ಪಡೆಯಲು ಅತಿ ವರ್ಷ ಅರ್ಹ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
ಜಿಯೋ ಸಿಮ್ ಬಳಕೆದಾರರು ಈ ರಿಚಾರ್ಜ್ ರಿಚಾರ್ಜ್ ಮಾಡಿಸಿ ಪಡೆಯಿರಿ ಆಕರ್ಷಕ ಲಾಭಗಳು.
ಸ್ನೇಹಿತರೆ ಎಲ್ಲಾ ಇಲಾಖೆಯಿಂದ ನೀಡಲು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಸಹಕಾರದಿಂದ ಒಂದೇ ವೆಬ್ಸೈಟ್ ಅನ್ನು ನಿಗದಿಪಡಿಸಲಾಗಿದ್ದು ಎಲ್ಲಾ ವಿದ್ಯಾರ್ಥಿಗಳು ssp portal ಮುಖಾಂತರ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. ಈಗ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿದ್ದರಿಂದ ಈ ಯೋಜನೆಗೆ ಪ್ರಯೋಜನವನ್ನು ಇಲ್ಲಿಯವರೆಗೆ ಪಡೆಯದೆ ಇದ್ದವ ಕೊಡದೆ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಿರಿ.
SSP date extended ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ಮುಂದುಡಿಕೆ.
SSP ವೆಬ್ ಸೈಟ್ ಮುಖಾಂತರ ಈ ಹಿಂದೆ ನಿಗದಿಪಡಿಸಿದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿ ನೂತನ ದಿನಾಂಕವನ್ನು ನಿಗದಿಪಡಿಸಲಾಗಿದ್ದು ಹಿಂದುಳಿದ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10.11.2024 ಆಗಿರುತ್ತದೆ.
ಆದರೆ ಅದೇ ರೀತಿ ತಾಂತ್ರಿಕ ಶಿಕ್ಷಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31/ 11/ 2024 ಆಗಿರುತ್ತದೆ.
SSP date extended ಅಭ್ಯರ್ಥಿಗಳು ಅರ್ಜಿಯನ್ನು ಎಲ್ಲಿ ಸಲ್ಲಿಸಬಹುದು ?
ಸ್ನೇಹಿತರೆ ಅರ್ಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನ ಅನ್ನು ಪಡೆಯಲು ನಿಮ್ಮ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಬಹುದು / ಅಥವಾ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಕಂಪ್ಯೂಟರ್ ಸೆಂಟರ್ ನಲ್ಲಿ ಭೇಟಿ ನೀಡುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
SSP date extended ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳ ವಿವರ.
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಶಾಲಾ ಕಾಲೇಜು ದಾಖಲಾತಿ ಪತ್ರ
- ವಿಕಲಚೇತನರಾಗಿದ್ದರೆ ಯು.ಡಿ. ಐ.ಡಿ
- ಮೊಬೈಲ್ ನಂಬರ್
- ಗುರುತಿನ ಸಂಖ್ಯೆ
- ಇ-ಮೇಲ್ ಐಡಿ
ಮೊಬೈಲ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ.
ಈಗಾಗಲೇ SSP ಖಾತೆಯನ್ನು ಹೊಂದಿರುವ ವಿದ್ಯಾರ್ಥಿಗಳು ಈ ಲಿಂಕ್ ಮೇಲೆ ಒತ್ತಿ:APPLY NOW
ಹೊಸದಾಗಿ SSP ಖಾತೆಯನ್ನು ರಚನೆ ಮಾಡಿಕೊಳ್ಳುವವರು ಈ ಲಿಂಕ್ ಮೇಲೆ APPLY NOW
ಸ್ನೇಹಿತರೆ ಈ ಲೇಖನ ನಿಮಗೆ ಇಷ್ಟವಾಗಿದ್ದಲ್ಲಿ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಳ್ಳಲು ಪ್ರಯತ್ನ ಮಾಡಿ ಹಾಗೂ ಇದೇ ರೀತಿ ಇನ್ನಷ್ಟು ಸುದ್ದಿ ಮಾಹಿತಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ಗಳಿಗೆ ಜಾಯಿನ್ ಆಗಿ…!