Crop insurance amount : ನಮಸ್ಕಾರ ಕರ್ನಾಟಕದ ಜನತೆಗೆ ನಮ್ಮ ಮಾಹಿತಿ ಕಣಜ ಮಾಧ್ಯಮದ ವೀಕ್ಷಕರಿಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ರಾಜ್ಯದಲ್ಲಿ ಕಳೆದ ವರ್ಷ ಬರ ಪರಿಹಾರ ಸೇರಿದಂತೆ ಪ್ರಕೃತಿ ವಿಕೋಪಗಳಿಂದ ಬೆಳೆ ನಾಶಗೊಂಡಿತ್ತು. ಆದ ಕಾರಣ ಕೆಲವು ಜಿಲ್ಲೆಗಳಿಗೆ ಸರ್ಕಾರ ಕಡೆಯಿಂದ ಪರಿಹಾರ ಹಣ ಮಂಜೂರು ಮಾಡಲಾಗಿದೆ. ಅವು ಯಾವ ಜಿಲ್ಲೆಯೆಂದು ಈ ಲೇಖನದ ಮೂಲಕ ತಿಳಿಯೋಣ. ಸಂಪೂರ್ಣ ಮಾಹಿತಿ ತಿಳಿಯಲು ಲೇಖನವನ್ನು ಕೊನೆಯವರೆಗೂ ನೋಡಿ.
ಹೌದು ಸ್ನೇಹಿತರೆ, ನಾವು ನಮ್ಮ ಮಾಧ್ಯಮದಲ್ಲಿ ನಿತ್ಯ ಅದೇ ರೀತಿಯ ಸುದ್ದಿಗಳನ್ನು ಪ್ರಸಾರ ಮಾಡುತ್ತೇವೆ, ಹಾಗೂ ಸರ್ಕಾರಿ ಕೆಲಸಗಳಿಗೆ ಸಂಬಂಧಪಟ್ಟ ವಿಷಯಗಳು ಸಹ ನಾವು ತಿಳಿಸುತ್ತೇವೆ. ಗೆಳೆಯರೇ ಇನ್ನೂ ಹೆಚ್ಚಿನ ವಿಷಯಗಳನ್ನು ತಿಳಿಯಲು ನಮ್ಮ Whatsapp & Telegram ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನ ನಿತ್ಯ ನಡೆಯುವ ಪ್ರಚಲಿತ ಘಟನೆಗಳು ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಭಾರತದ ಅಂಚೆ ಇಲಾಖೆಯಲ್ಲಿ 40,000ಕ್ಕೂ ಹೆಚ್ಚಿನ ಉದ್ಯೋಗಾವಕಾಶ! ಸಂಪೂರ್ಣ ಮಾಹಿತಿಗಾಗಿ ಇದರ ಮೇಲೆ ಕ್ಲಿಕ್ ಮಾಡಿ
Crop insurance amount ಬರ ಪರಿಹಾರ
ಸ್ನೇಹಿತರೆ ರಾಜ್ಯದಲ್ಲಿ ಕಳೆದ ವರ್ಷ ಬರ ಪರಿಹಾರ ಸೇರಿದಂತೆ ಪ್ರಕೃತಿ ವಿಕೋಪ ಗಳಿಂದ ಬೆಳೆ ನಾಶಗೊಂಡಿದ್ದು. ಈ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಒಳಗಾಗಿದ್ದರು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆಗೋ ನಮ್ಮ ರಾಜ್ಯ ಸರ್ಕಾರ ರೈತರಿಗೆ ಆರ್ಥಿಕ ಬೆಂಬಲ ನೀಡುವ ಉದ್ದೇಶದಿಂದ ಅವಮಾನ ಆಧಾರಿತ ಬೆಳೆ ವಿಮೆ ಯೋಜನೆ ಅಡಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗಿತ್ತು. ಈ ಜಿಲ್ಲೆಯ 44.34 ಕೋಟಿ ಮಂಜೂರಾಗಿದ್ದ ಈ ಕುರಿತು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಅವಮಾನ ಆಧಾರಿತ ಬೆಳೆ ವಿಮೆ ಯೋಜನೆ ಅಡಿ 2023-24 ಸಾಲಿನ ಮುಂಗಾರು ಅಂಗಾಮಿ ನಲ್ಲಿ ಬೆಳೆಗಳಿಗೆ ವಿಮೆ ಪಡೆದಿದ್ದರೆ. ಕಾರವಾರ ಜಿಲ್ಲೆಯ 27,637 ರೈತರಿಗೆ ಒಟ್ಟು 44,34,77,748 ಮೊತ್ತದ ಬೆಳೆ ವಿಮೆ ಮಂಜರಾಗಿದೆ ಎಂದು ಜಿಲ್ಲಾಧಿಕಾರಿಗಳು ಗಂಗೂ ಬಾಯಿ ಮಾನಕರ ಈ ವಿಷಯ ತಿಳಿಸಿದ್ದಾರೆ. ಪ್ರಕೃತಿ ವಿಕೋಪಗಳಿಂದ ಬೆಳೆ ವಿಫಲವಾದ ಹಿನ್ನೆಲೆಯಲ್ಲಿ ನಮ್ಮ ರೈತರಿಗೆ ಆರ್ಥಿಕ ಬೆಂಬಲ ನೀಡುವ ಉದ್ದೇಶದಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನೆರವಿನ ಈ ಯೋಜನೆ ಅಡಿ ವಿಮೆ ಪಡೆದಿದ್ದ ಜಿಲ್ಲೆಯ ರೈತರ ಖಾತೆಗೆ ನೇರವಾಗಿ ಮೊತ್ತ ಪಾವತಿಯಾಗಿದೆ ಎಂದು ಸಹಕರಿಸಿದ್ದಾರೆ.
Crop insurance amount ಈ ರೀತಿಯಾಗಿ ಬೆಳೆ ವಿಮೆ ಹಂಚಿಕೆ ಮಾಡಿದ್ದಾರೆ.
ಭಟ್ಕಳ ತಾಲೂಕಿನ 271 ರೈತರಿಗೆ 1.54 ಲಕ್ಷ, ದಾಂಡೇಲಿ 103 ರೈತರಿಗೆ 4.63 ಲಕ್ಷ, ಹಳಿಯಾಳದ 8,883 ರೈತರಿಗೆ 5.35 ಕೋಟಿ ಹೊನ್ನಾವರದ 84 ರೈತರಿಗೆ 36,000 ಸಾವಿರ , ಜೋಯಿಡಾದ 275 ರೈತರಿಗೆ 1.29 ಲಕ್ಷ, ಕುಮುಟಾ 50 ರೈತರಿಗೆ 50,000 ಸಾವಿರ, ಮುಂಡಗೋಡದ 7,041 ರೈತರಿಗೆ 20.28 ಕೋಟಿ, ಸಿದ್ದಾಪುರದ 421 ರೈತರಿಗೆ 3.59 ಲಕ್ಷ ಶಿರಶಿ ಯ 9,123 ರೈತರಿಗೆ 17.72 ಕೋಟಿ, ಯಲ್ಲಾಪುರದ 1,379 ರೈತರಿಗೆ 86.32 ಲಕ್ಷ ಜಮಾ ಆಗಿದೆ ಎಂದು ಜಿಲ್ಲಾಧಿಕಾರಿಯಾದ ಗಂಗೂಭಾಯಿ ಮಾನಕರ ಅವರು ತಿಳಿಸಿದ್ದಾರೆ.
ಹಾಗಾಗಿ ಸ್ನೇಹಿತರೆ ಈ ಲೇಖನ ನಿನಗೆ ಇಷ್ಟವಾದರೆ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದವರೊಂದಿಗೂ ಹಂಚಿಕೊಳ್ಳಲು ಪ್ರಯತ್ನ ಮಾಡಿ.