BPNL Recruitment 2024 ಪಶುಪಾಲನ ಇಲಾಖೆಯಿಂದ 5,250 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.! ಆಸಕ್ತ ಅಭ್ಯರ್ಥಿಗಳು ಹಿಂದೆ ಅರ್ಜಿ ಸಲ್ಲಿಸಿ

BPNL Recruitment 2024 : ನಮಸ್ಕಾರ ಸ್ನೇಹಿತರೆ, ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ಬಿ ಪಿ ಎನ್ ಎಲ್ ಇಲಾಖೆಯಿಂದ 5250 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈ ಇಲಾಖೆ ಗೆ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಿರುತ್ತೇನೆ. ಅದಕ್ಕಾಗಿ ಲೇಖನವನ್ನು ಕೊನೆಯವರೆಗೂ ನೋಡಿ.

 ಹೌದು ಸ್ನೇಹಿತರೆ ನಾವು ನಮ್ಮ ಮಾಹಿತಿ ಕಣಜ ಮಾದ್ಯಮದಲ್ಲಿ ದಿನನಿತ್ಯ ಇದೇ ರೀತಿಯ ಸುದ್ದಿಗಳನ್ನು ಪ್ರಸಾರ ಮಾಡುತ್ತೇವೆ. ಸರ್ಕಾರಿ ಯೋಜನೆಗಳ ಬಗ್ಗೆ, ಸರ್ಕಾರಿ ಕೆಲಸಗಳ ಬಗ್ಗೆ, ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಒದಗಿಸಿಕೊಡುತ್ತೇವೆ, ಆದಕಾರಣ ಇನ್ನೂ ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪುಗಳಿಗೆ ಜಾಯಿನ್ ಆಗಿ. ಇನ್ನಷ್ಟು ಮಾಹಿತಿಗಳನ್ನು ಕಂಡುಕೊಳ್ಳಿ.

 ಈ ಜಿಲ್ಲೆಯ ರೈತರಿಗೆ 44.34 ಕೋಟಿ ರೂಪಾಯಿಗಳನ್ನು ಬೆಳೆ ವಿಮೆ ಪರಿಹಾರವಾಗಿ ಹಣ ವರ್ಗಾವಣೆ ಮಾಡಲಾಗಿದೆ ಈ ಪಟ್ಟಿಯಲ್ಲಿ ನಿಮ್ಮ ಜಿಲ್ಲೆ ಇದೆ ಎಂದು ಚೆಕ್ ಮಾಡಿಕೊಳ್ಳಿ. ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

BPNL Recruitment 2024

ಸ್ನೇಹಿತರೆ ಭಾರತೀಯ ಪಶುಪಾಲನ ನಿಗಮ ರಾಷ್ಟ್ರೀಯ ಸರ್ಕಾರೇತರ ಸಂಸ್ಥೆಯಾಗಿದ್ದು. ಉದ್ಯೋಗ ಮಾಡುವವರಿಗೆ ಇದು ಶುಭ ಸುದ್ದಿಯನ್ನು ನೀಡಿದೆ. ಭಾರತೀಯ ಪಶುಪಾಲನ ನಿಗಮದಲ್ಲಿ ಖಾಲಿ ಇರುವ ಒಟ್ಟು 5250 ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದ್ದು ಸದರಿ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

BPNL Recruitment 2024
BPNL Recruitment 2024
WhatsApp Group Join Now
Telegram Group Join Now       

 

 ಭಾರತೀಯ ಪಶುಪಲನ ನಿಗಮದಲ್ಲಿ ಖಾಲಿ ಇರುವ ಕೃಷಿ ನಿರ್ವಹಣಾಧಿಕಾರಿ. ಕೃಷಿ ಅಭಿವೃದ್ಧಿ ಅಧಿಕಾರಿ ಮತ್ತು ಕೃಷಿ ಸ್ಪೋರ್ತಿ ಸೇರಿದಂತೆ ಹಲವು ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಕೆಯನ್ನು ಪ್ರಾರಂಭಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

 ಈ ಲೇಖನದಲ್ಲಿ ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ನೇಮಕಾತಿಯ ಸಂಪೂರ್ಣ ಮಾಹಿತಿ ದೊರೆಯಲಿದ್ದು. ಅರ್ಜಿ ಸಲ್ಲಿಕೆಯ ಮುನ್ನ ಇದನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಜಿ ಸಲ್ಲಿಸಿ. ಲೇಖನದಲ್ಲಿ ನಿಮಗೆ ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ನೇಮಕಾತಿಯ ಎಲ್ಲಾ ಮಾನದಂಡಗಳನ್ನು ಕೆಳಗೆ ನೀಡಲಾಗಿದೆ.

 ಅಭ್ಯರ್ಥಿಗಳ ವಯೋಮಿತಿ.

 ಈ ಇಲಾಖೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 45 ವರ್ಷ ದಾಟಿರಬಾರದು.

 ವಿದ್ಯಾರ್ಹತೆ.

 ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಅಥವಾ ಡಿಪ್ಲೋಮೋ ಕೋರ್ಸ್ ಗಳು ಮಾನ್ಯತೆ ಪಡೆದರು ಯಾವುದೇ ವಿಶ್ವವಿದ್ಯಾನಿಲಯದಿಂದ ಉತ್ತೀರ್ಣರಾಗಿರಬೇಕು. ಹಾಗಿದ್ದರೆ ಈ ಇಲಾಖೆಗೆ ಅರ್ಜಿ ಸಲ್ಲಿಸಲು ಬರುತ್ತವೆ.

 ವೇತನ.

  •  ಕೃಷಿ ನಿರ್ವಹಣಾ ಅಧಿಕಾರಿ :- 50,000
  •  ಕೃಷಿ ಅಭಿವೃದ್ಧಿ ಅಧಿಕಾರಿ :- 40,000
  •  ಕೃಷಿ ಸ್ಫೂರ್ತಿ :- 25,000

 ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ರೀತಿಯಾಗಿ ಮಾಸಿಕ ವೇತನ ಇರುತ್ತದೆ.

WhatsApp Group Join Now
Telegram Group Join Now       

 ಅರ್ಜಿ ಶುಲ್ಕ

 ಅರ್ಜಿ ಸಲ್ಲಿಸಲು ಬಯಸುವ ಯಾವುದೇ ವರ್ಗದ ಅಭ್ಯರ್ಥಿಗಳ ಆದರೂ ಇಲಾಖೆಯು ನಿಗದಿ ಮಾಡಿದ ಅರ್ಜಿ ಶುಲ್ಕವನ್ನು ನೀಡಬೇಕಾಗುತ್ತದೆ. ಅದು ಕೆಳಗಿನಂತಿದೆ

  1.  ಕೃಷಿ ನಿರ್ವಹಣಾ ಅಧಿಕಾರಿ :- 944 ರೂಪಾಯಿಗಳನ್ನು ಅರ್ಜಿ ಶುಲ್ಕವಾಗಿ ನೀಡಬೇಕಾಗುತ್ತದೆ.
  2.  ಕೃಷಿ ಅಭಿವೃದ್ಧಿ ಅಧಿಕಾರಿ :- 826 ರೂಪಾಯಿಗಳನ್ನು ಅರ್ಜಿ ಶುಲ್ಕವಾಗಿ ನೀಡಬೇಕಾಗುತ್ತದೆ.
  3.  ಕೃಷಿ ಸ್ಫೂರ್ತಿ :- 708 ರೂಪಾಯಿಗಳನ್ನು ಅರ್ಜಿ ಶುಲ್ಕವಾಗಿ ನೀಡಬೇಕಾಗುತ್ತದೆ.

ಆಯ್ಕೆ ವಿಧಾನ.

 ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

 ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ.

 ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜೂನ್ 2 / 2024 ಈ ದಿನಾಂಕದೊಳಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ನಂತರದಲ್ಲಿ ಅರ್ಜಿ ಸಲ್ಲಿಸಲು ಹೋದರೆ ಅರ್ಜಿ ಸ್ವೀಕಾರ ಮಾಡುವುದಿಲ್ಲ.

 ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿ ಮಾಡಲಾಗಿದೆ. ಮತ್ತು ತಿದ್ದುಪಡಿ ಅವಕಾಶವಿದೆ ಅದು ಯಾವ ದಿನಾಂಕವನ್ನು ಇಲ್ಲಿ ಕ್ಲಿಕ್ ಮಾಡುವ ಮೂಲಕ ತಿಳಿದುಕೊಳ್ಳಿ

ಗಮನಿಸಿ : ಸ್ನೇಹಿತರೆ ನಾವು ನಮ್ಮ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ ಮತ್ತು ನಿಖರ ಮತ್ತು ಖಚಿತ ಮಾಹಿತಿ ಯಾಗಿರುತ್ತದೆ, ಹಾಗೂ ಇನ್ನೂ ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪುಗಳಿಗೆ ಜಾಯಿನ್ ಆಗಿ. ಹಾಗಾಗಿ ಈ ಲೇಖನ ನಿಮಗೆ ಇಷ್ಟವಾದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಮತ್ತು ನಿಮ್ಮ ಕುಟುಂಬದವರೆಂದು ಹಂಚಿಕೊಳ್ಳಲು ಪ್ರಯತ್ನ ಮಾಡಿ…

WhatsApp Group Join Now
Telegram Group Join Now       

Leave a Reply

Your email address will not be published. Required fields are marked *

Back To Top