SSP post matric scholarship 2024 apply online :- ಎಲ್ಲರಿಗೂ ನಮಸ್ಕಾರ ಸ್ನೇಹಿತರೇ„ ನೀವು SSP ಅಪ್ಲಿಕೇಶನ್ ಸಲ್ಲಿಸಬೇಕೆ…? SSP post matric scholarship ಅರ್ಜಿ ಸಲ್ಲಿಸಲು ಯಾವೆಲ್ಲ ಡಾಕ್ಯುಮೆಂಟ್ ಬೇಕಾಗುತ್ತದೆ‚ ಹಾಗೂ ಯಾರು ಅಪ್ಲಿಕೇಶನ್ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಈ ಪುಟದಲ್ಲಿ ನೀಡಿದ್ದೇವೆ ಓದಿಕೊಳ್ಳಿ.
ಕರ್ನಾಟಕ ರಾಜ್ಯ ಸರ್ಕಾರವು ಬಡ ಪ್ರತಿಭಾವಂತ ಸ್ಟೂಡೆಂಟ್ಗಳು ಶಿಷ್ಕಣ ಮುಂದುವರಿಸಲು ಆರ್ಥಿಕ ಸಹಾಯ ಒದಗಿಸಲು ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಅರ್ಹ ಹಾಗೂ ಆಸಕ್ತ ಷ್ಟುಡೆಂಟ್ಗಳು ಇದರ ಲಾಭ ಪಡೆದುಕೊಳ್ಳಬಹುದು
SSP POST MATRIC SCHOLARSHIP 2024-25
ಮೆಟ್ರಿಕ್ ನಂತರದ ಕೋರ್ಸ್ಗಳಾದ ಪಿಯುಸಿ‚ ಮತ್ತು ಡಿಗ್ರಿ‚ ಡಿಪ್ಲೋಮಾ‚ ತಾಂತ್ರಿಕ ಮತ್ತು ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳಲ್ಲಿ ಅಧ್ಯಯನ ಮಾಡುತ್ತಿರುವ ಕರ್ನಾಟಕ ರಾಜ್ಯ ಸ್ಟುಡೆಂಟ್ ಆನ್ಲೈನ್ ಮುಖಾಂತರ ಅಪ್ಲಿಕೇಶನ್ ಸಲ್ಲಿಸಬಹುದು.
SSP post matric scholarship 2024 apply online ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
1. ಎಸ್ ಎಸ್ ಎಲ್ ಸಿ ರಿಜಿಸ್ಟರ್ ನಂಬರ್
2. ಇನ್ಕಮ್ ಕಾಸ್ಟ್ ಸರ್ಟಿಫಿಕೇಟ್
3. ಆಧಾರ್ ಕಾರ್ಡ್ ನಂಬರ್
4. ಮೊಬೈಲ್ ನಂಬರ್
5. ಇಮೇಲ್ ಐಡಿ
6. ಕಾಲೇಜ್ ರಿಜಿಸ್ಟರ್ ನಂಬರ್
7. ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ. ಗುರುತಿನ ಸಂಖ್ಯೆ
8. ಸ್ಟುಡೆಂಟ್ ವಾಸವಿರುವ ಜಿಲ್ಲೆ ಮತ್ತು ತಾಲೂಕು ಮತ್ತು ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ
9. ಸಂಬಂಧಪಟ್ಟ ದಾಖಲೆಗಳ ಇ- ದೃಡೀಕರಣ ಸಂಖ್ಯೆ

SSP post matric scholarship for sc student
ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸ್ಟುಡೆಂಟ್ ಗಳು ಸಮಾಜ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಸ್ಟುಡೆಂಟ್ ಗಳಿಂದ ಆನ್ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಲಾಗುತ್ತದೆ
Karnataka SSP scholarship for St students :
ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡ (st)ಅರ್ಹ ಸ್ಟೂಡೆಂಟ್ ಗಳಿಂದ ಅಪ್ಲಿಕೇಶನ್ ಸಲ್ಲಿಸಬಹುದು.
Karnataka SSP scholarship2024-25 for post matric
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ‚ ಕಾರ್ಮಿಕ ಇಲಾಖೆಯ ಮೆಟ್ರಿಕ್ ನಂತರದ ಸ್ಟುಡೆಂಟ್ ವೇತನ ಅಪ್ಲಿಕೇಶನ್ ಹಾಕಬಹುದು
ಈ ಲಿಂಕ್ ನ ಮೇಲೆ ಕ್ಲಿಕ್ ಮಾಡುವ ಮೂಲಕ SSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದಾಗಿದೆ.
ಗಮನಿಸಿ :- ಸ್ನೇಹಿತರೆ ನಾವು ನಮ್ಮ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ, ನಿಖರ ಮತ್ತು ಖಚಿತ ಮಾಹಿತಿಯಾಗಿರುತ್ತದೆ, ಇದರಲ್ಲಿ ದಿನನಿತ್ಯ ಸರ್ಕಾರಿ ನೌಕರಿಗಳ ಬಗ್ಗೆ, ಸರ್ಕಾರಿ ಯೋಜನೆಗಳ ಬಗ್ಗೆ, ಹಾಗೂ ರೈತರಿಗೆ ಸಂಬಂಧಿಸಿದ ಮಾಹಿತಿಗಳು ಪ್ರಸಾರ ಮಾಡುತ್ತೇವೆ ಆದ ಕಾರಣ ಇನ್ನು ಹೆಚ್ಚಿನ ಮಾಹಿತಿಗಳನ್ನು ತಿಳಿದಯಲು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪಿಗೆ ಜಾಯಿನ್ ಆಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ಕಂಡುಕೊಳ್ಳಿ.
Reyali