SSP post matric scholarship 2024 : ನಮಸ್ಕಾರ ಸ್ನೇಹಿತರೆ ನಮ್ಮ ಮಾಧ್ಯಮದ ಈ ಪೋಸ್ಟಿಗೆ ತಮ್ಮೆಲ್ಲರಿಗೂ ಆತ್ಮೀಯವಾದ ಸ್ವಾಗತ ಈ ಮೂಲಕ ತಿಳಿಸುವ ವಿಷಯವೇನೆಂದರೆ ನೀವು ಪೋಸ್ಟ್ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ಅರ್ಜಿ ಹಾಕಲು ಬೇಕಾದ ದಾಖಲೆಗಳು . ಯಾರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡುತ್ತೇವೆ ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ.
ವಿದ್ಯಾರ್ಥಿ ಮಿತ್ರರೇ ರಾಜ್ಯ ಸರ್ಕಾರವು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣದಿಂದ ವಂಚಿತರಾಗದೆ ಶಿಕ್ಷಣವನ್ನು ಮುಂದುವರಿಸಲು ಆರ್ಥಿಕ ಸಹಾಯ ಒದಗಿಸಲು ಈ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ ಅರ್ಹ ಹಾಗೂ ಆಸಕ್ತಿ ಇರುವ ಅಭ್ಯರ್ಥಿಗಳು ಇದರ ಲಾಭ ಪಡೆಯಬಹುದು. ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು ಮತ್ತು ಈ ವಿದ್ಯಾರ್ಥಿ ವೇತನಕ್ಕೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು. ಹಾಗೂ ಅರ್ಜಿ ಸಲ್ಲಿಸಿದರೆ ಎಷ್ಟು ಹಣ ಬರುತ್ತೆ ಎಂಬ ಮಾಹಿತಿ ಈ ಕೆಳಗೆ ನೋಡೋಣ.
( SSP post matric scholarship 2024 ) ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ.
ಮೆಟ್ರಿಕ್ ನಂತರದ ಕೋರ್ಸ್ಗಳಾದ ಪಿಯುಸಿ, ಡಿಗ್ರಿ ಮತ್ತು ಸ್ನಾತಕೋತ್ತರ ಪದವಿ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಮತ್ತು ಅರ್ಜಿ ಸಲ್ಲಿಸಲು ಈ ಕೆಳಗಿನ ಎಲ್ಲಾ ದಾಖಲೆಗಳು ಕಡ್ಡಾಯವಾಗಿ ಇರಬೇಕು.

(SSP post matric scholarship 2024) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.
- ವಿದ್ಯಾರ್ಥಿಯ ಆಧಾರ್ ಕಾರ್ಡ್
- 10ನೇ ತರಗತಿಯ ರಿಜಿಸ್ಟರ್ ನಂಬರ್
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಚಾಲ್ತಿಯಲ್ಲಿರುವ ಮೊಬೈಲ್ ನಂಬರ್
- ಇಮೇಲ್ ಐಡಿ
- ಕಾಲೇಜ್ ರಿಜಿಸ್ಟರ್ ನಂಬರ್
- ವಿದ್ಯಾರ್ಥಿಗಳು ವಿಕಲಚೇತನರಾಗಿದ್ದಲ್ಲಿ ಯು, ಡಿ, ಐ,ಡಿ ಗುರುತಿನ ಸಂಖ್ಯೆ ಇರಬೇಕು.
- ವಿದ್ಯಾರ್ಥಿ ವಾಸ ಮಾಡುತ್ತಿರುವ ಜಿಲ್ಲೆ ತಾಲೂಕು ವಿಧಾನಸಭಾ ಕ್ಷೇತ್ರದ ಹೆಸರು ಹಾಗೂ ಮನೆಯ ವಿಳಾಸ
- ಹಾಸ್ಟೆಲ್ ವಿವರಗಳು.
( SSP post matric scholarship 2024 ) ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು.
ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು ನಂತರ ಅರ್ಜಿ ಸಲ್ಲಿಸಲು ಅರ್ಜಿ ಸ್ವೀಕಾರ ಮಾಡುವುದಿಲ್ಲ.
(SSP post matric scholarship 2024) ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ.
( SSP post matric scholarship 2024 ) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.
ವಿದ್ಯಾರ್ಥಿ ಮಿತ್ರರೇ ಕಾರ್ಮಿಕ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ 25/06/2024 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
👉ಅರ್ಜಿ ಸಲ್ಲಿಸಲು ಇದರ ಮೇಲೆ ಒತ್ತಿ👈
ಈ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಮೇಲೆ ತಿಳಿಸಲಾದ ಎಲ್ಲಾ ದಾಖಲೆಗಳನ್ನು ಸರಿಯಾಗಿ ಭರ್ತಿ ಮಾಡುವ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಗಮನಿಸಿ :- ಸ್ನೇಹಿತರೆ ದಿನಾಲು ಇದೇ ರೀತಿಯ ಹೊಸ ಹೊಸ ಮಾಹಿತಿಯನ್ನು ನಾವು ನಮ್ಮ ಮಾಧ್ಯಮದ ಮೂಲಕ ತಿಳಿಸುತ್ತೇವೆ, ಅಂದರೆ ಸರ್ಕಾರ ನೌಕರಿಗಳಾಗಿರಬಹುದು ಸರ್ಕಾರಿ ಯೋಜನೆಗಳಾಗಿರಬಹುದು ಹಾಗೂ ವಿದ್ಯಾರ್ಥಿಗಳಿಗೆ ಸಿಗುವ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಕೊಡುತ್ತೇವೆ ಆದ ಕಾರಣ ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿಯಲು ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ಕಂಡುಕೊಳ್ಳಿ.