Anganwadi Recruitment 2024 :- ನಮಸ್ಕಾರ ಸ್ನೇಹಿತರೆ ನಮ್ಮ ಮಾಹಿತಿ ಕಣಜ ಮಾಧ್ಯಮದ ಈ ಹೊಸ ಪೋಸ್ಟಿಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ ಈ ಲೇಖನದ ಮೂಲಕ ತಿಳಿಸುವ ವಿಷಯ ಏನಂದರೆ, ಅಂಗನವಾಡಿಯಲ್ಲಿ ಸಹಾಯಕಿಯರು ಮತ್ತು ಕಾರ್ಯಕರ್ತರು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆರಂಭ ಮಾಡಲಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಧಾಖಲೆಗಳೇನು ಇವೆಲ್ಲ ಮಾಹಿತಿಗಳನ್ನು ತಿಳಿಯಲು ಲೇಖನವನ್ನು ಕೊನೆಯವರೆಗೂ ನೋಡಿ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ (districk) ಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಅರ್ಜಿ ಪ್ರಾರಂಭ ಮಾಡಲಾಗಿದ್ದು. ಈ ಪೈಕಿ ಬೆಳಗಾವಿ ಗ್ರಾಮೀಣ ವ್ಯಾಪ್ತಿಯ ಏಳು ಅಂಗನವಾಡಿ ಕಾರ್ಯಕರ್ತರು ಮತ್ತು 26 ಅಂಗನವಾಡಿ ಸಹಾಯಕಿಯರು ಹಾಗೂ ಬೆಳಗಾವಿ ಜಿಲ್ಲೆಯ 13 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಕಾರ್ಯನಿರ್ವ ಅಂಗನವಾಡಿ ಕಾರ್ಯಕರ್ತರ ಹಾಗೂ ಸಹಾಯಕರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಗೃಹ ಲಕ್ಷ್ಮಿ ಯೋಜನೆಯ 11ನೇ ಮತ್ತು ಪೆಂಡಿಂಗ ಹಣ ಬಿಡುಗಡೆಗೆ ಗುಡ್ ನ್ಯೂಸ್! ಇಲ್ಲಿದೆ ಸಂಪೂರ್ಣ ಮಾಹಿತಿ.
(Anganwadi Recruitment 2024) ಶೈಕ್ಷಣಿಕ ಅರ್ಹತೆ
- ಈ ನೇಮಕಾತಿಯ ಪ್ರಕಾರ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 12ನೇ ತರಗತಿ ಉತ್ತಿರ್ಣ ಆಗಿರಬೇಕು. ಹಾಗಿದ್ದರೆ ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬರುತ್ತದೆ
- ಈ ನೇಮಕಾತಿಯ ಪ್ರಕಾರ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು 10ನೇ ತರಗತಿಯನ್ನು ಉತ್ತಿರ್ಣರಾಗಿರಬೇಕು ಆಗ ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬರುತ್ತದೆ.
ವಯಸ್ಸಿನ ಮಿತಿ
ಗೆಳೆಯಾರೇ ಅಂಗನವಾಡಿ ಸಹಾಯಕಿ ಹಾಗೂ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 19 ವರ್ಷ ಮೇಲ್ಪಟ್ಟು ಹಾಗೂ ಗರಿಷ್ಠ 35 ವರ್ಷದ ಒಳಗೆ ಇರಬೇಕು ಹಾಗೂ ವಿಕಲಚೇತನರಿಗೆ 10 ವರ್ಷ ವಯಸ್ಸಿನ ಸಡಲಿಕೆ ಇರುತ್ತದೆ.
(Anganwadi Recruitment 2024) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.
ಅಭ್ಯರ್ಥಿಯ ಆಧಾರ್ ಕಾರ್ಡ್
ಅರ್ಜಿ ನಿಗದಿತ ನಮೂನೆ
ಜನನ ಪ್ರಮಾಣ ಪತ್ರ
10ನೇ & 12ನೇ ತರಗತಿ ಅಂಕಪಟ್ಟಿ
ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
ವಾಸ ಸ್ಥಳ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
(Anganwadi Recruitment 2024) ಅರ್ಜಿ ಸಲ್ಲಿಸುವ ಬಗೆ.
ಅಂಗನವಾಡಿ ಹುದ್ದೆಗಳಿಗೆ ನಾವು ಕೆಳಗೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕೃತ ವೆಬ್ಸೈಟ್ ಲೇಖನ ಬಳಸಿಕೊಂಡು ಅರ್ಹ ಮತ್ತು ಆಸಕ್ತಿ ಇರುವ ಮಹಿಳೆಯರು ಬಳಸಿಕೊಂಡು ಸಹ ಮಹಿಳೆಯರು ಆನ್ಲೈನ್ ಮೂಲಕ ಅರ್ಜಿ ಸಲ್ಲಿ ಬಹುದು.
ಅಂಗನವಾಡಿ ಹುದ್ದೆಗಳ ಅರ್ಜಿ ಪುಟ ತೆಗೆದುಕೊಳ್ಳುತ್ತದೆ ಅಲ್ಲಿ ಜಿಲ್ಲೆ ತಾಲೂಕು ಅಧಿಸೂಚನೆಯ ಸಂಖ್ಯೆ ಹುದ್ದೆಗಳ ಆಯ್ಕೆ ಜಾತಿ ಕಾಲ ಗಳನ್ನು ಆಯ್ಕೆ ಮಾಡಿ ಸದ್ಯದ ಮೇಲೆ ಕ್ಲಿಕ್ ಮಾಡಿದರೆ ಅಪ್ಲಿಕೇಶನ್ ಫಾರ್ಮ್ ತೆರೆಯುತ್ತದೆ ಅಲ್ಲಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಸುಲಭವಾಗಿ ಹಾಕಿ ಸಲ್ಲಿಸಬೇಕು ಅಗತ್ಯ ಪ್ರಮಾಣ ಪಾತ್ರಗಳನ್ನು ಮಾಡಿ .
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
- ಅಂಗನವಾಡಿ ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಆಗಸ್ಟ್ 8 2024 ಕೊನೆಯ ದಿನಾಂಕವಾಗಿರುತ್ತದೆ.
- ಗೆಳೆಯರೇ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಗಸ್ಟ್ 04/2024 ಕೊನೆಯ ದಿನಾಂಕವಾಗಿದೆ.
ಇದೇ ರೀತಿಯ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಆಯಾ ಜಿಲ್ಲೆಗಳ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಯಿಂದ ಮಾಹಿತಿ ಪಡೆದು ಅರ್ಜಿ ಸಲ್ಲಿಸಿ.
ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೂ ಹಂಚಿಕೊಳ್ಳಿ ಹಾಗೂ ಇದೇ ರೀತಿಯ ಮಾಹಿತಿಗಳಿಗಾಗಿ ನಮ್ಮ ” WHATSAPP “ಗ್ರೂಪಿಗೆ ಜಾಯಿನ್ ಆಗಿ ದಿನನಿತ್ಯದ ಅಪ್ಡೇಟ್ಸ್ ಗಳನ್ನು ಪಡೆದುಕೊಳ್ಳಿ