Anna Bhagya yojana :- ನಮಸ್ಕಾರ ಸ್ನೇಹಿತರೆ ಈ ಮೂಲಕ ಕನ್ನಡ ಮಾಹಿತಿ ಕಣಜ ವೆಬ್ಸೈಟ್ ವೀಕ್ಷಕರಿಗೆ ತಿಳಿಸುವುದೇನೆಂದರೆ ಈ ತಿಂಗಳ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ಬಿಡುಗಡೆಯಾಗಿತ್ತು ನಿಮಗೆ ಹಣ ಬಂದಿಲ್ಲ ಅಂದರೆ ಏನು ಮಾಡಬೇಕು ಹಾಗೂ ಅಕ್ಕಿ ಹಣವನ್ನು ಯಾವ ರೀತಿ ಚೆಕ್ ಮಾಡಬೇಕು ಮತ್ತು ಅನ್ನ ಭಾಗ್ಯ ಯೋಜನೆ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನೆಯಲ್ಲಿ ತಿಳಿಸಿದ್ದೇನೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ
ನಮ್ಮ ಪ್ರೀತಿಯ ಓದುಗರ ಸ್ನೇಹಿತರಿಗೆ ತಿಳಿಸುವುದೇನೆಂದರೆ, ಇದೇ ರೀತಿ ಪ್ರತಿದಿನಲೂ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಕುರಿತು ಮತ್ತು ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಬೇಕಾದರೆ ಹಾಗೂ ಪ್ರತಿನಿತ್ಯ ನಡೆಯುವ ಪ್ರಚಲಿತ ಘಟನೆಗಳು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಬೇಗ ಮಾಹಿತಿ ಬೇಕಾದರೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp & telegram ಗ್ರೂಪ್ಗಳಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ಟ್ರೆಂಡಿಂಗ್ ನ್ಯೂಸ್ ಹಾಗೂ ಪ್ರಚಲಿತ ವಿದ್ಯಮಾನಗಳ ಬಗ್ಗೆ ಮಾಹಿತಿ ಸಿಗುತ್ತದೆ ಹಾಗೂ ಹೆಚ್ಚಿನ ಮಾಹಿತಿ ಬೇಕಾದರೆ ಕನ್ನಡ ಮಾಹಿತಿ ಕಣಜ ನಮ್ಮ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಇದರಿಂದ ನೀವು ಇನ್ನೂ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ಮುಂಚೆ 10 ಕೆಜಿ ಅಕ್ಕಿ ನೀಡುವ ಭರವಸೆಯೊಂದಿಗೆ ಮತ್ತು ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತು ಅದರಲ್ಲಿ ಅನ್ನಭಾಗ್ಯ ಯೋಜನೆ ಎಂಬ ಒಂದು ಗ್ಯಾರೆಂಟಿ ಯೋಜನೆಯಾಗಿದೆ ಈ ಯೋಜನೆ ಮೂಲಕ ಬಿಪಿಎಲ್ ಮತ್ತು ಅಂಥೋದಯ ರೇಷನ್ ಕಾರ್ಡ್ ಹೊಂದಿದ ಕುಟುಂಬಗಳಿಗೆ ಪ್ರತಿಯೊಬ್ಬ ಸದಸ್ಯನಿಗೆ 10 ಕೆಜಿ ಅಕ್ಕಿ ನೀಡುವ ಉದ್ದೇಶವನ್ನು ಹೊಂದಿದೆ
ಹೌದು ಸ್ನೇಹಿತರೆ ಪ್ರತಿಯೊಬ್ಬ ಸದಸ್ಯರಿಗೆ ಅಥವಾ ತಲಾ ಹತ್ತು ಕೆಜಿ ಅಕ್ಕಿ ನೀಡುವ ಭರವಸೆಯನ್ನು ಕಾಂಗ್ರೆಸ್ ಸರ್ಕಾರ ಚುನಾವಣೆ ಮುಂಚೆ ನೀಡಿತ್ತು ಅದೇ ರೀತಿ ಚುನಾವಣೆ ಗೆದ್ದ ಬಳಿಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂತು ನಂತರ ಪ್ರತಿಯೊಬ್ಬ ಸದಸ್ಯನಿಗೆ 10 ಕೆಜಿ ಅಕ್ಕಿ ನೀಡುವ ಭರವಸೆ ಕೊಡಲಾಯಿತು ಆದರೆ ಅಕ್ಕಿಯ ಅಭಾವದಿಂದ ರಾಜ್ಯ ಸರ್ಕಾರ 5 ಕೆ.ಜಿ ಅಕ್ಕಿ ಹಣ ಈ ಅನ್ನ ಭಾಗ್ಯ ಯೋಜನೆ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುತ್ತಿದೆ
ಮನೆ ಇಲ್ಲದವರಿಗೆ ಉಚಿತ ಮನೆ ಹಂಚಿಕೆ ಹೊಸ ಅರ್ಜಿ ಪ್ರಾರಂಭವಾಗಿದೆ ಬೇಗ ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ
ಹೌದು ಸ್ನೇಹಿತರೆ ರಾಜ್ಯ ಸರ್ಕಾರವು ಅಕ್ಕಿಯ ಅಭಾವದಿಂದ ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಗೆ ಇನ್ನೂ 5 ಕೆಜಿ ಅಕ್ಕಿಯ ಹಣವನ್ನು ಅಂದರೆ ಒಂದು ಕೆಜಿ ಅಕ್ಕಿಗೆ 34 ರೂಪಾಯಿಯಂತೆ 5 ಕೆಜಿಗೆ 170 ಹಣವನ್ನು ಫಲಾನುಭವಿಗಳ ಅಂದರೆ ರೇಷನ್ ಕಾರ್ಡ್ ನಲ್ಲಿರುವ ಮುಖ್ಯಸ್ಥರ ಕುಟುಂಬದ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ
(Anna Bhagya yojana) ಈ ತಿಂಗಳಕ್ಕೆ ಹಣ ಜಮಾ ?
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನ್ನ ಭಾಗ್ಯ ಯೋಜನೆ ಮೂಲಕ 10 ಕೆಜಿ ಅಕ್ಕಿ ನೀಡುವ ಭರವಸೆಯನ್ನು ನೀಡಿತ್ತು ಅದೇ ರೀತಿ ಅಧಿಕಾರಕ್ಕೆ ಬಂದ ನಂತರ ಕೇಂದ್ರ ಸರ್ಕಾರ ನೀಡುವ ಐದು ಕೆಜಿ ಅಕ್ಕಿಯ ಜೊತೆಗೆ ರಾಜ್ಯ ಸರ್ಕಾರ ಅಕ್ಕಿ ಅಭಾವದಿಂದ 5 ಕೆಜಿ ಅಕ್ಕಿ ಹಣವನ್ನು ರೇಷನ್ ಕಾರ್ಡ್ ನಲ್ಲಿ ಇರುವಂತಹ ಕುಟುಂಬದ ಮುಖ್ಯಸ್ಥರ ಖಾತೆಗೆ ವರ್ಗಾವಣೆ ಮಾಡುವ ವಿಷಯ ನಿಮಗೆಲ್ಲರಿಗೂ ಗೊತ್ತೇ ಇದೆ
ಹೌದು ಸ್ನೇಹಿತರೆ ಇಲ್ಲಿವರೆಗೂ ಅನ್ನ ಭಾಗ್ಯ ಯೋಜನೆ ಮೂಲಕ ಫಲಾನುಭವಿಗಳು ಸುಮಾರು 9 ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ ಅಂದರೆ ಇಲ್ಲಿವರೆಗೂ ಈ 2024 ವರ್ಷಕ್ಕೆ ಸಂಬಂಧಿಸಿದಂತೆ ನಾಲ್ಕು ಕಂತುಗಳನ್ನು ಬಿಡುಗಡೆ ಮಾಡಲಾಗಿದೆ
ಹೌದು ಸ್ನೇಹಿತರೆ ಒಬ್ಬ ಸದಸ್ಯನಿಗೆ 170 ಅಂತೆ ಒಂದು ರೇಷನ್ ಕಾರ್ಡ್ ನಲ್ಲಿ ಉದಾಹರಣೆ 4 ಜನ ಇದ್ದಾರೆ ಎಂದು ಅಂದುಕೊಳ್ಳೋಣ 680 ಹಣವನ್ನು ಪ್ರತಿ ತಿಂಗಳು ರೇಷನ್ ಕಾರ್ಡ್ ನಲ್ಲಿರುವ ಸದಸ್ಯರ ಕುಟುಂಬದ ಮಹಿಳಾ ಮುಖ್ಯಸ್ಥ ಖಾತೆಗೆ ವರ್ಗಾವಣೆ ಮಾಡಲಾಗಿದೆ
ಅನ್ನಭಾಗ್ಯ ಯೋಜನೆಯ ಈ ತಿಂಗಳ ಅಂದರೆ ಏಪ್ರಿಲ್ ತಿಂಗಳ ಹಣವನ್ನು ಕೂಡ ಬಿಡುಗಡೆ ಮಾಡಲಾಗಿದ್ದು ಹೌದು ಸ್ನೇಹಿತರೆ ಈಗಾಗಲೇ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲು ಪ್ರಾರಂಭ ಮಾಡಿದ್ದಾರೆ ನಿಮ್ಮ ಖಾತೆಗೆ ಹಣ ಬಂದಿದೆ ಇಲ್ಲವ ಎಂದು ಯಾವ ರೀತಿ ಚೆಕ್ ಮಾಡಬೇಕೆಂಬ ಮಾಹಿತಿಯನ್ನು ಕೂಡ ತಿಳಿಸಿಕೊಡುತ್ತೇವೆ
(Anna Bhagya yojana) ಅನ್ನಭಾಗ್ಯ ಯೋಜನೆಯ ಹಣ ಯಾವ ರೀತಿ ಚೆಕ್ ಮಾಡಬೇಕು ?
ಹೌದು ಸ್ನೇಹಿತರೆ, ನೀವೇನಾದರೂ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣವನ್ನು ಚೆಕ್ ಮಾಡಬೇಕು ಅಂದುಕೊಂಡಿದ್ದರೆ ನಿಮಗೆ ಎರಡು ರೀತಿಯ ಸುಲಭ ವಿಧಾನವನ್ನು ನಾವು ತಿಳಿಸಿಕೊಡುತ್ತೇವೆ ಅದನ್ನು ಹಂತ ಹಂತವಾಗಿ ವಿವರಣೆ ಮಾಡುತ್ತಾ ಹೋಗುತ್ತೇನೆ ಹಾಗಾಗಿ ಈ ಲೇಖನನ್ನು ಗಮನವಿಟ್ಟು ಓದಿಕೊಳ್ಳಿ
ಮೊದಲನೇ ಹಂತ :- ಹೌದು ಸ್ನೇಹಿತರೆ ನೀವೇನಾದರೂ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ಜಮಾ ಆಗಿದೆ ಎಂದುಚೆಕ್ ಮಾಡಬೇಕಾದರೆ ಎರಡು ರೀತಿಯಲ್ಲಿದೆ ಚೆಕ್ ಮಾಡುವುದು ಅದರಲ್ಲಿ ಮೊದಲನೆಯದಾಗಿ ನೀವು ಆಹಾರ ಇಲಾಖೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕಾಗುತ್ತದೆ ಆ ವೆಬ್ಸೈಟ್ ಅಧಿಕೃತ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ ಆದರೆ ಮೇಲೆ ಕ್ಲಿಕ್ ಮಾಡಿ ಸುಲಭವಾಗಿ ಹಾಕಿ ಹಣ ಜಮಾ ಆಗಿದೆ ಇಲ್ಲವೆಂದು ತಿಳಿದುಕೊಳ್ಳಬಹುದು ಅದನ್ನು ಯಾವ ರೀತಿ ಚೆಕ್ ಮಾಡಬೇಕೆಂದರೆ
- ಹೌದು ಸ್ನೇಹಿತರೆ ಮೇಲೆ ಕೊಟ್ಟಿರುವ ಲಿಂಕ್ನ ಮೇಲೆ ಕ್ಲಿಕ್ ಮಾಡಿದ ನಂತರ ನೀವು ಆಹಾರ ಇಲಾಖೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ. ಆ ಲಿಂಕಿನ ಮೇಲೆ ಕ್ಲಿಕ್ ಮಾಡಿದ ನಂತರ ನೀವು ಎಡ ಭಾಗದಲ್ಲಿ ನಿಮಗೆ ಈ ಸ್ಟೇಟಸ್ ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
- ನಂತರ ನಿಮಗೆ ಅಲ್ಲಿ ಡೆಬಿಟ್ ಸ್ಟೇಟಸ್ ಎಂಬ ಹೊಸ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ಮೂರು ರೀತಿಯ ಲಿಂಕುಗಳು ಸಿಗುತ್ತವೆ
- ಅದರಲ್ಲಿ ನಿಮ್ಮ ಜಿಲ್ಲೆ ಯಾವ ಲಿಂಕಿನಲ್ಲಿ ಬರುತ್ತೆ ಎಂಬ ಆಯ್ಕೆಯನ್ನು ಸೆಲೆಕ್ಟ್ ಮಾಡಿಕೊಳ್ಳಬೇಕಾಗುತ್ತದೆ
- ಹೌದು ಸ್ನೇಹಿತರೆ ನಿಮಗೆ ಕಾಣುವಂತ ಮೂರು ಲಿಂಕಿನಲ್ಲಿ ನಿಮ್ಮ ಜಿಲ್ಲೆ ಯಾವ ಲಿಂಕಿನಲ್ಲಿ ಬರುತ್ತೆ ಎಂದು ಸೆಲೆಕ್ಟ್ ಮಾಡಿಕೊಂಡ ನಂತರ ಕ್ಲಿಕ್ ಮಾಡಿ ನಂತರ ನಿಮಗೆ ಅಲ್ಲಿ
- ನೇರ ವರ್ಗಾವಣೆ ಸ್ಥಿತಿಯೆಂಬ ಅಥವಾ ಡೆಬಿಟ್ ಸ್ಟೇಟಸ್ ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಅಲ್ಲಿ ನಿಮ್ಮ ರೇಷನ್ ಕಾರ್ಡ್ ನಂಬರ್ ಎಂಟರ್ ಮಾಡಬೇಕಾಗುತ್ತದೆ
- ರೇಷನ್ ಕಾರ್ಡ್ ನಂಬರ್ ಎಂಟರ್ ಮಾಡಿದ ತಕ್ಷಣ ನಿಮಗೆ ಅಲ್ಲಿ ಯಾವ ತಿಂಗಳು ಹಾಗೂ ಯಾವ ವರ್ಷದ ಅನ್ನಭಾಗ್ಯ ಯೋಜನೆಯ ಹಣವನ್ನು ಚೆಕ್ ಮಾಡಬೇಕು ಎಂದುಕೊಂಡಿದ್ದರು ಆ ತಿಂಗಳು ಹಾಗೂ ಆ ವರ್ಷ ಆಯ್ಕೆ ಮಾಡಿಕೊಳ್ಳಿ
- ನಂತರ ಕೆಳಗೆ ನಿಮಗೆ ಒಂದು ಕ್ಯಾಪ್ಚರ್ ಕೋಡ್ ಕಾಣುತ್ತದೆ ಅದರ ಮೇಲೆ ಅಲ್ಲೇ ಪಕ್ಕದಲ್ಲಿ ಕೊಟ್ಟಿರುವ ಕ್ಯಾಪ್ಚರ್ ಕೋಡ್ ಎಂಟರ್ ಮಾಡಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ
ಈ ರೀತಿ ನೀವು ಅನ್ನಭಾಗ್ಯ ಯೋಜನೆ ಅಕ್ಕಿ ಹಣವನ್ನು ಚೆಕ್ ಮಾಡಿಕೊಳ್ಳಬಹುದು
ಎರಡನೇ ಹಂತ :- ಹೌದು ಸ್ನೇಹಿತರೆ, ನೀವೇನಾದರೂ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣವನ್ನು ಇನ್ನೂ ಸುಲಭವಾಗಿ ಚೆಕ್ ಮಾಡಬೇಕೆಂದರೆ ಮೊದಲು ಪ್ಲೇ ಸ್ಟೋರ್ ಗೆ ಭೇಟಿ ನೀಡಿ ಕರ್ನಾಟಕ ಡೆಪ್ಯುಟಿ ಸ್ಟೇಟಸ್ ಎಂಬ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ
- ಹೌದು ಸ್ನೇಹಿತರೆ, ನೀವು ಮೇಲೆ ಕೊಟ್ಟಿರುವಂತಹ ಲಿಂಕ್ ನ ಮೂಲಕ ಕ್ಲಿಕ್ ಮಾಡಿ ಆ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಡೌನ್ಲೋಡ್ ಮಾಡಿಕೊಂಡ ನಂತರ ನೀವು ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ಎಂಟರ್ ಮಾಡಬೇಕಾಗುತ್ತದ
- ಗಮನಿಸಿ ನೀವು ಯಾವ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುತ್ತೋ ಅಂತವರ ಆಧಾರ್ ಕಾರ್ಡ್ ನಂಬರ್ ಹಾಕಿ ನಂತರ ಕೆಳಗಡೆ ಕ್ಯಾಪ್ಚರ್ ಕೋಡ್ ಎಂಟರ್ ಮಾಡಿ ಸಬ್ಮಿಟ್ ಕೊಡಿ
- ನಂತರ ನಿಮಗೆ ಆಧಾರ ಕಾರ್ಡ್ ನಲ್ಲಿ ಲಿಂಕ್ ಇರುವಂತ ನಂಬರ್ ಗೆ ಒಂದು ಒಟಿಪಿ ಬರುತ್ತದೆ ಓಟಿಪಿಯನ್ನು ಎಂಟರ್ ಮಾಡಿ ನೀವು ಕರ್ನಾಟಕ ಡೆಬಿಟ್ ಸ್ಟೇಟಸ್ ಓಪನ್ ಮಾಡಬೇಕು ನಂತರ ನಿಮಗೆ ಅಲ್ಲಿ ಪೇಮೆಂಟ್ ಸ್ಟೇಟಸ್ ಎಂಬ ಆಯ್ಕೆ ಕಾಣುತ್ತದೆ
- ಅದರ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ಗೋರ್ಮೆಂಟ್ ಕಡೆಯಿಂದ ಯಾವ ಯೋಜನೆಯ ಹಣ ಜಮಾ ಆಗುತ್ತೆ ಎಂಬ ಒಂದೇ ಆಪ್ ನಲ್ಲಿ ನೀವು ನೋಡಿಕೊಳ್ಳಬಹುದು
- ಅದರಲ್ಲಿ ನೀವು ಅನ್ನ ಭಾಗ್ಯ ಯೋಜನೆಯ ಹಣ ಚೆಕ್ ಮಾಡಬೇಕು ಅಂದುಕೊಂಡಿದ್ದೀರಾ ಹಾಗಾಗಿ ಅನ್ನ ಭಾಗ್ಯ ಯೋಜನೆ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ಇಲ್ಲಿವರೆಗೂ ಎಷ್ಟು ಅನ್ನ ಭಾಗ್ಯ ಯೋಜನೆಯ ಹಣ ಜಮಾ ಆಗಿದೆ ಎಂಬ ಪಕ್ಕ ಮಾಹಿತಿ ಸಿಗುತ್ತದೆ
ಈ ರೀತಿ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣವನ್ನು ನಿಮ್ಮ ಖಾತೆಗೆ ಜಮಾ ಆಗಿದೆ ಎಂಬ ಮಾಹಿತಿ ತಿಳಿದುಕೊಳ್ಳಬಹುದು
(Anna Bhagya yojana) ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಜಮಾ ಆಗಿಲ್ಲಂದರೆ ಏನು ಮಾಡಬೇಕು ?
ಹೌದು ಸ್ನೇಹಿತರೆ ನಿಮಗೇನಾದರೂ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಇಲ್ಲಿವರೆಗೂ ಯಾವುದೇ ರೀತಿ ಹಣ ಜಮಾ ಆಗಿಲ್ಲ ಅಂದರೆ ಕೆಳಗೆ ನೀಡಿರುವ ಕೆಲವೊಂದು ಕಾರಣಗಳು ಹಣ ಜಮಾ ಆಗದೇ ಇರಲು ಪ್ರಮುಖ ಕಾರಣಗಳಾಗಿವೆ. ಅವು ಏನೆಂದು ತಿಳಿಯೋಣ
ರೇಷನ್ ಕಾರ್ಡ್ ಕೆ ವೈ ಸಿ :- ಹೌದು ಸ್ನೇಹಿತರೆ, ನೀವೇನಾದರೂ ಅನ್ನ ಭಾಗ್ಯ ಯೋಜನೆ ಅ ಪ್ರತಿ ತಿಂಗಳ ಅಕ್ಕಿ ಹಣವನ್ನು ಪಡೆಯಬೇಕಾದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಆದ್ದರಿಂದ ನೀವು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ ಕೆವೈಸಿ ಆಗಿ ಇಲ್ಲವೆಂದು ತಿಳಿದುಕೊಳ್ಳಿ ಒಂದು ವೇಳೆ ಆಗಿಲ್ಲವೆಂದರೆ ಮೊದಲು ನ್ಯಾಯಬೆಲೆ ಅಂಗಡಿಯಲ್ಲಿ Ekyc ಮಾಡಿಸಿ
ಆಧಾರ್ ಕಾರ್ಡ್ ಅಪ್ಡೇಟ್:- ಹೌದು ಸ್ನೇಹಿತರೆ ನಿಮಗೆ ಇಲ್ಲಿವರೆಗೂ ಸರ್ಕಾರದ ಯಾವುದೇ ಯೋಜನೆ ಹಣ ಜಮಾ ಆಗದಿರಲು ಮುಖ್ಯ ಕಾರಣವೇನೆಂದರೆ ನಿಮ್ಮ ಆಧಾರ್ ಕಾರ್ಡ್ ಇಳಿದು ಇಲ್ಲಿವರೆಗೂ 10 ವರ್ಷಗಳ ಕಾಲ ಯಾವುದೇ ರೀತಿ ಅಪ್ಡೇಟ್ ಮಾಡಿಸಲಿಲ್ಲವೆಂದರೆ ನಿಮಗೆ ಸರಕಾರದ ಯೋಜನೆಯ ಯಾವುದೇ ಹಣವು ಜಮಾ ಆಗುವುದಿಲ್ಲ ಹಾಗಾಗಿ ನೀವು ಮೊದಲು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿ ಎಷ್ಟು ವರ್ಷಗಳ ಕಾಲ ಆಗಿದೆ ಎಂದು ತಿಳಿದುಕೊಳ್ಳಿ ಒಂದು ವೇಳೆ ನೀವು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿ ಹತ್ತು ವರ್ಷಗಳ ಕಾಲ ಆಗಿದ್ದರೆ ಮೊದಲು ನಿಮ್ಮ ಹತ್ತಿರದ ಆದರ್ಶ ಸೆಂಟರ್ಗೆ ಭೇಟಿ ನೀಡಿ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಿಕೊಳ್ಳಿ
ಬ್ಯಾಂಕ್ ಅಕೌಂಟ್ :- ಹೌದು ಸ್ನೇಹಿತರೆ ನಿಮಗೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಜಮಾ ಆಗದಿರಲು ಪ್ರಮುಖ ಕಾರಣವೇನೆಂದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದೆ ಇರುವುದು ಒಂದು ಕಾರಣವಾಗಿರುವುದು ಅಥವಾ ನಿಮ್ಮ ಬ್ಯಾಂಕ್ ಖಾತೆಯ ಕೆವೈಸಿ ಆಗದೆ ಇರುವುದು ಒಂದು ಕಾರಣವಾಗಿರುತ್ತದೆ ಹಾಗಾಗಿ ಮೊದಲು ನೀವು ನಿಮ್ಮ ಬ್ಯಾಂಕ್ ಖಾತೆಯ ಕೆವೈಸಿ ಆಗಿದೆ ಇಲ್ಲವೋ ಎಂದು ಚೆಕ್ ಮಾಡಿ ಹಾಗೂ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯಲ್ಲ
ನಂತರ ನೀವು ನಿಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಮಾಡಿಸುವುದು ಕಡ್ಡಾಯವಾಗಿದೆ ಹೌದು ಸ್ನೇಹಿತರೆ ನಿಮ್ಮ ಬ್ಯಾಂಕ್ ಖಾತೆಗೆ ಎಂ ಪಿ ಸಿ ಐ ಮ್ಯಾಪಿಂಗ್ ಆಗಿದೆ ಎಂದು ಮೊದಲು ತಿಳಿದುಕೊಳ್ಳಿ ಒಂದು ವೇಳೆ ಆಗಿಲ್ಲವೆಂದರೆ ನಿಮ್ಮ ಬ್ಯಾಂಕ್ ಶಾಖೆಗೆ ಬೇಟಿ ನೀಡಿ ನ್‌ಪಿಸಿಐ ಮ್ಯಾಪಿಂಗ್ ಮಾಡಿಸಿ.
ರೇಷನ್ ಪಡೆದೆ ಇರುವುದು :- ಹೌದು ಸ್ನೇಹಿತರೆ ನೀವೇನಾದರೂ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಬರುತ್ತಿಲ್ಲವೆಂದರೆ ಅದಕ್ಕ ಪ್ರಮುಖ ಕಾರಣವೇನೆಂದರೆ ನೀವು ನ್ಯಾಯಬೆಲೆ ಅಂಗಡಿ ಮೂಲಕ ಪ್ರತಿ ತಿಂಗಳು ರೇಷನ್ ಪಡೆದಿರುವುದು ಕಾರಣವಾಗಿರುತ್ತದೆ ಹಾಗಾಗಿ ಸರ್ಕಾರ ಕಡೆಯಿಂದ ಒಂದು ಆದೇಶವಾಗಿದೆ ಏನೆಂದರೆ ಮೂರು ತಿಂಗಳಗಳ ಕಾಲ ಯಾವುದೇ ರೀತಿ ರೇಷನ್ ಪಡೆದಿರುವ ಖಾತೆಗೆ ಅಕ್ಕಿ ಹಣ ಹಾಕುವುದಿಲ್ಲವೆಂದು ಸರಕಾರ ತಿಳಿಸಿದೆ ಹಾಗಾಗಿ ನೀವು ಪ್ರತಿ ತಿಂಗಳು ರೇಷನ್ ಪಡೆಯಲು ಪ್ರಯತ್ನ ಮಾಡಿ
ಈ ಮೇಲೆ ನೀಡಿದ ಎಲ್ಲಾ ಕಾರಣಗಳು ನಿಮಗೆ ಅಕ್ಕಿ ಹಣ ಬರದೆ ಇರಲು ಪ್ರಮುಖ ಕಾರಣಗಳಾಗಿರುತ್ತವೆ. ಹಾಗಾಗಿ ಈ ಮೇಲೆ ನೀಡಿದ ಕಾರಣಗಳಲ್ಲಿ ಯಾವುದಾದರೂ ಒಂದು ನಿಯಮವನ್ನು ಪಾಲನೆ ಮಾಡಿದೆ ಇದ್ದರೆ ನಿಮಗೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಬರುವುದಿಲ್ಲ
ಈ ಎಲ್ಲಾ ನಿಯಮಗಳು ಪಾಲನೆ ಮಾಡಿದ್ದರೂ ಕೂಡ ನಿಮಗೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಬಂದಿಲ್ಲವೆಂದರೆ ಮೊದಲು ನೀವು ನಿಮ್ಮ ಹತ್ತಿರದ ಆಹಾರ ಮತ್ತು ನಾಗರಿಕ ಇಲಾಖೆಗೆ ಭೇಟಿ ನೀಡಿ ನಂತರ ಅಲ್ಲಿ ನಿಮ್ಮ ಸಮಸ್ಯೆ ಏನಾಗಿದೆ ಎಂದು ಅಧಿಕಾರಿಗಳ ಹತ್ತಿರ ಕೇಳಿ ತಿಳಿದುಕೊಳ್ಳಿ
ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಶೇರ್ ಮಾಡಿಕೊಳ್ಳಲು ಪ್ರಯತ್ನ ಮಾಡಿ ಹಾಗೂ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ WhatsApp ಮತ್ತು Telegram ಗ್ರೂಪ್ಗಳಿಗೆ ಜಾಯಿನ್ ಆಗಲು ಪ್ರಯತ್ನ ಮಾಡಿ