BPL card distribution : ಈ ಎಲ್ಲ ಜಿಲ್ಲೆಗಳಲ್ಲಿ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ..! ಇಲ್ಲಿದೆ ಸಂಪೂರ್ಣ ಮಾಹಿತಿ.

BPL card distribution :- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಕ್ಕೆ ತಮ್ಮೆಲ್ಲರಿಗೂ ಆತ್ಮೀಯವಾದ ಸ್ವಾಗತ ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಜಯವೇನೆಂದರೆ. ಕರ್ನಾಟಕದಲ್ಲಿ ಸಾಕಷ್ಟು ಜನ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿ ಕಾರ್ಡ್ ಯಾವಾಗ ಸಿಗುತ್ತೋ ಅಂತ ಆತುರದಲ್ಲಿ ಇದ್ದಾರೆ ಅಂತವರಿಗೆ ಇದು ಸಿಹಿ ಸುದ್ದಿ ಅನ್ನಬಹುದು ಇ – ಶ್ರಮ್ ನೊಂದಯಿತ ಕಾರ್ಮಿಕರಿಗೆ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಕಾರ್ಯ ಆರಂಭಗೊಂಡಿತು ಎಂದು ತಿಳಿಯಬಹುದು.

 

 BPL card distribution

ಇ – ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡಲು ಆದೇಶ ಮಾಡಿದ್ದು ಆದ್ಯತೆ ಪಡಿತರ ಚೀಟಿ ಹೊಂದಲು ಅರ್ಹ ಇ ಶ್ರಮ ನೊಂದಾಯಿತ ಕಾರ್ಮಿಕರಿಗೆ ಆದ್ಯತ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಆರಂಭಗೊಂಡಿದೆ.

 

WhatsApp Group Join Now
Telegram Group Join Now       

ಅರ್ಹ ಇ ಶ್ರಮ ನಂದಾಯಿತ ಕಾರ್ಮಿಕರಿಗೆ ಆದ್ಯತ ಪಡಿತರ ಚೀಟಿ ವಿತರಣೆ ಕಾರ್ಯ ನಮ್ಮ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆರಂಭ ಮಾಡಲಾಗಿದೆ ಕಾರ್ಮಿಕರು ಆದ್ಯತಾ ಪಡಿತರ ಚೀಟಿ ಪಡೆಯಲು ನಿಮ್ಮ ಹತ್ತಿರದ ಆಹಾರ ನಾಗರಿಕ ಸರಬರಾಜು ಮತ್ತು ಗೃಹಕ ವ್ಯವಹಾರ ಇಲಾಖೆಯಲ್ಲಿ ಸಂಪರ್ಕಿಸಿ..

 

ಹೆಚ್ಚಿನ ಮಾಹಿತಿಗಳಿಗಾಗಿ ದೂರವಾಣಿ ಸಂಖ್ಯೆ :- 1800 425 9339 ಅಥವಾ ಸಹಾಯವಾಣಿ 1967 ಕ್ಕೆ ಬೆಳಗ್ಗೆ 10 ಗಂಟೆಯಿಂದ ಹಿಡಿದು ಸಂಜೆ 5 ಗಂಟೆ 30 ನಿಮಿಷದ ಒಳಗೆ ಸಂಪರ್ಕಿಸಬಹುದಾಗಿದೆ.

 

ಈ ಲೇಖನ ನಿಮಗೆ ಇಷ್ಟವಾದಲ್ಲಿ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಳ್ಳಿ. ಇದೇ ರೀತಿ ಇನ್ನಷ್ಟು ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ WHATSAPP ಗ್ರೂಪಗಳಿಗೆ ಜಾಯಿನ್ ಆಗಿ….

Leave a Reply

Your email address will not be published. Required fields are marked *

Back To Top