BPL Ration card : ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್..! ಇಲ್ಲಿದೆ ಕಂಪ್ಲೀಟ್ ಮಾಹಿತಿ..

BPL Ration card : ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್..! ಇಲ್ಲಿದೆ ಕಂಪ್ಲೀಟ್ ಮಾಹಿತಿ..

 

ಬಿಪಿಎಲ್ ಕಾರ್ಡ್ ಇದ್ದವರು ರಾಜ್ಯದ ಪಡಿತರ ಚೀಟಿದಾರರಿಗೆ ನಮ್ಮ ರಾಜ್ಯ ಕಾಂಗ್ರೆಸ್ ಸರ್ಕಾರವು ಸಿಹಿ ಸುದ್ದಿ ನೀಡಿದ್ದು ಇದೆ ಮೇ ತಿಂಗಳಿನಿಂದ ಅನ್ನಭಾಗ್ಯ ಯೋಜನೆ ಅಡಿ ಅಕ್ಕಿಯ ಜೊತೆಗೆ ರಾಗಿ ಮತ್ತು ಜೋಳವನ್ನು ವಿತರಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಲಾಗಿದೆ ಎಂದು ತಿಳಿದುಬಂದಿದೆ. ಬಿಪಿಎಲ್ ಪಡಿತರ ಚೀಟಿದಾರರಿಗೆ ಇದು ಶುಭ ಸುದ್ದಿ ಅನ್ನಬಹುದು 10 ಕೆಜಿ ಅಕ್ಕಿಯ ಜೊತೆಗೆ ಇನ್ನು ಎರಡು ಧಾನ್ಯಗಳನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಇದರ ಕಂಪ್ಲೀಟ್ ಮಾಹಿತಿ ತಿಳಿದುಕೊಳ್ಳಲು ಲೇಖನವನ್ನು ತಪ್ಪದೆ ಕೊನೆಯವರೆಗೂ ವೀಕ್ಷಿಸಿ.

 

WhatsApp Group Join Now
Telegram Group Join Now       

ಹತ್ತನೇ ತರಗತಿಯ ಫಲಿತಾಂಶವನ್ನು ವೀಕ್ಷಣೆ ಮಾಡಲು ಡೈರೆಕ್ಟ್ ಲಿಂಕ್ ಇಲ್ಲಿದೆ..! ಇದರ ಮೇಲೆ ಒತ್ತಿ ನಿಮ್ಮ ಪಲಿತಾಂಶವನ್ನು ನೋಡಿಕೊಳ್ಳಿ.

 

BPL Ration card ಅನ್ನಭಾಗ್ಯ ಯೋಜನೆಯಡಿ ಹೊಸ ಧಾನ್ಯಗಳ ವಿತರಣೆ

ಅನ್ನ ಭಾಗ್ಯ ಯೋಜನೆ ಅಡಿ ಪ್ರಸ್ತುತ ಪ್ರತಿ ವ್ಯಕ್ತಿಗೆ ರಾಜ್ಯ ಸರ್ಕಾರದಿಂದ 5 ಕೆಜಿ ಕೇಂದ್ರದಿಂದ 5 ಕೆಜಿ ಸೇರಿ ಒಟ್ಟು 10 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಈ ಪೈಕಿ ಪಡಿತರ ಚೀಟಿದಾರರಿಗೆ ಎರಡು ಅಥವಾ ಮೂರು ಕೆಜಿ ರಾಗಿ ಅಥವಾ ಜೋಳ ನೀಡಲು ಆಹಾರ ಇಲಾಖೆ ನಿರ್ಧರಿಸಿದೆ ಎಂದು ನೋಡಬಹುದು. ಫಲಾನುಭವಿಗಳು ನೀಡುತ್ತಿರುವ ಒಟ್ಟು ಪ್ರಮಾಣದಲ್ಲಿ ಪದಾರ್ಥಗಳನ್ನು ಬದಲಾವಣೆ ಮಾಡಲಾಗುತ್ತದೆ ಕೆಲವು ಭಾಗಗಳಲ್ಲಿ ರಾಗಿ ಮತ್ತು ಜೋಳ ನೀಡಲಾಗುವುದು ಎಂದು ಹೇಳಲಾಗಿದೆ.

BPL Ration card
BPL Ration card

 

WhatsApp Group Join Now
Telegram Group Join Now       

 

ಸ್ನೇಹಿತರೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನ ಬಾಕಿ ಯೋಜನೆ ಇಡೀ ಜನರಿಗೆ ಉಚಿತವಾಗಿ ತಲಾ ಹತ್ತು ಕೆಜಿ ಅಕ್ಕಿ ನೀಡುತ್ತಿದ್ದು ಇದರೊಂದಿಗೆ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3 ಕೆ.ಜಿ ರಾಗಿ ಹಾಗೂ 2 ಕೆ.ಜಿ ಅಕ್ಕಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 3 ಕೆಜಿ ಜೋಳ ಮತ್ತು ಎರಡು ಕೆಜಿ ಅಕ್ಕಿ ನೀಡಲು ನಿರ್ಧಾರ ಮಾಡಲಾಗಿದೆ ಎಂದು ನೋಡಬಹುದು..

 

Leave a Comment