Supreme court recruitment : ಕಿರಿಯ ಕೋರ್ಟ್ ಅಟೆಂಡೆಂಟ್ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ! ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ.
Supreme court recruitment :- ನಮಸ್ಕಾರ ಸ್ನೇಹಿತರೇ, ಕರ್ನಾಟಕದ ಜನತೆಗೆ ಈ ಮೂಲಕ ತಿಳಿಸುವ ವಿಷಯವೇನೆಂದರೆ ಭಾರತೀಯ ಸುಪ್ರೀಂ ಕೋರ್ಟ್ ನಲ್ಲಿ ಖಾಲಿಯಿರುವ 80 ಜೂನಿಯರ್ ಕೋರ್ಟ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಎಲ್ಲಾ ಸಂಪೂರ್ಣ ಮಾಹಿತಿ ಈ ಲೇಖನದ ಕೆಳಗೆ ವಿವರಿಸಲಾಗಿದೆ. ಸ್ನೇಹಿತರೆ ಭಾರತೀಯ ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ 80 ಜೂನಿಯರ್ ಕೋರ್ಟ್…