Gruha lakshmi scheme update :- ನಮಸ್ಕಾರ ಸ್ನೇಹಿತರೆ ಲೇಖನದ ಮೂಲಕ ತಮ್ಮೆಲ್ಲರಿಗೂ ತಿಳಿಸುವ ವಿಷಯವೇನೆಂದರೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪಂಚ್ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಒಂದು ಬಹುಮುಖ್ಯವಾಗಿದೆ. ಈಗಾಗಲೇ ಜೂನ್ ತಿಂಗಳ ಹಣವನ್ನು ಸರ್ಕಾರ ಬ್ಯಾಂಕ್ ಮಾಡಲಾಗಿದೆ. ಆದರೆ ಹಂತ ಹಂತವಾಗಿ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಈ ಬಗ್ಗೆ ಈಗಾಗಲೇ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಸ್ಪಷ್ಟನೆ ನೀಡಿದ್ದಾರೆ. ಸಂಪೂರ್ಣ ಮಾಹಿತಿಗಾಗಿ ಲೇಖನವನ್ನು ಕೊನೆಯವರೆಗೂ ನೋಡಿ.
ಸ್ನೇಹಿತರೆ ಜೂನ್ ತಿಂಗಳ ಕಂಚಿನ ಎರಡು ಸಾವಿರ ರೂಪಾಯಿ ಹಣ ಜಮಾ ಆಗದ ಫಲಾನುಭವಿಗಳಿಗೆ ಸರಕಾರವು ಸಿಹಿ ಸುದ್ದಿ ನೀಡಿದೆ. ಮುಖ್ಯ ದಾಖಲೆಗಳನ್ನು ಸರಿಪಡಿಸಿದರೆ ನಿಮ್ಮ ಖಾತೆಗೆ ಹಣ ಬರುತ್ತದೆ. ಹೌದು ಸಾಕಷ್ಟು ಜನ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದರು ಕೂಡ ಆದರ್ ಸೀಡಿಂಗ್ ಮಾಡಿಕೊಂಡಿಲ್ಲ. ಹೀಗಾಗಿ ಅವರಿಗೆ ಹಣ ಜಮಾ ಮಾಡಲು ಸಾಧ್ಯವಾಗಿಲ್ಲ.
Gruha lakshmi scheme update ಹಣ ಬಾರದ ಫಲಾನುಭವಿಗಳು ಈ ಕೆಲಸ ಮಾಡಿ.
ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯಡಿ ಹೆಸರು ನೊಂದಣಿ ಮಾಡಿಕೊಂಡರು ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕುಗಳಲ್ಲಿ ಸರಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಗಹಲಕ್ಷ್ಮಿ ಯೋಜನೆಗೆ ಈಗಾಗಲೇ ಅರ್ಜಿ ಸಲ್ಲಿಸಿದ್ದರು ಇದುವರೆಗೂ ಹಣಬಾರದ ತಕ್ಷಣವೇ ನಿಮ್ಮ ದಾಖಲೆಗಳನ್ನು ಲೋಪ ದೋಷಗಳಿದ್ದರೆ ಸರಿ ಮಾಡಿಕೊಳ್ಳಬೇಕು. ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಧಾರ್ ಕಾರ್ಡ್ ಜೊತೆಗೆ ರೇಷನ್ ಕಾರ್ಡ್ ಲಿಂಕ್ ಆಗದಿದ್ರೆ ಇಲ್ಲ ಆಧಾರ್ ಸಿಡಿಂಗ್ ಮಾಡಿಸದಿದ್ದರೆ ಕೂಡಲೇ ಈ ಕೆಲಸಗಳನ್ನು ಮಾಡಿಕೊಳ್ಳಿ.
ಸೂಚನೆ :- ನಿಮ್ಮ ಬ್ಯಾಂಕ್ ಖಾತೆಯಲ್ಲಿ ಯಾವುದೇ ರೀತಿಯ ದೋಷಗಳಿದ್ದಲ್ಲಿ ಕೂಡಲೆ ಆ ಬ್ಯಾಂಕಿನಲ್ಲಿ ಹೊಸದಾಗಿ ಖಾತೆ ತೆರೆಯಬೇಕಾಗುತ್ತದೆ. ಈ ಮೂಲಕ ಆ ಬ್ಯಾಂಕ್ ಖಾತೆಯನ್ನು ಗೃಹಲಕ್ಷ್ಮಿ ಯೋಜನೆಗೆ ಲಿಂಕ್ ಮಾಡಿದೆ ಬಾಕಿ ಉಳಿದ ಎಲ್ಲಾ ಹಣವು ನಿಮ್ಮ ಹೊಸ ಖಾತೆಗೆ ಆಗುತ್ತದೆ.
ಸ್ನೇಹಿತರೆ ಈ ಲೇಖನ ನಿಮಗೆ ಇಷ್ಟವಾದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಳ್ಳಲು ಪ್ರಯತ್ನ ಮಾಡಿ ಹಾಗೂ ಇದೇ ರೀತಿಯ ಇನ್ನಷ್ಟು ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ಗಳಿಗೆ ಸೇರಿಕೊಳ್ಳಿ….