Gruhalakshmi DBT Status :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಜನತೆಗೆ ಈ ಮೂಲಕ ತಿಳಿಸುವ ವಿಷಯವೇನೆಂದರೆ, ಗೃಹಲಕ್ಷ್ಮಿ ಯೋಜನೆಯ 4000 ಹಣ ಅರಣ್ಯಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ನಿಮ್ಮ ಖಾತೆಗೂ ಹಣ ಜಮಾ ಆಗಿದೆ ಎಂದು ರೀತಿಯಾಗಿ ಚೆಕ್ ಮಾಡಿಕೊಳ್ಳಿ ಚೆಕ್ ಮಾಡಿಕೊಳ್ಳಲು ಏನು ಮಾಡಬೇಕು ಎಂಬುದರ ಮಾಹಿತಿ ಈ ಲೇಖನದಲ್ಲಿ ನೀಡಿರುತ್ತೇವೆ. ಆದಕಾರಣ ಲೇಖನವನ್ನು ಕೊನೆಯವರೆಗೂ ನೋಡಿ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹೋದಿಕಾರಕ್ಕೆ ಬಂದ ಮೇಲೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದಾಗಿದೆ ವರಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಹಣ ಮತ್ತು ಎಲ್ಲಾ ಕಾಂತಿನ ಹಣವು ಈಗ ಬಿಡುಗಡೆ ಆಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಕಳೆದ ಜೂನ್ ತಿಂಗಳಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಿಲ್ಲ ಎಂದು ಮೈಸೂರು ಜಿಲ್ಲೆಯಲ್ಲಿ ಪ್ರತಿಭಟನೆಯಲ್ಲಿ ಮಾಡಲಾಯಿತು.
ಗೃಹಲಕ್ಷ್ಮಿ ಯೋಜನೆಯ ಹಣ ಎರಡು ತಿಂಗಳಿನಿಂದ ಎಂಡಿಂಗ್ ಇದೆ ಎಂದು ಮಹಿಳೆಯರು ರಾಜ್ಯ ಸರ್ಕಾರಕ್ಕೆ ಪ್ರಶ್ನೆಯನ್ನು ಮಾಡುತ್ತಿದ್ದಾರೆ ಆದ್ದರಿಂದ ರಾಜ್ಯ ಸರ್ಕಾರವು ಅವಸರದಿಂದ ಪೆಂಡಿಂಗ್ ಇರುವಂತಹ ಎಲ್ಲಾ ಹಣವು ಮಹಿಳಾ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಿದ್ದಾರೆ ನೀವು ನಿಮ್ಮ ಮೊಬೈಲ್ ಮೂಲಕವೇ ಹಣದ ವರ್ಗಾವಣೆಯ ಬಗ್ಗೆ ತಿಳಿದುಕೊಳ್ಳಲು ಈ ಕೆಳಗೆ ನೀಡಿದ ಪ್ರಕಾರವಾಗಿ ನೀವು ನಿಮ್ಮ ಬ್ಯಾಂಕ್ ಖಾತೆ ಚೆಕ್ ಮಾಡಿಕೊಳ್ಳಿ.
( Gruhalakshmi DBT Status ) ನಿಮ್ಮ ಮೊಬೈಲ್ ಮೂಲಕ ಸ್ಟೇಟಸ್ ಚೆಕ್ ಮಾಡಿಕೊಳ್ಳಿ.
ಸ್ನೇಹಿತರೆ ನೀವು ನಿಮ್ಮ ಮೊಬೈಲ್ ಮೂಲಕವೇ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವು ಮತ್ತು ಪೆಂಡಿಂಗ್ ಇರುವ ಎಲ್ಲಾ ಹಣದ ಬಗ್ಗೆ ನಿಮ್ಮ ಖಾತೆಗೆ ಜನ್ಮ ಮಾಡಲಾಗಿದೆ ಎಂಬುದರ ಬಗ್ಗೆ ನೀವು ಸ್ಟೇಟಸ್ ಅನ್ನು ಈ ರೀತಿಯಾಗಿ ಚೆಕ್ ಮಾಡಿಕೊಳ್ಳಬಹುದು ನೀವು ಈ ಕೆಳಗೆ ನೀಡಲಾದ ವಿಧಾನದ ಮೂಲಕ ನೀವು ನಿಮ್ಮ ಮೊಬೈಲ್ ಮೂಲಕ ಸ್ಟೇಟಸ್ ಚೆಕ್ ಮಾಡಿಕೊಳ್ಳಿ.
- ಗೆಳೆಯರೇ ನೀವು ನಿಮ್ಮ ಮೊಬೈಲ್ ನಲ್ಲಿ ಪ್ಲೇ ಸ್ಟೋರ್ ಗೆ ಭೇಟಿ ನೀಡಿ ನಂತರ ( DBT KARNATAK ) ಎಂದು ಸರ್ಚ್ ಮಾಡಿ ನಿಮ್ಮ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
- ನಂತರ ನೀವು ನಿಮ್ಮ ಮೊಬೈಲ್ ನಲ್ಲಿ ಅಪ್ಲಿಕೇಶನ್ ನಲ್ಲಿ 12 ಅಂಕಿಯ ಆಧಾರ್ ಕಾರ್ಡ್ ನಂಬರ್ ಅನ್ನು ಎಂಟರ್(enter)ಮಾಡಿ.
- ಮೊಬೈಲ್ ಅಪ್ಲಿಕೇಶನ್ ಇಂದ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲ ನಂಬರಿಗೆ (OTP) ಬರುತ್ತದೆ ಅದನ್ನು ನೀವು ಅಲ್ಲಿ ಸರಿಯಾಗಿ ಭರ್ತಿ ಮಾಡಿ.
- ನಂತರ ನಿಮಗೆ ತೋಚುವಂತಹ ನಾಲ್ಕು ಅಂಕಿಯ ಪಾಸ್ವರ್ಡ್ ಅನ್ನು ರಚಿಸಿಕೊಂಡು ಕೆಳಗೆ ಕಾಣುವ ಓಕೆ ಎನ್ನುವ ಬಟನ್ ಮೇಲೆ ಕ್ಲಿಕ್ ಮಾಡಿ.
- ಮುಂದೆ ನೀವು ಮುಖಪುಟದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣದ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳುತ್ತೀರಿ.
- ನಿಮ್ಮ ಖಾತೆಗೆ ಇದುವರೆಗೂ ಗೃಹಲಕ್ಷ್ಮಿ ಯೋಜನೆಯ ಹಣ ಎಷ್ಟು ಜಮಾ ಆಗಿದೆ ಎಂದು ಮತ್ತು ಯಾವ ದಿನಾಂಕದಂದು ಜಮಾ ಆಗಿದೆ ಎಂಬ ಮಾಹಿತಿ ತಿಳಿಸುತ್ತದೆ
- ಇದರ ಜೊತೆಗೆ ರಾಜ್ಯ ಸರ್ಕಾರದ ಯಾವುದೇ ಗ್ಯಾರಂಟಿ ಯೋಜನೆಗಳ ಹಣ ಇದರಿಂದ ಚೆಕ್ ಮಾಡಿಕೊಳ್ಳಬಹುದಾಗಿದೆ.
ಸ್ನೇಹಿತರೆ ಈ ಲೇಖನ ನಿಮಗೆ ಇಷ್ಟ ಅನಿಸಿದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ಇಲ್ಲಿಯವರೆಗೂ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗದವರಿಗೆ ಈ ಪೋಸ್ಟನ್ನು ಹಂಚಿಕೊಳ್ಳಿ ಹಾಗೂ ಇದೇ ರೀತಿಯ ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಗಳಿಗೆ ಜಾಯಿನ್ ಆಗಿ.