Gruhalakshmi DBT Status july:- ನಮಸ್ಕಾರ ಗೆಳೆಯರೇ ಕರ್ನಾಟಕ ಜನತೆಗೆ ಈ ಮೂಲಕ ತಿಳಿಸುವುದೇನಂದರೆ, ಗೃಹಲಕ್ಷ್ಮಿ ಯೋಜನೆ 4000 ಹಣ ಅರಣ್ಯಗಳ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದಾರೆ. ನಿಮ್ಮ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಆಗಿವೆಯೇ ಎಂದು ಚೆಕ್ ಮಾಡಿಕೊಳ್ಳಿ ಮತ್ತು ಚೆಕ್ ಮಾಡಿಕೊಳ್ಳಲು ಏನೆನ್ನು ಮಾಡಿಕೊಳ್ಳಬೇಕು ಎಂಬುದರ ಮಾಹಿತಿಯನ್ನು ಈ ಮಾಹಿತಿಯಲ್ಲಿ ನೀಡಲಾಗಿದೆ ಆದಕಾರಣ ಈ ಮಾಹಿತಿಯನ್ನು ಕೊನೆವರೆಗೂ ಓದಿಕೊಳ್ಳಿ.
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಬಂದಿವೆ ಅದರಲ್ಲಿ ಗೃಹಲಕ್ಷ್ಮಿ ಯೋಜನೆಯ ಒಂದಾಗಿದೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಹಣ ಮತ್ತು ಎಲ್ಲಾ ಕಂತಿನ ಹಣವು ಈಗ ಬಿಡುಗಡೇ ಮಾಡಲಾಗಿದೆ ಎಂಬ ಮಾಹಿತಿಯನ್ನು ತಿಳಿದು ಬಂದಿದೆ. ಕಳೆದ ಜೂನ್ ತಿಂಗಳಲ್ಲಿ ಮಹಾಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಿಲ್ಲ ಎಂದು ಮೈಸೂರು ಜಿಲ್ಲೆಯಲ್ಲಿ ಪ್ರತಿಭಟನೆ ಮಾಡಲಾಗಿದೇ
ಅಂಚೆ ಇಲಾಖೆಯಿಂದ ಗುಡ್ ನ್ಯೂಸ್ 44,228 ಹುದ್ದೆಗಳಿಗೆ ಅರ್ಜಿ ಅಹ್ವಾನ ! ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ…
ಗೃಹಲಕ್ಷ್ಮಿ ಯೋಜನೆಯ ಹಣ ಎರಡು ತಿಂಗಳಿಂದ ಪೆಂಡಿಂಗ್ ಇದೆ ಎಂದು ಮಹಿಳೆಯರು ರಾಜ್ಯ ಸರ್ಕಾರಕ್ಕೆ ಪ್ರಶ್ನೆಯನ್ನು ಮಾಡುತ್ತಿದ್ದಾರೆ ಆದ್ದರಿಂದ ರಾಜ್ಯ ಸರ್ಕಾರವು ಆದಷ್ಟು ಬೇಗ ಪೆಂಡಿಂಗ್ ಇರುವಂತಹ ಎಲ್ಲ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಬೇಕು ನೀವು ನಿಮ್ಮ ಮೊಬೈಲ್ ಮೂಲಕವೇ ಹಣದ ವರ್ಗಾವಣೆಯ ಬಗ್ಗೆ ತಿಳಿದುಕೊಳ್ಳಲು ಈ ಕೆಳಗೆ ನೀಡಿದ ಪ್ರಕಾರವಾಗಿ ನೀವು ನಿಮ್ಮ ಬ್ಯಾಂಕ್ ಖಾತೆ ಚೆಕ್ ಮಾಡಿಕೊಳ್ಳಿ..
( Gruhalakshmi DBT Status july) ನಿಮ್ಮ ಮೊಬೈಲ್ ಮೂಲಕ ಸ್ಟೇಟಸ್ ಚೆಕ್ ಮಾಡಿಕೊಳ್ಳಿ
ಗೆಳೆಯರೇ ನೀವು ನಿಮ್ಮ ಮೊಬೈಲ್ ಮೂಲಕವೇ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವು ಮತ್ತು ಪೆಂಡಿಂಗ್ ಇರುವ ಎಲ್ಲಾ ಹಣದ ಬಗ್ಗೆ ನಿಮ್ಮ ಖಾತೆಗೆ ಜಮಾ ಮಾಡಲಾಗಿದೆ ಎಂಬುದರ ಬಗ್ಗೆ ನೀವು ಸ್ಟೇಟಸ್ ಅನ್ನು ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ ನೀವು ಈ ಕೆಳಗೆ ನೀಡಲಾದ ವಿಧಾನದ ಮೂಲಕ ನೀವು ನಿಮ್ಮ ಮೊಬೈಲ್ ಮೂಲಕ ಸ್ಟೇಟಸ್ ಚೆಕ್ ಮಾಡಿಕೊಳ್ಳಬೇಕು.
- ಗೆಳೆಯರೇ ನೀವು ನಿಮ್ಮ ಮೊಬೈಲ್ ನಲ್ಲಿ ಅರ್ಜಿನಲ್ಲಿ 12 ಅಂಕಿಯ ಆಧಾರ್ ಕಾರ್ಡ್ ನಂಬರ್ ಅನ್ನು ಎಂಟರ್ ಮಾಡಬೇಕು
- ಮೊಬೈಲ್ ಅರ್ಜಿ ಇಂದ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲ ಅಂದರೆ (OTP) ಬರುತ್ತೆ ಅದನ್ನು ನೀವು ಅಲ್ಲಿ ಸರಿಯಾಗಿ ಭರ್ತಿ ಮಾಡಬೇಕು.
- ನಂತರ ನಿಮಗೆ ಸೂಚಿಸುವಂತಹ ನಾಲ್ಕು ಅಂಕಿಯ ಪಾಸ್ವರ್ಡ್ ಅನ್ನು ರಚಿಸಬೇಕು ಕೆಳಗೆ ಕಾಣುವ ಓಕೆಯನ್ನುವ ಬಟನ್ ಮೇಲೆಕ್ಲಿಕ್ ಮಾಡಬೇಕು.
- ಮುಂದೆ ನೀವು ಮುಖಪುಟಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣದ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳುವಿರಿ.
- ನಿಮ್ಮ ಬ್ಯಾಂಕ್ ಖಾತೆಗೆ ಇದುವರೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಎಷ್ಟು ಜಮಾ ಆಗಿದವೇ ಎಂದು ಮತ್ತು ಯಾವ ದಿನಾಂಕ ಜಮಾ ಆಗಿದೆ ಎಂಬ ಮಾಹಿತಿಯನ್ನು ತಿಳಿಸಿಕೊಡುತ್ತದೆ.
- ಇದರ ಜೊತೆಗೆ ಕೇಂದ್ರ ಸರಕಾರದ ಯಾವುದೇ ಗ್ಯಾರಂಟಿ ಯೋಜನೆಗಳು ಹಣ ಇವರಿಂದ ಚೆಕ್ ಮಾಡಿಕೊಳ್ಳಬಹುದಾಗಿದೆ.
ಗೆಳೆಯರಿಗೆ ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಹತ್ತಿರದ ಗೆಳೆಯರೊಂದಿಗೆ ಹಾಗೂ ಇಲ್ಲಿಯವರೆಗೂ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗದವರಿಗೆ ಈ ಪೋಸ್ಟನ್ನು ಹಂಚಿಕೊಳ್ಳಿ ಹಾಗೂ ಇದೇ ರೀತಿಯ ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಗಳಿಗೆ ಸೇರಿ.