Gruhalakshmi new update :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಜನತೆಗೆ ಮಾಹಿತಿ ಕಣಜ ಮಾಧ್ಯಮಕ್ಕೆ ಮತ್ತೊಮ್ಮೆ ತಮ್ಮೆಲ್ಲರಿಗೂ ಆತ್ಮೀಯವಾಗಿ ಸ್ವಾಗತ, ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ನೀವೇನಾದರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದೀರಾ ಹಾಗಾದರೆ ಈ ಲೇಖನವನ್ನು ಪೂರ್ತಿಯಾಗಿ ಓದಿ ಏಕೆಂದರೆ ಜೂನ್ 14 ಕೊನೆಯ ದಿನವಾಗಿದ್ದು ಈ ದಿನಾಂಕದ ಒಳಗಡೆ ಈ ನೋಟ್ಸ್ ಗಳನ್ನು ನೀವು ಕಡ್ಡಾಯವಾಗಿ ಪಾಲಿಸಬೇಕು. ಇಲ್ಲವಾದರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ. ಹಾಗಾಗಿ ಯಾವ ರೂಲ್ಸ್ ಮತ್ತೆ ಏನು ಮಾಡಬೇಕು ಎಂಬ ಮಾಹಿತಿಯನ್ನು ತಿಳಿಯಬೇಕಾದರೆ ಲೇಖನವನ್ನು ಕೊನೆಯವರೆಗೂ ನೋಡಿ.
ಸ್ನೇಹಿತರೆ ಇದೇ ರೀತಿಯ ಹೊಸ ಹೊಸ ಸುದ್ದಿಗಳನ್ನು ತಿಳಿಯಲು ಹಾಗೂ ಸರಕಾರಿ ನೌಕರಿ ಆಗುವ ಸರಕಾರಿ ಯೋಜನೆಗಳ ಕುರಿತು ಮಾಹಿತಿ ತಿಳಿಯಬೇಕಾದರೆ ಮತ್ತು ಪ್ರಚಲಿತ ಘಟನೆಗಳು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ತಿಳಿಯಲು ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ whatsapp & Telegram ಗ್ರೂಪ್ಗಳಿಗೆ ಜಾಯಿನ್ ಆಗಿ ಇನ್ನಷ್ಟು ಮಾಹಿತಿಗಳನ್ನು ಕಂಡುಕೊಳ್ಳಿ.
(Gruhalakshmi new update) ಗೃಹಲಕ್ಷ್ಮಿ ಯೋಜನೆ..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ ಅದರಲ್ಲಿ ಗೃಹಲಕ್ಷ್ಮಿ ಯೋಜನೆ ಒಂದು ಗ್ಯಾರೆಂಟಿಯಾಗಿದ್ದು ಈ ಯೋಜನೆಯ ಮೂಲಕ ಮಹಿಳೆಯರು ಇಲ್ಲಿವರೆಗೂ 20000 ಹಣವನ್ನು ಪಡೆದುಕೊಂಡಿದ್ದಾರೆ ಅಂದರೆ ಈ ಯೋಜನೆ ಪ್ರಾರಂಭಗೊಂಡು ಸುಮಾರು 10 ತಿಂಗಳಗಳ ಕಾಲ ಆಗಿದೆ ಪ್ರತಿ ತಿಂಗಳು 2000 ಹಣವನ್ನು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರು ಪಡೆದುಕೊಳ್ಳುತ್ತಿದ್ದಾರೆ
ಆದ್ದರಿಂದ ಪ್ರತಿ ತಿಂಗಳು ನೀವು ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಬೇಕು ಅಂದುಕೊಂಡಿದ್ದರೆ ಇನ್ನು ಮುಂದೆ ಕಡ್ಡಾಯವಾಗಿ ಈ ರೂಲ್ಸ್ ಅನ್ನು ಫಾಲೋ ಮಾಡಬೇಕು ಇದಕ್ಕೆ ಜೂನ್ 14 ಕೊನೆಯ ದಿನಾಂಕ ಬಿದ್ದು ಯಾವ ರೂಲ್ಸ್ ಎಂದು ತಿಳಿಯಲು ಈ ಲೇಖನನ್ನು ಪೂರ್ತಿಯಾಗಿ ಓದಿ
(Gruhalakshmi new update) ಜೂನ್ 14 ಕೊನೆಯ ದಿನಾಂಕ..?
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಫಲಾನುಭವಿಗಳು ಮತ್ತು ಆಧಾರ್ ಕಾರ್ಡ್ ಹೊಂದಿದಂತ ಪ್ರತಿಯೊಬ್ಬರೂ ಜೂನ್ 14ರ ಒಳಗಡೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕಾಗುತ್ತದೆ ಆದ್ದರಿಂದ ನೀವೇನಾದರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜ ಹಾಕಿದಂತಹ ಫಲಾನುಭವಿಗಳ ಆಗಿದ್ದರೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸುವುದು ಕಡ್ಡಾಯವಾಗಿದೆ
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಫಲಾನುಭವಿಗಳು ತಾವು ಆಧಾರ್ ಕಾರ್ಡ್ ತೆಗೆಸಿ 10 ವರ್ಷಗಳ ಕಾಲ ಆಗಿದ್ದು ಇಲ್ಲಿವರೆಗೂ ಯಾವುದೇ ರೀತಿ ಅಪ್ಡೇಟ್ ಮಾಡಿಸಿಲ್ಲವೆಂದರೆ ಅಂದರೆ 2013ರಲ್ಲಿ ಆಧಾರ್ ಕಾರ್ಡನ್ನು ಹಿಡಿದಂತ ಫಲಾನುಭವಿಗಳು ಇಲ್ಲಿವರೆಗೂ ತಮ್ಮ ಆಧಾರ್ ಕಾರ್ಡ್ ನಲ್ಲಿ ಫೋಟೋ ಅಪ್ಡೇಟ್ ಮಾಡಿಸಿಲ್ಲವೆಂದರೆ ಅಂತವರು ಕಡ್ಡಾಯವಾಗಿ ಜೂನ್ 14ರ ಒಳಗಡೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕಾಗುತ್ತದೆ ಅಂದರೆ ಮಾತ್ರ ನಿಮ್ಮ ಆಧಾರ್ ಕಾರ್ಡ್ ಚಾಲ್ತಿಯಲ್ಲಿರುತ್ತದೆ ಹಾಗೂ ಗೃಹಲಕ್ಷ್ಮಿ ಹಣ ಬರುತ್ತೆ
ಆದ್ದರಿಂದ ಪ್ರತಿಯೊಬ್ಬರೂ ಈ ಹೊಸ ರೂಲ್ಸ್ ಅನ್ನು ಪಾಲಿಸಬೇಕಾಗುತ್ತದೆ ಯಾವ ರೀತಿ ಚೆಕ್ ಮಾಡುವುದು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿ ಹತ್ತು ವರ್ಷಗಳ ಕಾಲ ಆಗಿದೆ ಎಂದು ತಿಳಿಯಬೇಕೆಂದರೆ ನೀವು ನಿಮ್ಮ ಆಧಾರ್ ಕಾರ್ಡನ್ನು ತೆಗೆದುಕೊಳ್ಳಿ ನಂತರ ಅಲ್ಲಿ ನಿಮಗೆ ಬಲಭಾಗದಲ್ಲಿ ರಿಲೀಸ್ ಡೇಟ್ ಅಥವಾ ಇಶ್ಯೂ ಡೇಟ್ ಅಂತ ಕಾಣಲು ಅಥವಾ ನೋಡಲು ಸಿಗುತ್ತದೆ ಅಲ್ಲಿ ನೀವು 2013 ಅಥವಾ 15 ಎಂದು ಕಾಂಡ ಸಿಕ್ಕರೆ ಅಂತವರು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿ ಮತ್ತು ಒಂದು ವೇಳೆ ನಿಮಗೆ ನೆನಪಿಲ್ಲವೆಂದರೆ ನಿಮ್ಮ ಹತ್ತಿರದ ಆಧಾರ್ ಸೆಂಟರ್ಗಳಿಗೆ ಭೇಟಿ ನೀಡಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಬೇಕು ಅಥವಾ ಇಲ್ಲವೆಂದು ತಿಳಿದುಕೊಳ್ಳಿ
(Gruhalakshmi new update) ಜೂನ್ 14ರ ಒಳಗಡೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡ್ಸಿಲ್ಲವೆಂದರೆ ಏನಾಗುತ್ತೆ..?
ಹೌದು ಸ್ನೇಹಿತರೆ, ನೀವೇನಾದರೂ ನಿಮ್ಮ ಆಧಾರ್ ಕಾರ್ಡನ್ನು ಜೂನ್ 14ರ ಒಳಗಡೆ ಅಪ್ಡೇಟ್ ಮಾಡಿಸಿಲ್ಲವೆಂದರೆ ಜೂನ್ 14ರ ನಂತರ ನೀವು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು ಅಂದರೆ ಒಂದು ಸಾವಿರ ದಂಡ ನೀಡಬೇಕಾಗುತ್ತದೆ ಹಾಗಾಗಿ ಜೂನ್ 14ರ ಒಳಗಡೆ ಯಾರು ಅಪ್ಡೇಟ್ ಮಾಡುತ್ತಾರೆ ಅಂತವರು ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಕೊಳ್ಳಬಹುದು ಆದ್ದರಿಂದ ಜೂನ್ 14ರ ಒಳಗಡೆ ಪ್ರತಿಯೊಬ್ಬರು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿ
ಒಂದು ವೇಳೆ ನೀವು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಲ್ಲವೆಂದರೆ ನಿಮಗೆ ಮುಂದೆ ಬರುವಂತ ಗೃಹಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ ಹಾಗಾಗಿ ಪ್ರತಿಯೊಬ್ಬರೂ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಕೊಳ್ಳಿ
ಈ ಮಾಹಿತಿ ನಿಮಗೆ ಇಷ್ಟವಾದರೆ ದಯವಿಟ್ಟು ನಿಮ್ಮ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರೊಂದಿಗೆ ಶೇರ್ ಮಾಡಿಕೊಳ್ಳಿ ಹಾಗೂ ಗೃಹಲಕ್ಷ್ಮಿ ಅರ್ಜಿ ಹಾಕಿದಂತ ಮಹಿಳೆಯರಿಗೂ ಈ ಲೇಖನಿಯನ್ನು ಆದಷ್ಟು ಶೇರ್ ಮಾಡಿಕೊಳ್ಳಿ