gruhalakshmi scheme update: ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆಗೆ ಹೊಸ 6 ರೂಲ್ಸ್ ಜಾರಿ

gruhalakshmi scheme update:- ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಿದ್ದೀರಾ ನಿಮಗೆ ಜೂನ್ ತಿಂಗಳ ಹಣ ಬಂದಿಲ್ವಾ ಹಾಗಾದ್ರೆ ಸರ್ಕಾರ ಕಡೆಯಿಂದ ಬಿಡುಗಡೆ ಮಾಡಿರುವಂತ ಆರು ಹೊಸ ರೂಲ್ಸ್ ಗಳನ್ನ ಪಾಲಿಸಿ ಅಂದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಮತ್ತು ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಬರುತ್ತದೆ

 

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಖಾಸಗಿ ಸಂಸ್ಥೆಗಳಲ್ಲಿ ಕಾಲಿರುವ ಹುದ್ದೆಗಳ ಬಗ್ಗೆ ಮತ್ತು ರಾಜಕೀಯಕ್ಕೆ ಸಂಬಂಧಿಸಿದ ಬಗ್ಗೆ ಪ್ರತಿಯೊಂದೂ ಮಾಹಿತಿ ಬೇಗ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಗೃಹಲಕ್ಷ್ಮಿ ಯೋಜನೆ (gruhalakshmi scheme update)…?

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಾಕುವ ಯೋಜನೆಯನ್ನು ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ ಮತ್ತು ಇಲ್ಲಿವರೆಗೂ ಮಹಿಳೆಯರು ಈ ಯೋಜನೆ ಮೂಲಕ 20,000 ಹಣವನ್ನು ಪಡೆದುಕೊಂಡಿದ್ದಾರೆ ಹಾಗೂ ತುಂಬಾ ಮಹಿಳೆಯರು ಜೂನ್ ತಿಂಗಳ ಹಣಕ್ಕಾಗಿ ಕಾಯುತ್ತಿದ್ದು ಮತ್ತು ಇನ್ನೂ ಕೆಲ ಮಹಿಳೆಯರಿಗೆ ಎರಡರಿಂದ ಮೂರು ಕಂತಿನ ಹಣ ಜಮಾ ಆಗಿಲ್ಲ ಈ ಹಣಕ್ಕಾಗಿ ಕಾಯುತ್ತಿದ್ದಾರೆ ಎಂದು ಹೇಳಬಹುದು

SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಸಿಹಿ ಶುದ್ದಿ ! ಇಲ್ಲಿದೆ ಸಂಪೂರ್ಣ ಮಾಹಿತಿ…

ಹೌದು ಸ್ನೇಹಿತರೆ ತುಂಬಾ ಮಹಿಳೆಯರಿಗೆ ಸುಮಾರು 6 ರಿಂದ 8 ಕಂತಿನ ಹಣ ಬಾಕಿ ಇದೆ ಮತ್ತು ಈ ಹಣ ನಿಮ್ಮ ಖಾತೆಗೆ ಜಮಾ ಆಗಬೇಕಾದರೆ ಸರ್ಕಾರ ಕಡೆಯಿಂದ ಹೊಸ 6 ರೂಲ್ಸ್ ಅನ್ನು ಬಿಡುಗಡೆ ಮಾಡಿದೆ ಇವುಗಳನ್ನು ಪಾಲಿಸಿದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ಬರುತ್ತೆ ಅವುಗಳ ಬಗ್ಗೆ ಕೆಳಗಡೆ ವಿವರಿಸಲಾಗಿದೆ

 

ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಪೆಂಡಿಂಗ್ ಹಣ (gruhalakshmi scheme update)..?

ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ, ಜೂನ್ ತಿಂಗಳ ಹಣ ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಕಂಚಿನ ಹಣವನ್ನು ಬಿಡುಗಡೆಯ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿದ್ದು ಜೂನ್ ತಿಂಗಳ ಹಣವನ್ನು ಬಿಡುಗಡೆ ಮಾಡಲು ಪ್ರಾರಂಭ ಮಾಡಲಾಗಿದ್ದು ಈ ಹಣವು ಜುಲೈ ಮೊದಲ ವಾರದಲ್ಲಿ ಅಥವಾ ಎರಡನೇ ವಾರದ ವರೆಗೆ ಪ್ರತಿಯೊಬ್ಬರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ ಜೊತೆಗೆ ಪೆಂಡಿಂಗ್ ಇರುವಂತ ಎಲ್ಲಾ ಕಂತಿನ ಹಣ ಕೂಡ ಬಿಡುಗಡೆ ಮಾಡಲಾಗುತ್ತೆ ಎಂದು ತಿಳಿದು ಬಂದಿದೆ ಮತ್ತು ಈ ಹಣ ಬಿಡುಗಡೆಗಾಗಿ ಸರ್ಕಾರದಿಂದ ಬಿಡುಗಡೆ ಮಾಡಿರುವಂತಹ ಆರು ರೂಲ್ಸ್ ಗಳನ್ನು ಪಾಲಿಸಬೇಕು ಅವುಗಳ ಬಗ್ಗೆ ಕೆಳಗಡೆ ವಿವರಿಸಲಾಗಿದೆ

gruhalakshmi scheme update
gruhalakshmi scheme update

 

WhatsApp Group Join Now
Telegram Group Join Now       

ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಗೆ (gruhalakshmi scheme update) 6 ಹೊಸ ರೂಲ್ಸ್..?

ಆಧಾರ್ ಕಾರ್ಡ್ ಅಪ್ಡೇಟ್:- ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಪಾಲನೆಗಳು ತಮ್ಮ ಆಧಾರ್ ಕಾರ್ಡನ್ನು 10 ವರ್ಷಗಳ ಕಾಲ ಯಾವುದೇ ರೀತಿ ಅಪ್ಡೇಟ್ ಮಾಡಿಲ್ಲವೆಂದರೆ ಕಡ್ಡಾಯವಾಗಿ ಅಪ್ಡೇಟ್ ಮಾಡಿಕೊಳ್ಳಬೇಕು ಅಂದರೆ ಮಾತ್ರ ಗ್ರಹಲಕ್ಷ್ಮಿ ಯೋಜನೆಯ ಹಣ ಬರುತ್ತೆ

 

ರೇಷನ್ ಕಾರ್ಡ್ ಅಪ್ಡೇಟ್:- ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಫಲಾನುಭವಿಗಳ ರೇಷನ್ ಕಾರ್ಡು ನಲ್ಲಿ ಇರುವಂತಹ ಎಲ್ಲಾ ಸದಸ್ಯರ ಕೆವೈಸಿ ಮಾಡಿಸಬೇಕು ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂದರೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಹಣ ಮತ್ತು ಪೆಂಡಿಂಗ್ ಇರುವಂತಹ ಎಲ್ಲಾ ಹಣ ಬರುತ್ತೆ

 

ಬ್ಯಾಂಕ್ ಖಾತೆ: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತಹ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆ ಸರಿಯಾಗಿ ಇಟ್ಟುಕೊಳ್ಳಬೇಕು ಅಂದರೆ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕೆವೈಸಿ ಮಾಡಿಸುವುದು ಹಾಗೂ NPCI ಮ್ಯಾಪಿಂಗ್ ಮಾಡಿಸುವುದು ಕಡ್ಡಾಯವಾಗಿದೆ ಅಂದರೆ ಮಾತ್ರ ಹಣ ಬರುತ್ತೆ

WhatsApp Group Join Now
Telegram Group Join Now       

ಬ್ಯಾಂಕ್ ಖಾತೆ ಸರಿಯಾಗಿದ್ದರೂ ಕೂಡ ಹಣ ಬರುತ್ತಿಲ್ಲವೆಂದರೆ ನಿಮ್ಮ ಹತ್ತಿರದ ಪೋಸ್ಟ್ ಆಫೀಸ್ನಲ್ಲಿ ಒಂದು ಬ್ಯಾಂಕ್ ಖಾತೆ ಓಪನ್ ಮಾಡಿ

 

ಹೆಸರು ಹೊಂದಾಣಿಕೆ:-ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಫಲಾನುಭವಿಗಳ ರೇಷನ್ ಕಾರ್ಡ್ ನಲ್ಲಿ ಹಾಗೂ ಬ್ಯಾಂಕ್ ಪಾಸ್ ಬುಕ್ ನಲ್ಲಿ ಮತ್ತು ಆಧಾರ್ ಕಾರ್ಡ್ ನಲ್ಲಿ ಈ ಎಲ್ಲಾ ದಾಖಲಾತಿಗಳಲ್ಲಿ ಒಂದೇ ಹೆಸರು ಹೊಂದಿರಬೇಕು ಅಂದರೆ ಮಾತ್ರ ಹಣ ಬರುತ್ತೆ

 

ತೆರಿಗೆ ಪಾವತಿ:- ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಫಲಾನುಭವಿಗಳು ತೆರಿಗೆ ಪಾವತಿ ಮಾಡುತ್ತಿದ್ದರೆ ಅಂತವರನ್ನು ಗುರುತಿಸಿ ಸರ್ಕಾರ ಈಗಾಗಲೇ ಅಂತವರ ಅರ್ಜಿಗಳನ್ನು ರಿಜೆಕ್ಟ್ ಮಾಡಲಾಗಿದೆ ಮತ್ತು ನಿಮಗೆ ತೆರಿಗೆ ಪಾವತಿ ಎಂದು ತೋರಿಸುತ್ತಿದ್ದರೆ ನೀವು ತೆರಿಗೆ ಪಾವತಿ ಮಾಡುತ್ತಿಲ್ಲವೆಂದರೆ ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು

 

ಕುಟುಂಬದ ಮುಖ್ಯಸ್ಥ:- ಹೌದು ಸ್ನೇಹಿತರೆ ರೇಷನ್ ಕಾರ್ಡ್ ನಲ್ಲಿರುವಂತ ಕುಟುಂಬದ ಮುಖ್ಯಸ್ಥರು ಅನಿವಾರ್ಯ ಕಾರಣಗಳಿಂದ ಬದಲಿ ಮಾಡಿದರೆ ಅಥವಾ ಮರಣ ಹೊಂದಿದ ಕಾರಣದಿಂದ ರೇಷನ್ ಕಾರ್ಡ್ ನಲ್ಲಿರುವಂತ ಕುಟುಂಬದ ಮುಖ್ಯಸ್ಥರನ್ನು ಬದಲಿ ಮಾಡಿದರೆ ಮತ್ತು ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರು ಮಹಿಳೆಯಾಗಿದ್ದರೆ ಮಾತ್ರ ಹಣ ಬರುತ್ತೆ

 

ಈ ಮೇಲೆ ನೀಡಿದಂತಹ ಎಲ್ಲಾ ರೂಲ್ಸ್ ಗಳನ್ನು ಪಾಲಿಸಿ ನಿಮಗೆ ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಬರುತ್ತೆ

 

ವಿಶೇಷ ಸೂಚನೆ:- ಎಲ್ಲಾ ಸರಿ ಇದ್ದರೂ ಕೂಡ ನಿಮಗೆ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣ ಬರುತ್ತಿಲ್ಲವೆಂದರೆ ನೀವು ನಿಮ್ಮ ತಾಲೂಕು ಅಥವಾ ಜಿಲ್ಲೆಗಳಿಗೆ ಸಂಬಂಧಪಟ್ಟಂತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು

Leave a Comment