Gruhalakshmi status DBT :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ಈ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಮೇ ತಿಂಗಳ ಹಣ ಬಿಡುಗಡೆಗೊಂಡಿದ್ದು ಹಾಗೂ ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಬೇಕಾದರೆ ಮತ್ತು ಪೆಂಡಿಂಗ್ ಹಣ ಬೇಕಾದರೆ ಈ ರೂಲ್ಸ್ ಪಾಲಿಸುವುದು ಕಡ್ಡಾಯ ಹಾಗಾಗಿ ಈ ಲೇಖನಿಯನ್ನು ಪೂರ್ತಿಯಾಗಿ ಓದಿ
ಇದೇ ರೀತಿ ಸರಕಾರಿ ಯೋಜನೆ ಹಾಗೂ ಸರ್ಕಾರಿ ನೌಕರಿ ಮತ್ತು ಖಾಸಗಿ ಉದ್ಯೋಗಗಳ ಕುರಿತು ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಬೇಕಾದರೆ ನಮ್ಮ ಸೋಶಿಯಲ್ ಮೀಡಿಯಾ WhatsApp & telegram ಗ್ರೂಪ್ ಗಳಿಗೆ ಜೈನ್ ಆಗಬಹುದು ಇದರಿಂದ ನಿಮಗೆ ಹೊಸ ಹೊಸ ಮಾಹಿತಿಗಳು ಬೇಗ ಸಿಗುತ್ತವೆ
(Gruhalakshmi status DBT) ಮೇ ತಿಂಗಳ ಹಣ ಬಿಡುಗಡೆ..?
ನಿಮಗೆಲ್ಲರಿಗೂ ಗೊತ್ತಿರುವಂತೆ ಕರ್ನಾಟಕದಲ್ಲಿ ಇವಾಗ ಕಾಂಗ್ರೆಸ್ ಸರಕಾರ ಗೃಹಲಕ್ಷ್ಮಿ ಎಂಬ ಒಂದು ಗ್ಯಾರಂಟಿ ತಂದಿದೆ ಈ ಯೋಜನೆಯ ಮೂಲಕ ಅರ್ಜಿ ಹಾಕಿದಂತ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಹಾಗೂ ಇಲ್ಲಿಯವರೆಗೂ ಯೋಜನೆಯ ಮೂಲಕ ಮಹಿಳೆಯರು ಸುಮಾರು 10 ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ ಎಂದರೆ ಇಲ್ಲಿವರೆಗೂ ಸುಮಾರು 20 ಸಾವಿರ ರೂಪಾಯಿ ಹಣವನ್ನು ಮಹಿಳೆಯರು ಈ ಯೋಜನೆ ಮೂಲಕ ಲಾಭ ಪಡೆದಿದ್ದಾರೆ ಎಂದು ಹೇಳಬಹುದು
ತುಂಬಾ ಜನರು ಇನ್ನು ಗೃಹಲಕ್ಷ್ಮಿ ಯೋಜನೆಯ ಎರಡು ಮೂರು ಕಂತು ಹಾಗೂ ಯಾವುದೇ ಕಂತಿನ ಹಣ ಬಂದಿಲ್ಲ ಎಂದು ಕಂಪ್ಲೇಂಟ್ ಮಾಡುತ್ತಿದ್ದಾರೆ ಅಂತವರಿಗೆ ರಾಜ್ಯ ಸರ್ಕಾರ ಕಡೆಯಿಂದ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ರಾಜ್ಯ ಸರ್ಕಾರ ಪೆಂಡಿಂಗ್ ಹಣ ಪಡೆಯಲು ಹಾಗೂ ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಬೇಕಾದರೆ ಕಡ್ಡಾಯವಾಗಿ ಈ ಕೆಳಗಡೆ ನೀಡಿದಂತಹ ರೂಲ್ಸ್ ಗಳನ್ನು ಪಾಲಿಸಬೇಕು
(Gruhalakshmi status DBT) ಪೆಂಡಿಂಗ್ ಹಣ ಪಡೆಯಲು ಇರುವ ರೂಲ್ಸ್…?
ಹೌದು ಸ್ನೇಹಿತರೆ, ನೀವು ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆ ಹಣ ಸರಿಯಾದ ಸಮಯಕ್ಕೆ ನಿಮ್ಮ ಖಾತೆಗೆ ಹಣ ಬರಬೇಕೆಂದರೆ ಕಡ್ಡಾಯವಾಗಿ ಈ ಕೆಳಗಡೆ ಹೇಳಲಾದ ಪ್ರತಿಯೊಂದು ನಿಯಮವನ್ನು ಪಾಲಿಸಬೇಕು
ಬ್ಯಾಂಕ್ ಖಾತೆ:- ಹೌದು ಸ್ನೇಹಿತರೆ ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆ ಹಣ ಬರಬೇಕು ಅಥವಾ ಪೆಂಡಿಂಗ್ ಹಣ ನಿಮ್ಮ ಖಾತೆಗೆ ಜಮಾ ಆಗಬೇಕೆಂದರೆ ಮೊದಲು ನಿಮ್ಮ ಬ್ಯಾಂಕ್ ಖಾತೆ ಸರಿಯಾಗಿದೆ ಎಂದು ತಿಳಿದುಕೊಳ್ಳಿ ಏಕೆಂದರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಪ್ರತಿಯೊಬ್ಬ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಬೇಕು ಹಾಗೂ NPCI ಮ್ಯಾಪಿಂಗ್ ಮಾಡಿಸುವುದು ಕಡ್ಡಾಯವಾಗಿದೆ ಜೊತೆಗೆ ನಿಮ್ಮ ಬ್ಯಾಂಕ್ ಖಾತೆಗೆ ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಅಂದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಾಗೂ ಇನ್ನು ಮುಂದೆ ಬರುವಂತಹ ಸರಿಯಾದ ಸಮಯಕ್ಕೆ ನಿಮ್ಮ ಬ್ಯಾಂಕ್ ಖಾತೆಗೆ ಬರುತ್ತದೆ
ರೇಷನ್ ಕಾರ್ಡ್ ಕೆ ವೈ ಸಿ:- ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಪ್ರತಿಯೊಬ್ಬ ಫಲಾನುಭವಿಗಳು ಅಥವಾ ರೇಷನ್ ಕಾರ್ಡ್ ಹೊಂದಿದಂತ ಕುಟುಂಬದ ಎಲ್ಲಾ ಸದಸ್ಯರ ಕೆವೈಸಿ ಮಾಡಿಸುವುದು ಹಾಗೂ ತಮ್ಮ ರೇಷನ್ ಕಾರ್ಡಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ ಅಂದರೆ ಮಾತ್ರ ನಿಮಗೆ ಪೆಂಡಿಂಗ್ ಹಣ ಹಾಗೂ ಇನ್ನು ಮುಂದೆ ಬರುವಂತಹ ಗೃಹಲಕ್ಷ್ಮಿ ಯೋಜನೆ ಬಿಡುಗಡೆ ಮಾಡಲಾಗುತ್ತೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ
ಆಧಾರ್ ಕಾರ್ಡ್ ಅಪ್ಡೇಟ್:- ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿ ನನ್ತ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡನ್ನು 10 ವರ್ಷಗಳ ಕಾಲ ಯಾವುದೇ ರೀತಿ ಅಪ್ಡೇಟ್ ಮಾಡಿಸಿಲ್ಲವೆಂದರೆ ಅಂತವರಿಗೆ ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆ ಹಣ ಮತ್ತು ಪೆಂಡಿಂಗ್ ಹಣ ಬರುವುದಿಲ್ಲ ಹಾಗಾಗಿ ಯಾರು ಹತ್ತು ವರ್ಷಗಳ ಕಾಲ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಲ್ಲ ಅಂತವರು ಅಪ್ಡೇಟ್ ಮಾಡಿಸಿ
ಈ ಮೇಲೆ ನೀಡಿದ ಪ್ರಮುಖ ಮೂರು ರೂಲ್ಸ್ಗಳನ್ನು ಕಡ್ಡಾಯವಾಗಿ ಪ್ರತಿಯೊಬ್ಬರೂ ಪಾಲಿಸಬೇಕು ಹಾಗಾಗಿ ಈ ರೂಲ್ಸ್ ನೀವು ಪಾಲಿಸುತ್ತಿದ್ದೀರಿ ಎಂದು ತಿಳಿದುಕೊಳ್ಳಿ
(Gruhalakshmi status DBT) ಪೆಂಡಿಂಗ್ ಹಣ ಬರದೆ ಇದ್ದರೆ ಏನು ಮಾಡಬೇಕು…?
ಹೌದು ಸ್ನೇಹಿತರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ವಾ ಅಥವಾ ನಿಮಗೆ ಎರಡು ಮೂರು ಕಂತಿನ ಹಣ ಬಾಕಿ ಇದೆಯಾ ಹಾಗಾದ್ರೆ ಮೇಲೆ ಹೇಳಿದ ಮೂರು ವರುಷಗಳನ್ನು ನೀವು ಪಾಲಿಸುತ್ತಿದ್ದೀರಾ ಇಲ್ಲವೆಂದು ತಿಳಿದುಕೊಳ್ಳಿ ಒಂದು ವೇಳೆ ನೀವು ಎಲ್ಲಾ ರೂಲ್ಸ್ ಗಳನ್ನು ಪಾಲಿಸಿದರೂ ನಿಮಗೆ ಹಣ ಬಂದಿಲ್ಲ ಅಂದರೆ ಮೊದಲು ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗೆ ಭೇಟಿ ನೀಡಿ ನಿಮ್ಮ ಅರ್ಜಿ ಸ್ಥಿತಿ ಏನಾಗಿದೆ ಎಂದು ತಿಳಿದುಕೊಳ್ಳಿ ಏಕೆಂದರೆ ಈಗಾಗಲೇ ಸುಮಾರು ಯೋಜನೆಯ ಅರ್ಜಿಗಳನ್ನು ರಿಜೆಕ್ಟ್ ಮಾಡಲಾಗಿದೆ ಹಾಗಾಗಿ ಪ್ರತಿಯೊಬ್ಬರೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಯಾವ ಕಾರಣಕ್ಕೆ ಹಣ ಬರುತ್ತಿಲ್ಲವೆಂದು ಅಧಿಕಾರಿಗಳ ಹತ್ತಿರ ತಿಳಿದುಕೊಳ್ಳಿ ನಂತರ ನಿಮಗೆ ಗೃಹಲಕ್ಷ್ಮಿ ಯೋಜನೆ ಎಲ್ಲಾ ಹಣ ಬರುತ್ತದೆ
ಈ ಮಾಹಿತಿ ನಿಮಗೆ ಇಷ್ಟವಾದರೆ ದಯವಿಟ್ಟು ಆದಷ್ಟು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಫಲಾನುಭವಿಗಳಿಗೆ ಶೇರ್ ಮಾಡಿ ಹಾಗೂ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ ವಾಟ್ಸಾಪ್ ಮತ್ತು ಟೆಲಿಗ್ರಾಂಗೆ ಫಾಲೋ ಮಾಡಿ