Hostel application 2024 :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಜನತೆಗೆ ಈ ಮೂಲಕ ತಿಳಿಸುವ ವಿಷಯವೇನೆಂದರೆ ವಿದ್ಯಾರ್ಥಿಗಳಿಗೆ ಉಚಿತವಾಗಿ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಅರ್ಹತೆ ಮತ್ತು ಆಸಕ್ತಿ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಹಾಗಾಗಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಲೇಖನವನ್ನು ಕೊನೆಯವರೆಗೂ ನೋಡಿ.
10ನೇ ತರಗತಿಯ ಮುಂಚಿತ ಎಲ್ಲಾ ವಿದ್ಯಾರ್ಥಿಗಳು ತಕ್ಷಣ ಹೆಚ್ಚಿನ ವಿದ್ಯಾಭ್ಯಾಸ ಮಾಡುವುದಕ್ಕಾಗಿ ವಿದ್ಯಾರ್ಥಿಗಳು ತಮ್ಮ ಗ್ರಾಮವನ್ನು ಬಿಟ್ಟು ಉತ್ತಮ ದರ್ಜೆಯ ಕಾಲೇಜಿಗೆ ಸೇರುತ್ತಾರೆ ಹಾಗಾಗಿ ವಿದ್ಯಾರ್ಥಿಗಳು ದಿನನಿತ್ಯವೂ ಕೂಡ ಓಡಾಟ ಮಾಡಬೇಕೆಂದರೆ ತುಂಬಾ ಡೆವಲಪ್ಮೆಂಟ್ಸ್ಹಾ ಗಾಗಿ ವಿದ್ಯಾರ್ಥಿಗಳಿಗೆ ನಗರ ಪ್ರದೇಶದಲ್ಲಿರುವ ಆಶ್ಚರ್ಯಗಳಿಗೆ ಯಾವ ರೀತಿ ಸಲ್ಲಿಸಬೇಕು ಎಂಬ ಮಾಹಿತಿ ಈ ಲೇಖನದಲ್ಲಿ ತಿಳಿಸಲಾಗಿದೆ.
ಇವತ್ತಿನ ಚಿನ್ನದ ಬೆಲೆಯಲ್ಲಿ ಬಾರಿ ಇಳಿಕೆ ಮತ್ತು ಎಷ್ಟು ಕ್ಯಾರೆಟ್ ಗೆ ಎಷ್ಟು ರೇಟ್ ಇದೆ ಇದರ ಮೂಲಕ ನೋಡಿ.
( Hostel application 2024 ) ಹಾಸ್ಟೆಲ್ ಪ್ರವೇಶಗಳು ಪ್ರಾರಂಭವಾಗಿ.
ಸ್ನೇಹಿತರೆ ಎಲ್ಲ ವಿದ್ಯಾರ್ಥಿಗಳು ಹೈಸ್ಕೂಲ್ ಮುಗಿದ ನಂತರ ಕಾಲೇಜನ್ನು ಅಡ್ಮಿಶನ್ ಮಾಡುತ್ತಾರೆ ಅಡ್ಮಿಶನ್ ಮಾಡಿದ ಬಳಿಕ ಅವರಲ್ಲಿ ಕಾಡುವ ಒಂದೇ ಒಂದು ಪ್ರಶ್ನೆ ಅಂದರೆ ದಿನನಿತ್ಯವೂ ಕೂಡ ಓಡಾಟ ಸೂಕ್ತವಲ್ಲ ಇದು ವಿದ್ಯಾಭ್ಯಾಸಕ್ಕೆ ತೊಂದರೆಯನ್ನು ಉಂಟುಮಾಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳ ಆಶ್ರ ಪ್ರವೇಶ ಮಾಡಿಕೊಳ್ಳಲು ಯೋಚಿಸುತ್ತಾರೆ ಹಾಗಾಗಿ ವಿದ್ಯಾರ್ಥಿಗಳು ಹಾಸ್ಟೆಲ್ ಗೆ ಅರ್ಜಿ ಸಲ್ಲಿಸಲು ಮುಂದಾಗುತ್ತಾರೆ ಹಾಸ್ಟೆಲ್ ಅರ್ಜಿ ಸಲ್ಲಿಸಲು ವಿವರ ನೀಡಲಾಗಿದೆ ಲೇಖನವನ್ನು ಕೊನೆಯವರೆಗೂ ನೋಡಿ .
(Hostel application 2024) ಸಲ್ಲಿಸಲು ಬೇಕಾದ ಅರ್ಹತೆಗಳು ?
- ಹಿಂದುಳಿದ ವರ್ಗಗಳ ಎಲ್ಲ ವಿದ್ಯಾರ್ಥಿಗಳು ಹಾಗೂ ಎಸ್ ಸಿ ಮತ್ತು ಎಸ್ ಟಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ.
- ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಬಿಸಿಎಂ ಹಾಸ್ಟೆಲ್ ಪ್ರವೇಶಕ್ಕಾಗಿ ಬಾಲಕ ಹಾಗೂ ಬಾಲಕಿರೋ ಅರ್ಜಿ ಸಲ್ಲಿಸಬಹುದು.
- ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಪೋಷಕರ ಕುಟುಂಬದ ಆದಾಯವು 2.5 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ ಹಾಗಿದ್ದರೆ ಅರ್ಜಿ ಸಲ್ಲಿಸಲು ಬರುತ್ತದೆ.
(Hostel application 2024) ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು ಯಾವುವು ?
- 10ನೇ ತರಗತಿ ಪಾಸಾದ ಅಂಕಪಟ್ಟಿ
- ವಿದ್ಯಾರ್ಥಿಯ ssp ಐಡಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಪಿಯುಸಿಗೆ ದಾಖಲಾಗಿರುವ ಕಾಲೇಜಿನ ವಿವರಣೆಗಳು
- ಕಾಲೇಜು ಸ್ವಲ್ಪ ಹಣ ಪಾವತಿಸಿದ ರಸೀದಿ
- ಕಾಲೇಜಿನ ಗುರುತಿನ ಚೀಟಿ
- ಚಾಲ್ತಿಯಲ್ಲಿರುವ ಮೊಬೈಲ್ ನಂಬರ್
- ಇಮೇಲ್ ಐಡಿ
- ವಿದ್ಯಾರ್ಥಿಯ ನಿವಾಸದ ಪ್ರಮಾಣ ಪತ್ರ
- ಮುಂತಾದ ದಾಖಲೆಗಳು
ಸ್ನೇಹಿತರೆ ಈ ಮೇಲೆ ನೀಡಿರುವ ಎಲ್ಲಾ ದಾಖಲೆಗಳನ್ನು ನೀವು ತೆಗೆದುಕೊಂಡು ಹಾಸ್ಟೆಲ್ ಅರ್ಜಿ ಸಲ್ಲಿಸಬಹುದಾಗಿದೆ ನಿಮ್ಮ ಹತ್ತಿರದ ಯಾವುದೇ ರೀತಿ ಆಮ್ಲಜನಕಗಳಿಗೆ ಭೇಟಿ ನೀಡಿ ಅರ್ಪಿಸಲ್ಲಿಸಬಹುದಾಗಿದೆ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಹುದಾಗಿದೆ. ಒಂದು ವೇಳೆ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಲು ಬಯಸಿದರೆ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- ಜುಲೈ 20 2024
ಪ್ರಿಯ ವಿದ್ಯಾರ್ಥಿಗಳೇ ನಿವೇದಿ ಪಡಿಸಿರುವ ಕೊನೆಯ ಜನಾಂಗದ ಒಳಗೆ ವಿದ್ಯಾರ್ಥಿಗಳು ಹಾಸ್ಟೆಲ್ ಗೆ ಅರ್ಜಿ ಸಲ್ಲಿಸಿ ಹಾಸನ ಪ್ರವೇಶ ಪಡೆದ ಉತ್ತಮವಾದ ವಿದ್ಯಾಭ್ಯಾಸ ಮಾಡಬಹುದಾಗಿದೆ ಹಾಗಾಗಿ ಹಿಂದುಳಿದ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಉಚಿತವಾಗಿ ಆಶ್ರ ಪ್ರವೇಶ ಪಡೆಯಿರಿ.
ಗಮನಿಸಿ :- ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ಕುಟುಂಬದವರೊಂದಿಗೂ ಸಹ ಹಂಚಿಕೊಳ್ಳಲು ಪ್ರಯತ್ನ ಮಾಡಿ ಹಾಗೂ ದಿನನಿತ್ಯದ ಇದೆ ರೀತಿಯ ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಮ ಗಳಿಗೆ ಜಾಯಿನ್ ಆಗಿ