India Post Office recruitment 2024 :- ನಮಸ್ಕಾರ ಸ್ನೇಹಿತರೆ ನಮ್ಮ ಮಾಹಿತಿ ಕಣಜ ಮಾಧ್ಯಮದ ವೀಕ್ಷಕರಿಗೆ ಮತ್ತೊಂದು ಹೊಸ ಪೋಸ್ಟಿಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ಭಾರತೀಯ ಅಂಚೆ ಕಛೇರಿಯಲ್ಲಿ ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇರುವುದರಿಂದ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಬೇಗನೆ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಈ ಕೆಳಕಂಡಂತಿದೆ
ಸ್ನೇಹಿತರೆ ಅಂಚೆ ಕಚೇರಿಯಲ್ಲಿ ಹೊಸ ನೇರ ನೇಮಕಾತಿಯಲ್ಲಿ ಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯ ಇರುವ ವಿದ್ಯಾರ್ಹತೆ ವೇತನ ಶ್ರೇಣಿ, ವಯೋಮಿತಿ, ಎಲ್ಲಾ ಸಂಪೂರ್ಣ ಮಾಹಿತಿಗಳನ್ನು ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಈ ಲೇಖನದ ಕೆಳಭಾಗದಲ್ಲಿ ಸೂಚಿಸಿರುವ ವಯೋಮಿತಿ, ಶೈಕ್ಷಣಿಕ ಅರ್ಹತೆ, ವಿದ್ಯಾರ್ಹತೆ, ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ಅಥವಾ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಗಳನ್ನು ಪಡೆದು ನಂತರದಲ್ಲಿ ಅರ್ಜಿ ಸಲ್ಲಿಸಿ.
India Post Office recruitment 2024 ಅಂಚೆ ಕಛೇರಿ ಹುದ್ದೆಗಳು.
ಸ್ನೇಹಿತರೆ ಅಂಚೆ ಇಲಾಖೆಯಲ್ಲಿ ವಾಸ ನಿರ ನಿಯಮಕಾತಿ ಸೂಚನೆ ಪ್ರಕಟವಾಗಿದ್ದು. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನದ ಒಳಗೆ ಅರ್ಜಿ ಹಾಕಬೇಕು. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಇನ್ನಿತರ ಎಲ್ಲ ಮಾಹಿತಿ ಕೆಲಸ ವಿವರಿಸಲಾಗಿದೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಆದಿ ಸೂಚನೆಯ ಓದಿ ನಂತರದಲ್ಲಿ ಹರಿಚಿ ಸಲ್ಲಿಸಬೇಕಾಗುತ್ತದೆ.
ಹುದ್ದೆಯ ವಿವರಗಳು
- ಹುದ್ದೆಯ ಹೆಸರು :- ಸ್ಟಾಫ್ ಕಾರ್ ಡ್ರೈವರ್
- ಒಟ್ಟು ಕಾಲಿ ಇರುವ ಹುದ್ದೆಗಳು :- 2
- ಅರ್ಜಿ ಸಲ್ಲಿಸುವ ವಿಧಾನ :- ಆಫ್ ಲೈನ್
- ಉದ್ಯೋಗದ ಸ್ಥಳ :- ಭಾರತದ ಯಾವುದೇ ಭಾಗದಲ್ಲಿ.
ವಿದ್ಯ ಅರ್ಹತೆ .
ಭಾರತೀಯ ಅಂಚೆ ಕಚೇರಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿಯನ್ನು ತೆರಗಡೆ ಮಾಡಿರಬೇಕು.
ವಯೋಮಿತಿ.
ಭಾರತೀಯ ಅಂಚೆ ಕಚೇರಿ ನೇಮಕಾತಿಯ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಕನಿಷ್ಠ 56 ವರ್ಷಗಳನ್ನು ಮೀರಿರಬಾರದು.
ವೇತನ ಶ್ರೇಣಿ .
ನೇಮಕಾತಿಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕ 19, 900 ದಿಂದ 63,200 ರೂಪಾಯಿಗಳು ಪ್ರತಿ ತಿಂಗಳಿಗೆ ನಿಗದಿ ಮಾಡಿಸಲಾಗಿದೆ.
ಆಯ್ಕೆ ವಿಧಾನ .
ನೇಮಕಾತಿಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸಾರನ್ನ ಪರವಾನಿಗೆ ಡ್ರೈವಿಂಗ್ ಟೆಸ್ಟ್ ಟ್ರೇಡ್ ಟೆಸ್ಟ್ ಹಾಗೂ ಸಂದರ್ಶನ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ .
ಈ ನೇಮಕಾತಿಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ವಿನಾಯಕ್ ಮಿಶ್ರ, ಸಹಾಯಕ ಮಹಾನಿರ್ದೇಶಕ, ದಕ್ ಭವನ, ಸಂಸದ್ ಮಾರ್ಗ, ನವದೆಹಲಿ – 110001
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭ ದಿನಾಂಕ :- ಜೂನ್ 11 2024.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- ಜುಲೈ 23 2024.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಪ್ಪದೆ ಈ ನೋಟಿಫಿಕೇಶನ್ ಪಿಡಿಎಫ್ ಅನ್ನು ನೋಡಿ ನಂತರ ಅರ್ಜಿ ಸಲ್ಲಿಸಬೇಕು.
ಗಮನಿಸಿ :- ಸ್ನೇಹಿತರೆ ನಮ್ಮ ಮಾಹಿತಿ ಕಣಜ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ, ನಿಖರ ಮತ್ತು ಖಚಿತ ಮಾಹಿತಿ ಯಾಗಿರುತ್ತದೆ, ಹಾಗೂ ಇದರಲ್ಲಿ ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಮತ್ತು ಸರ್ಕಾರಿ ನೌಕರಿಗಳ ಬಗ್ಗೆ ಮಾಹಿತಿಗಳನ್ನು ತಿಳಿಸಲಾಗುತ್ತದೆ ಆದ ಕಾರಣ ಇನ್ನು ಹೆಚ್ಚಿನ ಮಾಹಿತಿಗಳು ತಿಳಿದುಕೊಳ್ಳಲು ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಿ ಇನ್ನಷ್ಟು ಮಾಹಿತಿಗಳನ್ನು ತಿಳಿದುಕೊಳ್ಳಿ.