Indian post office recruitment 2024
ನಮಸ್ಕಾರ ಸ್ನೇಹಿತರೆ ನಮ್ಮ ಮಾಹಿತಿ ಕಣಜ ಮಾಧ್ಯಮದ ವೀಕ್ಷಕರಿಗೆ ಈ ಮೂಲಕ ತಿಳಿಸುವ ವಿಷಯವೇನೆಂದರೆ ಇಂಡಿಯನ್ ಪೋಸ್ಟ್ ಆಫೀಸ್ ನಲ್ಲಿ ಹತ್ತನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಹಿಂದೆ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಲು ಎಲ್ಲಾ ಮಾಹಿತಿ ಲೇಖನದಲ್ಲಿ ನೀರು ಇರುತ್ತೇನೆ, ಅದಕ್ಕೆ ಲೇಖನವನ್ನು ಕೊನೆಯವರೆಗೂ ತಪ್ಪದೆ ನೋಡಿ.
ಹೌದು ಸ್ನೇಹಿತರೆ ನಮ್ಮ ಮಾಹಿತಿ ಕಣಜ ಮಾಧ್ಯಮದಲ್ಲಿ ದಿನನಿತ್ಯ ಹೊಸ ಹೊಸ ಮಾಹಿತಿ ಪ್ರಸಾರ ಮಾಡಲಾಗುತ್ತದೆ ಹಾಗೂ ಸರ್ಕಾರಿ ಕೆಲಸಗಳು ಸರ್ಕಾರಿ ಯೋಜನೆಗಳು ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ತಿಳಿಸಲಾಗುತ್ತದೆ ಆದ ಕಾರಣ ನಮ್ಮ ವೆಬ್ ಸೈಟಿಗೆ ಭೇಟಿ ನೀಡಿ, ಅಥವಾ ನಮ್ಮ WhatsAp and telegram ಗ್ರೂಪ್ನಲ್ಲಿ ಜಾಯಿನ್ ಆಗಿ ಇನ್ನಷ್ಟು ಮಾಹಿತಿಯನ್ನು ತಿಳಿದುಕೊಳ್ಳಿ.
ಹೊಸ ರೇಷನ್ ಕಾರ್ಡ್ ಹಾಕಲು ಅರ್ಜಿ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ! ಅರ್ಜಿ ಸಲ್ಲಿಸಿ
Indian post office recruitment 2024 : ಭಾರತೀಯ ಅಂಚೆ ಇಲಾಖೆಯಲ್ಲಿ ಕಾಲಕಾಲಕ್ಕೆ ಕಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುತ್ತದೆ ಎಂದು ತಿಳಿದಿದೆ. ನಿರುದ್ಯೋಗ ಅವಕಾಶ ಮಾಡಿಕೊಂಡು ಉತ್ತಮ ಉದ್ಯೋಗವನ್ನು ಪಡೆಯಬಹುದಾಗಿದೆ, ಈ ಬಾರಿ ಭಾರತೀಯ ಅಂಚೆ ಕಚೇರಿಯಲ್ಲಿ ಎಸ್‍ಎಸ್‍ಎಲ್‍ಸಿ ಪಾಸಾದ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗವಕಾಶವನ್ನು ಕಲ್ಪಿಸಿಕೊಡಲಾಗಿದೆ. ಎಸ್ ಎಸ್ ಎಲ್ ಸಿ ಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
(Indian post office recruitment 2024) ಭಾರತೀಯ ಅಂಚೆ ಇಲಾಖೆ ಜಾಬ್ ಗಳು
ಪ್ರಸ್ತುತ ಭಾರತೀಯ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು, ಅವಕಾಶ ಕಲ್ಪಿಸಲಾಗಿದೆ. ಒಟ್ಟು 19 ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇದ್ದು ಆಸಕ್ತಿ ಇರುವ ಅಭ್ಯರ್ಥಿಗಳು ಈ ಇಲಾಖೆಗೆ ಅರ್ಜಿ ಸಲ್ಲಿಸಬಹುದು, ಮತ್ತು ಇದರಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಕೇಂದ್ರ ಸರ್ಕಾರದ ಉದ್ಯೋಗ ಆಕಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗ ಪಡೆಯಬಹುದು.
(Indian post office recruitment 2024) ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು & ವಿವರಗಳು.
- ಭಾರತೀಯ ಅಂಚೆ ಕಛೇರಿಯ ನೇಮಕಾತಿ ಅನುಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ 10ನೇ ತರಗತಿ ತೇರ್ಗಡೆ ಆಗಿರಬೇಕು.
- ಭಾರತೀಯ ಅಂಚೆ ಕಚೇರಿಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ವಯಸ್ಸು 31ನೇ ಮೇ 2024ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಸರ್ಕಾರದ ಮೀಸಲಾತಿಗಳಿಗೆ ಒಳಪಟ್ಟಿರುವ ವರ್ಗಗಳು ವಯಸ್ಸಿನ ಸಡಲಿಕ್ಕೆ ಇರುತ್ತದೆ.
- ಭಾರತೀಯ ಪೋಸ್ಟ್ ಆಫೀಸ್ ಜಾಬ್ ಗಳು ಇರುತ್ತವೆ
- ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಯಾವುದೇ ನಿವೇದಿತವೇತನವನ್ನು ನೀಡುವುದು ಇಲ್ಲ.
- ವೇತನ ಅನುಭವ ಮತ್ತು ಕಾರ್ಯಕ್ಷಮತೆಯನ್ನು ಅನ್ವಯಿಸಲಾಗುತ್ತದೆ.
- ನೇಮಕಾತಿ ಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬಿಹಾರದ ಪಾಟ್ನಾದಲ್ಲಿ ಕೆಲಸ ಮಾಡಬೇಕಾಗುತ್ತದೆ ಎಂದು ಇಲಾಖೆ ತಿಳಿಸಿದೆ.
(Indian post office recruitment 2024) ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭ ದಿನಾಂಕ :- 16.4.2024
ಅರ್ಜಿ ಹಾಕಲು ಕೊನೆಯ ದಿನಾಂಕ :- 31.5.2024
ಅರ್ಹ ಮತ್ತು ಆಶಕ್ತಿ ಇರುವ ಅಭ್ಯರ್ಥಿಗಳು ಈ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಇದರ ಮೇಲೆ ಅರ್ಜಿ ಹಾಕಲು ಹೋದರೆ ಅರ್ಜಿ ಸ್ವೀಕರಿಸಲಾಗುವುದಿಲ್ಲ.
(Indian post office recruitment 2024) ಅರ್ಜಿ ಸಲ್ಲಿಸುವುದು ಹೇಗೆ?
ಈ ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನೀವು ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಂದರೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ಗಳ ಮೂಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಿದ ದಾಖಲಾತಿಗಳು ಈ ಕೆಳಕಂಡ ವಿಳಾಸಕ್ಕೆ ಪೋಸ್ಟ್ ಮಾಡಬೇಕಾಗುತ್ತದೆ.
ನೀವು ಅರ್ಜಿ ಸಲ್ಲಿಸಿದ ನಂತರ ನಿಮ್ಮ ಅರ್ಜಿಯನ್ನು ವಿಳಾಸಕ್ಕೆ ಕಳುಹಿಸತಕ್ಕದ್ದು.
- ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕಚೇರಿ
- ಬಿಹಾರ ವೃತ್ತ
- ಪಾಟ್ನಾ – 800001
ನೀವು ಅರ್ಜಿ ಸಲ್ಲಿಸಿದ ಪ್ರತಿಯನ್ನು ಈ ವಿಳಾಸಕ್ಕೆ ಪೋಸ್ಟ್ ಮೂಲಕ ತಪ್ಪದೆ ಕಳುಹಿಸಬೇಕು.
ಓದುಗರ ಗಮನಕ್ಕೆ : ಸ್ನೇಹಿತರೆ ನಮ್ಮ ಮಾಹಿತಿ ಕಣಜ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ, ನಿಖರ ಮತ್ತು ಖಚಿತ ಮಾಹಿತಿ ಯಾಗಿರುತ್ತದೆ, ಹಾಗಾಗಿ ಈ ಈ ಲೇಖನ ನಿಮಗೆ ಇಷ್ಟವಾದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದವರೊಂದಿಗೆ ಸಹ ಹಂಚಿಕೊಳ್ಳಲು ಪ್ರಯತ್ನ ಮಾಡಿ.