India Post Office recruitment 2024

Indian post office recruitment 2024 ಎಸ್ ಎಸ್ ಎಲ್ ಸಿ ಪಾಸಾದವರಿಗೆ ಪೋಸ್ಟ್ ಆಫೀಸ್ನಲ್ಲಿ ಉದ್ಯೋಗ ಅವಕಾಶ | ಇಂದೇ ಅರ್ಜಿ ಸಲ್ಲಿಸಿ.

Indian post office recruitment 2024 : ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಮಾಹಿತಿ ಕಣಜ ಮಾಧ್ಯಮದ ವಿಕ್ಷಕರಿಗೆ ಈ ಮೂಲಕ ತಿಳಿಸುವ ವಿಷಯವೇನೆಂದರೆ. 10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ಪೋಸ್ಟ್ ಆಫೀಸ್ ನಲ್ಲಿ ಉದ್ಯೋಗಾವಕಾಶ ಕಲ್ಪಿಸಿಕೊಡಲಾಗಿದೆ. ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಇನ್ನೇನು ಕೊನೆಯ ದಿನಾಂಕ ಬಂದೆ ಬಿಟ್ಟಿತು. ಆದಕಾರಣ ತಾವುಗಳು ಆಸಕ್ತ ಇರುವ ಅಭ್ಯರ್ಥಿಗಳು ಬೇಗನೆ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಿರುವ ಸಂಪೂರ್ಣ ಮಾಹಿತಿ ಕೆಳಗೆ ನೀಡಿರುತ್ತೇನೆ ಲೇಖನವನ್ನು ಕೊನೆಯವರೆಗೂ ನೋಡಿ.

 ಹೌದು ಹೌದು ಸ್ನೇಹಿತರೆ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ಇದೇ ರೀತಿಯ ಸುದ್ದಿಗಳನ್ನು ಪ್ರಸಾರ ಮಾಡುತ್ತೇವೆ. ಮತ್ತು ಸರ್ಕಾರಿ ಕೆಲಸಗಳು ಸರ್ಕಾರಿ ಯೋಜನೆಗಳು ಬಗ್ಗೆ ಮಾಹಿತಿಯು ತಿಳಿಸಲಾಗುತ್ತದೆ, ಆದಕಾರಣ ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ನಮ್ಮ WhatsApp and telegram ಗ್ರೂಪ್ ಗಳಿಗೆ ಜಾಯಿನ್ ಆಗಿ ಇನ್ನಷ್ಟು ಮಾಹಿತಿಯನ್ನು ಕಂಡುಕೊಳ್ಳಿ.

 ಮೂರನೇ ಕಂತಿನ ಬೆಳೆ ಪರಿಹಾರ ಹಣ ಜಮಾ ಮಾಡಲಾಗಿದೆ ಇಂತಹ ರೈತರಿಗೆ ಮಾತ್ರ ಹಣ ಜಮಾ ಆಗಿದೆ ಇಲ್ಲಿದೆ ಸಂಪೂರ್ಣ ಮಾಹಿತಿ

( Indian post office recruitment 2024 ) ಇಂಡಿಯನ್ ಪೋಸ್ಟ್ ಆಫೀಸ್ ಜಾಬ್.

 ಹೌದು ಸ್ನೇಹಿತರೆ ಭಾರತೀಯ ಅಂಚೆ ಇಲಾಖೆಯು ಕಾಲಕಾಲಕ್ಕೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸುತ್ತಲೆ ಇದೆ. ನಿರುದ್ಯೋಗಿಗಳು ಈ ಉಪಯೋಗವನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಉದ್ಯೋಗವನ್ನು ಪಡೆಯಬಹುದು. ಈ ಬಾರಿ ಭಾರತೀಯ ಅಂಚೆ ಇಲಾಖೆಯು ಎಸ್ ಎಸ್ ಎಲ್ ಸಿ ಪಾಸಾದ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶವನ್ನು ಕಲ್ಪಿಸಿಕೊಟ್ಟಿದೆ. ಎಸ್ ಎಸ್ ಎಲ್ ಸಿ ತೆರಗಡೆಯಾದ ವಿದ್ಯಾರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗ ಪಡೆಯಬಹುದು.

Indian post office recruitment 2024
Indian post office recruitment 2024
WhatsApp Group Join Now
Telegram Group Join Now       

 

(Indian post office recruitment 2024) ಭಾರತೀಯ ಅಂಚೆ ಇಲಾಖೆಯಲ್ಲಿ ಈ ಹುದ್ದೆಗಳು ಖಾಲಿ ಇವೆ.

 ಹೌದು ಸ್ನೇಹಿತರೆ ಪ್ರಸ್ತುತ ಭಾರತೀಯ ಅಂಚೆ ಇಲಾಖೆಯು ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಹಾಕಲು ಅವಕಾಶ ಮಾಡಿಕೊಟ್ಟಿದ್ದಾರೆ, ಇನ್ನು ಕೆಲವೇ ದಿನಗಳು ಅರ್ಜಿ ಹಾಕಲು ಬಾಕಿ ಇವೆ. ಒಟ್ಟು 19 ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳು ಕಾಲಿ ಇವೆ ಆಸಕ್ತ ಇರುವ ಅಭ್ಯರ್ಥಿಗಳು ಬೇಗನೆ ಹೋಗಿ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದು. ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಈ ಉದ್ಯೋಗವನ್ನು ಕೇಂದ್ರ ಸರ್ಕಾರದ ಆಕಾಂಕ್ಷಿಗಳು ಸದು ಉಪಯೋಗ ಮಾಡಿಕೊಳ್ಳಬಹುದು.

Indian post office recruitment 2024 ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಮತ್ತು ವಿವರಗಳು.

  •  ಭಾರತೀಯ ಅಂಚೆ ಇಲಾಖೆ ನೇಮಕಾತಿ ಅದಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯದಿಂದ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು.
  •  ಭಾರತೀಯ ಅಂಚೆ ಇಲಾಖೆಯ ನೇಮಕಾತಿಯ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಮೇ 31. 2024ಕ್ಕೆ  56 ವರ್ಷಕ್ಕೆ ಮೀರಿರಬಾರದು.  ಮತ್ತು ಸರ್ಕಾರದ ಮೀಸಲಾತಿಗೆ ಒಳಪಟ್ಟಿರುವ ವರ್ಗಗಳಿಗೆ ವಯಸ್ಸಿನ ಸಡಲಿಕ್ಕೆ ಇರುತ್ತದೆ.
  •  ಇದು ಭಾರತೀಯ ಪೋಸ್ಟ್ ಆಫೀಸ್ ಜಾಬ್ ಇರುತ್ತದೆ.
  •  ಭಾರತೀಯ ಅಂಚೆ ಇಲಾಖೆಗೆ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಯಾವುದೇ ನಿಗದಿತ ವೇತನ ನೀಡುವುದಿಲ್ಲ. ವೇತನವು ಅನುಭವ ಮತ್ತು ಕಾರ್ಯಕ್ಷಮತೆಯನ್ನು ಅನ್ವಯಿಸುತ್ತದೆ.
  •  ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬಿಹಾರದ ಪಾಟ್ನಾದಲ್ಲಿ ಕೆಲಸ ಮಾಡಬೇಕಾಗುತ್ತದೆ.
Indian post office recruitment 2024 ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು.

 ಅರ್ಜಿ ಸಲ್ಲಿಸಲು ಆರಂಭ ದಿನಾಂಕ :- 16/04/2024.

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 31/05/2024

 ಸ್ನೇಹಿತರೆ ಭಾರತೀಯ ಅಂಚೆ ಇಲಾಖೆಗೂ ಹೊರಡಿಸಿರುವ ನಿಗದಿತ ದಿನಾಂಕದ ಒಳಗೆ ನಿಮ್ಮ ಅರ್ಜಿಯನ್ನು ಸಲ್ಲಿಸಬೇಕು. ಈ ದಿನಾಂಕದ ಮೇಲೆ ನೀವು ಅರ್ಜಿ ಸಲ್ಲಿಸಿದರೆ ಅರ್ಜಿ ಸ್ವೀಕಾರ ಮಾಡುವುದಿಲ್ಲ.

 ಅನ್ನ ಭಾಗ್ಯ ಯೋಜನೆ ಹಣ ಬಿಡುಗಡೆ ಮಾಡಲಾಗಿದೆ ಹಣ ಬರಬೇಕಾದರೆ ನೀವು ಮೂರು ರೋಲ್ಸ್ ಕಡ್ಡಾಯವಾಗಿ ಫಾಲೋ ಮಾಡಲೇಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now       

Indian post office recruitment 2024 ಅರ್ಜಿ ಸಲ್ಲಿಸುವುದು ಹೇಗೆ ?

 ಭಾರತೀಯ ಅಂಚೆ ಇಲಾಖೆಯ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನೀವು ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಅಂದರೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಹೋಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಿದಂತ ದಾಖಲೆಗಳನ್ನು ತೆಗೆದುಕೊಂಡು ಈ ಕೆಳಕಂಡ ವಿಳಾಸಕ್ಕೆ ಪೋಸ್ಟ್ ಮುಖಾಂತರ ಕಳುಹಿಸಬೇಕು.

 ಈ ಇಲಾಖೆಗೆ ನೀವು ಅರ್ಜಿ ಸಲ್ಲಿಸಿದ ನಂತರ ನಿಮ್ಮ ಅರ್ಜಿಯ ಪ್ರತಿಯನ್ನು ಈ ವಿಳಾಸಕ್ಕೆ ಪೋಸ್ಟ್ ಮುಖಾಂತರ ತಲುಪಿಸಿ.

 ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕಚೇರಿ

ಬಿಹಾರ್ ವೃತ್ತ

ಪಾಟ್ನಾ :- 800001

WhatsApp Group Join Now
Telegram Group Join Now       

 ಹಾಗೂ ಸ್ನೇಹಿತರೆ ಈ ಲೇಖನ ನಿಮಗೆ ಇಷ್ಟವಾದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ನೆರೆ ಹೊರೆ ಅವರಿಗೂ ಸಹ ಹಂಚಿಕೊಳ್ಳಲು ಪ್ರಯತ್ನ ಮಾಡಿ.

 ಇಲ್ಲಿಯವರೆಗೂ ಓದಿದ್ದಕ್ಕೆ ಧನ್ಯವಾದಗಳು…….

Leave a Reply

Your email address will not be published. Required fields are marked *

Back To Top