Karnataka announced 2 lakh subsidy for free animal sheds :- ನಮಸ್ಕಾರ ಸ್ನೇಹಿತರೆ ‚ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಎರಡೂ ಕೂಡ ದೇಶದ ಬೆನ್ನೆಲುಬು ಆಗಿರುವ ರೈತರಿಗೆ ಸಹಾಯ ಮಾಡುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ. ರೈತರು ಆರ್ಥಿಕವಾಗಿ ಸದೃಢವಾಗಿ ಇರಲಿ ಎನ್ನುವ ಸರ್ಕಾರದಉದ್ದೇಶವಾಗಿದೆ.
ತಮಗೆಲ್ಲ ಗೊತ್ತಿರುವ ಹಾಗೆ ಕೃಷಿ ಕೆಲಸವನ್ನು ಯಾವಾಗಲೂ ನಂಬಿಕೊಂಡಿರುವುದಕ್ಕೆ ಸಾಧ್ಯವೇ ಇಲ್ಲ. ಸರಿಯಾಗಿ ಮಳೆ ಬರುವುದು ಎಂದು ನಂಬಲುಸಾಧ್ಯವಿಲ್ಲ.ಜೊತೆಗೆ ಅತಿವೃಷ್ಟಿ‚ ಮತ್ತು ಅನಾವೃಷ್ಟಿ ಸಮಸ್ಯೆಗಳು ಕೂಡಎದುರಾಗುತ್ತದೆ.
ಮಳೆ ಬಾರದೆ ಅಥವಾ ಅತಿಯಾಗಿ ಮಳೆ ಬಂದು ಬೆಳೆ ಪರಿಹಾರವನ್ನೆಲ್ಲ ಹಾಳು ಮಾಡಬಹುದು ಅಥವಾ ಇನ್ನಿತರ ಸಮಸ್ಯೆಗಳುಉಂಟು ಮಾಡುತ್ತವೆ. ಅಂತ ಪರಿಸ್ಥಿತಿ ಬರಬಾರದು ಎಂದು ಕೃಷಿಯ ಜೊತೆಗೆ ಬೇರೆ ಸಣ್ಣ ಉದ್ಯಮವನ್ನು ಶುರು ಮಾಡಲು ಕೇಂದ್ರ ಸರ್ಕಾರವು ರೈತರಿಗೆಅವಕಾಶ ಕಲ್ಪಿಸಿಕೊಟ್ಟಿದೆ.ಅದಕ್ಕಾಗಿ ಕೆಲವು ಯೋಜನೆಗಳನ್ನು ಕೂಡ ಗುರುತಿಸುತ್ತದೆ.ಈ ಒಂದು ಯೋಜನೆಯ ಮೂಲಕ ಕೇಂದ್ರ ಸರ್ಕಾರವು ರೈತರಿಗೆ 2, ವರೆಗೂ ಸ್ವಂತ ಉದ್ಯಮ ಶುರು ಮಾಡಲು ಸಾಲಕೊಡುತ್ತದೆ.
( Karnataka announced 2 lakh subsidy for free animal sheds) ಹೈನುಗಾರಿಕೆ ಒಳ್ಳೆಯ ಉದ್ಯಮ
ರೈತರು ಕೃಷಿ ಕೆಲಸದ ಜೊತೆಗೆ ಮಾಡುವ ಉದ್ಯಮ ಏನೆಂದರೆ ಹೈನುಗಾರಿಕೆ ಒಳ್ಳೆಯ ಆಯ್ಕೆಯಾಗಿದೆ. ಈ ಬಗ್ಗೆ ರೈತರಿಗೆ ಅದಾಗಲೇ ಗೊತ್ತಿರುವ ಕಾರಣವೂ ಸುಲಭವಾಗಿ ಅವರು ಈ ಉದ್ಯಮವನ್ನು ಶುರು ಶುರು ಮಾಡುತ್ತಾಲೇ ಹೋಗಬಹುದು. ಅದರಿಂದ ಲಾಭವನ್ನು ಪಡೆದುಕೊಳ್ಳಬಹುದು. ಹೈನುಗಾರಿಕೆಯಲ್ಲಿ ಜಾನುವಾರಗಳನ್ನು ಸಾಕುವುದು. ಧೈರ್ಯ ಉದ್ಯಮವನ್ನು ಶುರುಮಾಡುತ್ತದೆ ಇದೆಲ್ಲವೂ ಸಹ ಒಳ್ಳೆಯ ಆಯ್ಕೆ ಮಾಡಿಕೊಂಡಿರುತ್ತಾರೆ. ಜಾನುವಾರುಗಳನ್ನು ಸಾಕಿ ಮತ್ತು ಅವುಗಳ ವ್ಯವಹಾರ ಮಾಡುವುದಕ್ಕೆ ಮುಖ್ಯವಾಗಿ ಜಾನುವಾರುಗಳನ್ನು ಚೆನ್ನಾಗಿ ನೋಡಿಕೊಳ್ಳಲು ಒಂದು ಒಳ್ಳೆ ಕಟ್ಟಡ ಬೇಕಾಗುತ್ತದೆ. ಈ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಕೇಂದ್ರ ಸರ್ಕಾರದಿಂದ ಸಾಲಪಡೆಯಬಹುದು.
( Karnataka announced 2 lakh subsidy for free animal sheds )ಯೋಜನೆಯ ಲಾಭ
ಕೇಂದ್ರ ಸರ್ಕಾರವು ಪಶು ಸಂಗೋಪನೆಗಾಗಿ ಕಟ್ಟಡಗಳನ್ನು ನಿರ್ಮಿಸಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಕಾತರಯೋಜನೆ ಮೂಲಕ 2,00,000ಗಳುವರೆಗೂ ಸಾಲವನ್ನು ಪಡೆಯಬಹುದು. ಈ ಹಣಕ್ಕಾಗಿ ನಿಮಗೆ ಸಬ್ಸಿಡಿ ಸೌಲಭ್ಯ ಕೂಡಒದಗಿಸಿಕೊಡುತ್ತದೆ.ಹಾಗಾಗಿ ಎಲ್ಲ ರೈತರೂ ಕೂಡ ಈ ಯೋಜನೆಯ ಸೌಲಭ್ಯವನ್ನುಪಡೆದುಕೊಳ್ಳಬಹುದು.
ಈ ಯೋಜನೆಗೆ ತಕ್ಷಣ ಅರ್ಜಿ ಸಲ್ಲಿಸಿ
ನೀವು ರೈತರಾಗಿದ್ದು ಪಶುಸಂಗೋಪನೆಯ ಬಗ್ಗೆ ಆಸಕ್ತಿಯು ಇದ್ದರೆ ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ನಿಮಗೆ ಹತ್ತಿರ ಇರುವ ಗ್ರಾಮ ಪಂಚಾಯಿತಿ ಕಚೇರಿಗೆ ಹೋಗಿ ಈ ಯೋಜನೆಯ ಬಗ್ಗೆ ಪೂರ್ತಿ ಮಾಹಿತಿಪಡೆದುಕೊಳ್ಳಬಹುದು.ಇನ್ನು ಈ ಅಪ್ಲಿಕೇಶನ್ ಸಲ್ಲಿಸಲು ನಿಮ್ಮ ಹತ್ತಿರದ ಬ್ಯಾಂಕ್ ಖಾತೆಗೆ ಹೋಗಿ ಅಪ್ಲಿಕೇಶನ್ ಫಾರ್ಮ್ ಅನ್ನು ಕೇಳಿ ಪಡೆದು ಅರ್ಜಿ ಸಲ್ಲಿಸಬಹುದು ಅಥವಾ ಹಾಕಬಹುದು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನಿಮಗೆ ಕಟ್ಟಡ ನಿರ್ಮಾಣಕ್ಕೆ 2 ಲಕ್ಷದವರೆಗೂ ಸಾಲ ಪಡೆದುಕೊಳ್ಳಬಹುದು.
ಗಮನಿಸಿ :- ಸ್ನೇಹಿತರೆ ನಾವು ನಮ್ಮ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ ಹಾಗೂ ನಿಖರ ಮತ್ತು ಖಚಿತ ಮಾಹಿತಿಯಾಗಿರುತ್ತದೆ, ಹಾಗೂ ದಿನನಿತ್ಯ ನಮ್ಮ ಮಾಧ್ಯಮದಲ್ಲಿ ಸರ್ಕಾರಿ ನೌಕರಿಗಳ ಬಗ್ಗೆ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮತ್ತು ರೈತರಿಗೆ ಸಿಗುವ ಯೋಚನೆಗಳ ಲಾಭದ ಬಗ್ಗೆ ಮಾಹಿತಿ ಪ್ರಸಾರ ಮಾಡುತ್ತೇವೆ ಆದಕಾರಣ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ಸಂಗ್ರಹಿಸಿಕೊಳ್ಳಿ.