Labour card scholarship 2024 apply online ಕಾರ್ಮಿಕರ ಇಲಾಖೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ | ಇಂದೇ ಅರ್ಜಿ ಸಲ್ಲಿಸಿ

Labour card scholarship 2024 apply online

 ನಮಸ್ಕಾರ ಸ್ನೇಹಿತರೆ ಮಾಹಿತಿ ಕಣಜ ಮಾಧ್ಯಮದ ವೀಕ್ಷಕರಿಗೆ ಈ ಮೂಲಕ ತಮಗೆಲ್ಲ ವಿಷಯವೇನೆಂದರೆ, ಕಾರ್ಮಿಕ ಇಲಾಖೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಲ್ಲಾ ವಿದ್ಯಾರ್ಥಿಗಳು ಈ ಉಪಯೋಗವನ್ನು ಸದುಪಯೋಗ ಮಾಡಿಕೊಳ್ಳಿ ಅದಕ್ಕಾಗಿ ಹಿಂದೆ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಿರುತ್ತೇನೆ, ಆದಕಾರಣ ಲೇಖನವನ್ನು ಕೊನೆಯವರೆಗೂ ತಪ್ಪದೆ ನೋಡಿ.

 ಹೌದು ಸ್ನೇಹಿತರೇ ನಮ್ಮ ಮಾಹಿತಿ ಕಣಜ ಮಾಧ್ಯಮದಲ್ಲಿ ದಿನನಿತ್ಯ ಹೊಸ ಹೊಸ ಮಾಹಿತಿ ತಿಳಿಸಿಕೊಡಲಾಗುತ್ತದೆ. ಹಾಗೂ ಸರ್ಕಾರಿ ಕೆಲಸಗಳು ಸರ್ಕಾರ ಯೋಜನೆಗಳು ಬಗ್ಗೆ ಮಾಹಿತಿ ಒದಗಿಸಲಾಗುತ್ತದೆ, ಆದಕಾರಣ ನೀವು ನಮ್ಮ ವೆಬ್ ಸೈಟಿಗೆ ಭೇಟಿ ನೀಡಿ. ಅಥವಾ ನಮ್ಮ WhatsApp and telegram  ಗ್ರೂಪ್ ಗಳಿಗೆ ಸೇರಿಕೊಳ್ಳಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಿ.

ಬೆಳೆ ಪರಿಹಾರದ ಹಣ ಜಮಾ ಆಗದ ರೈತರು ಈ ಮೂರು ಕೆಲಸ ಮಾಡಿದರೆ ಮಾತ್ರ ಹಣ ಜಮಾ ಆಗುತ್ತೆ! ಸಂಪೂರ್ಣ ಮಾಹಿತಿಗಾಗಿ ಇದರ ಮೇಲೆ ಕ್ಲಿಕ್ ಮಾಡಿ.

Labour card scholarship 2024 apply online : ವಿದ್ಯಾರ್ಥಿಗಳೇ ಉತ್ತಮ ಶಿಕ್ಷಣಕ್ಕಾಗಿ ರಾಜ್ಯ ಸರ್ಕಾರ ಶೈಕ್ಷಣಿಕ ತನ ಸಹಾಯವನ್ನು ನೀಡಿ ಪ್ರೋತ್ಸಾಹಿಸಲು ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯಲು ಕರ್ನಾಟಕ ಲೇಬರ್ ಕಾರ್ಡ್ ಸಹಾಯಧನವು ತುಂಬಾ ಅನುಕೂಲವಾಗುತ್ತದೆ. ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು.

WhatsApp Group Join Now
Telegram Group Join Now       

 ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕು? ಯಾರು ಅಡ್ಡಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕಾಗುತ್ತವೆ  ಹಾಗೂ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಎಷ್ಟು ಜನ ಸಹಾಯ ಸಿಗಲಿದೆ ಎಂಬ ಮಾಹಿತಿ ಲೇಖನದಲ್ಲಿ ನಡೆದಿದ್ದೇವೆ. ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

Labour card scholarship 2024 apply online

 ಕರ್ನಾಟಕ ಸರ್ಕಾರವು ಜನರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ನಂದಾಯ್ತು ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕಲಿಕಾ ಭಾಗ್ಯ ಯೋಜನೆಯ ಮೂಲಕ ಶೈಕ್ಷಣಿಕ ಧನ ಸಹಾಯವನ್ನು ನೀಡಿ ಪ್ರೋತ್ಸಾಹಿಸುತ್ತಿದೆ. ಇದರಿಂದ ವಿದ್ಯಾರ್ಥಿಗಳು ಎಲ್ಲರೂ ಶಿಕ್ಷಣದಿಂದ ವಂಚಿತರಾಗದೆ ಉತ್ತಮ ವಿದ್ಯಾಭ್ಯಾಸವನ್ನು ಮುಂದುವರಿಸಲು ತುಂಬಾ ಸಹಾಯವಾಗುತ್ತದೆ.

Labour card scholarship 2024 apply online
Labour card scholarship 2024 apply online

 

 ರಾಜ್ಯ ಸರ್ಕಾರವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನಂದಾಯಿತ ಆದ ಕಾರ್ಮಿಕರ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಜನ ಸಹಾಯವನ್ನು ಪ್ರತಿ ವರ್ಷ ನೀಡಲಾಗುತ್ತದೆ. ಅರ್ಹ ಫಲಾನುಭವಿಗಳು ಧನ ಸಹಾಯವನ್ನು ಪಡೆದುಕೊಳ್ಳಬಹುದಾಗಿದೆ.

 ಶೈಕ್ಷಣಿಕ ಜನ ಸಹಾಯವನ್ನು ಪಡೆಯಲು ಎಲ್ಲಾ ಅರ್ಹ ಫಲಾನುಭವಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ ದ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. 2023- 24ನೇ ಸಾಲಿನಲ್ಲಿ ಈಗಾಗಲೇ SSP ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಮತ್ತೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಎಸ್ ಎಸ್ ಎಲ್ ಸಿ ಪಾಸಾದ ವಿದ್ಯಾರ್ಥಿಗಳಿಗೆ ಪೋಸ್ಟ್ ಆಫೀಸ್ ನಲ್ಲಿ ಉದ್ಯೋಗ ಅವಕಾಶ | ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ 

WhatsApp Group Join Now
Telegram Group Join Now       

 ( Labour card scholarship 2024 apply online )ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು ದಾಖಲೆಗಳು

  •  ವಿದ್ಯಾರ್ಥಿಯ ಆಧಾರ್ ಕಾರ್ಡ್
  •  ಮಂಡಳಿಯಿಂದ ನೀಡಲಾದ ನೊಂದಣಿ ಕಾರ್ಡ್
  •  ನೊಂದಣಿದಾರರು ಮತ್ತು ಅವರ ಪತಿ ಅಥವಾ ಪತ್ನಿ ಆಧಾರ್ ಕಾರ್ಡ್(adhar card) ಪ್ರತಿ
  •  ನೊಂದಣಿದಾರರ  ಧಾರವಾಹಿ ಬ್ಯಾಂಕ್ ಖಾತೆಯ ವಿವರಗಳು
  •  ಸ್ಟುಡೆಂಟ್ ಐಡಿ
  •  ವ್ಯಾಸಂಗ ಪ್ರಮಾಣ ಪತ್ರ
  •  ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರಗಳು

 ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ನೀಡಿ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು.

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 31.5.2024

 ಈ ದಿನಾಂಕದೊಳಗೆ ವಿದ್ಯಾರ್ಥಿಗಳು ಎಲ್ಲರೂ ಅರ್ಜಿ ಸಲ್ಲಿಸಬಹುದು. ಈ ದಿನಾಂಕದ ಮೇಲೆ ಅರ್ಜಿ ಸಲ್ಲಿಸಲು ಹೋದರೆ ಅದು ಅರ್ಜಿ ಸ್ವೀಕಾರ ಆಗುವುದಿಲ್ಲ.

 ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ

 ಅಧಿಕೃತ ವೆಬ್ ಸೈಟ್ ಗಳು :-

WhatsApp Group Join Now
Telegram Group Join Now       

karbwwb. karnataka. gov. in,

ssp. postmatric. karnataka. gov. in

 ಅಧಿಕೃತ ವೆಬ್ ಸೈಟ್ ಗಳಿಗೆ  ಭೇಟಿ ನೀಡುವ ಮೂಲಕ ನಿಮ್ಮ ಅರ್ಜಿಯನ್ನು ಸಲ್ಲಿಸಬಹುದು.

 ಓದುಗರ ಗಮನಕ್ಕೆ : ಸ್ನೇಹಿತರೆ ನಮ್ಮ ಮಾಹಿತಿ ಕಣಜ ಮದ್ಯದಲ್ಲಿ ಯಾವುದೇ ರೀತಿಯ ಸಮಸ್ಯೆ ಮಾಡುವುದಿಲ್ಲ, ನಿಖರ ಮತ್ತು ಖಚಿತ ಮಾಹಿತಿ ಯಾಗಿರುತ್ತದೆ, ಹಾಗಾಗಿ ಈ ಲೇಖನ ನಿಮಗೆ ಇಷ್ಟವಾದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ಕುಟುಂಬದವರೊಂದಿಗೂ ಸಹ ಹಂಚಿಕೊಳ್ಳಲು ಪ್ರಯತ್ನ ಮಾಡಿ..

Leave a Reply

Your email address will not be published. Required fields are marked *

Back To Top