New ration card application : ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ದಿನಾಂಕ ಬಿಡುಗಡೆ! ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿ ಇಲ್ಲಿದೆ.

New ration card application :-  ನಮಸ್ಕಾರ ಸ್ನೇಹಿತರೆ ನಮ್ಮ ಮಾಹಿತಿ ಕಣಜ ಮಾಧ್ಯಮದ ವೀಕ್ಷಕರಿಗೆ ಮತ್ತೊಮ್ಮೆ ಸ್ವಾಗತ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಸರ್ಕಾರ ಕಡೆಯಿಂದ ಹೊಸ ದಿನಾಂಕ ನಿಗದಿ ಮಾಡಲಾಗಿದೆ ಅದರ ಬಗ್ಗೆ ಸಂಪೂರ್ಣವಾದ ಮಾಹಿತಿ ಇಲ್ಲಿ ತಿಳಿಸಿದ್ದೇವೆ ಈ ಲೇಖನವನ್ನು ಸಂಪೂರ್ಣವಾಗಿ ನೋಡಿಕೊಂಡು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ತಿಳಿದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ಲೇಖನವನ್ನು ಪೂರ್ತಿಯಾಗಿ.

New ration card application
New ration card application

 

ಸ್ನೇಹಿತರೆ ನಮ್ಮೆಲ್ಲರಿಗೂ ಗೊತ್ತಿರುವ ಹಾಗೆ ಕಳೆದ ತಿಂಗಳು ಅಂದರೆ ಮೇ ತಿಂಗಳಲ್ಲಿ ಎರಡು ಮೂರು ಸರಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಿಕೊಳ್ಳಲು ಆನ್ಲೈನ್ ಮುಖಾಂತರ ಅವಕಾಶ ಮಾಡಿಕೊಡಲಾಗಿತ್ತು. ಆದರೆ ಸರ್ವರ್ ಸಮಸ್ಯೆಯಿಂದ ಬರಿ ಕೆಲವು ಗಂಟೆಗಳ ಕಾಲ ಮಾತ್ರ ಅರ್ಜಿಯನ್ನು ಹಾಕಲು ವೆಬ್ಸೈಟ್ ಓಪನ್ ಹಾಗಿತ್ತು. ಹಾಗಾಗಿ ಕೆಲವು ಜನ ಮಾತ್ರ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯ ಸಲ್ಲಿಸಿದ್ದಾರೆ . ಕರ್ನಾಟಕದಲ್ಲಿ ಇನ್ನೂ ಹಲವು ಜನರು ಎರಡರಿಂದ ಮೂರು ವರ್ಷಗಳಿಂದ ಹೊಸ ರೀತಿ ಅರ್ಜಿ ಹಾಕಲು ಕಾಯುತ್ತಿದ್ದಾರೆ. ಅಂತಹ ಜನರಿಗೆ ಇದೀಗ ಸಿಹಿ ಸುದ್ದಿ ಬಂದಿದೆ ಅಂತ ಹೇಳಬಹುದು.

New ration card application ರೇಷನ್ ಕಾರ್ಡ್ ಉಪಯೋಗ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೆಲವು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದ ಮೇಲೆ ರೇಷನ್ ಕಾರ್ಡ್ ಗೆ ಇರುವ ಬೆಲೆ ಇನ್ನೂ ಹೆಚ್ಚಿಗೆ ಆಯಿತು. ಕರ್ನಾಟಕದಲ್ಲಿ ಇದೀವಾಗ ಹೊಸ ರೇಷನ್ ಕಾರ್ಡ್ ಆಡಿಸುವ ಸಲುವಾಗಿ ಜನರು ವರ್ಷಗಳಿಂದ ಕಾಯುತ್ತಿದ್ದಾರೆ ಅಂತ ಅವರ ಸಲುವಾಗಿ ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡುವುದಾಗಿ ಮಾಹಿತಿ ಬಂದಿದೆ. ರೇಷನ್ ಕಾರ್ಡ್ ಕರ್ನಾಟಕದಲ್ಲಿ ಬಹು ಮುಖ್ಯ ದಾಖಲೆಯಾಗಿದೆ ಏಕೆಂದರೆ ಗೃಹಲಕ್ಷ್ಮಿ ಯೋಜನೆಯಲ್ಲಿ ಕುಟುಂಬದ ಮುಖ್ಯಸ್ಥರಿಗೆ ಪ್ರತಿ ತಿಂಗಳು 2000 ರೂಪಾಯಿಗಳು ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. ಮತ್ತು ಅನ್ನ ಭಾಗ್ಯ ಯೋಜನೆ ಯಡಿ ಐದು ಕೆಜಿ ಅಕ್ಕಿ ಮತ್ತು ಒಬ್ಬ ಸದಸ್ಯರಿಗೆ 170 ಪ್ರತಿ ತಿಂಗಳು ವರ್ಗಾವಣೆ ಮಾಡಲಾಗುತ್ತದೆ. ಆದ ಕಾರಣ ರೇಷನ್ ಕಾರ್ಡ್ ಕರ್ನಾಟಕದಲ್ಲಿ ಬಹು ಮುಖ್ಯ ದಾಖಲೆಯಾಗಿದೆ.

WhatsApp Group Join Now
Telegram Group Join Now       

ಉಚಿತ ಗ್ಯಾಸ್ ಸಿಲೆಂಡರ್ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸಲು ಇದರ ಮೇಲೆ ಒತ್ತಿ.

 

New ration card application ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಯಾವಾಗ ಆರಂಭ ?

ನಮಗೆ ಖಾಸಗಿ ಮಾಧ್ಯಮಗಳ ಮೂಲಕ ಬಂದಿರುವ ಮಾಹಿತಿ ಪ್ರಕಾರ ಹಿಂದೆ ಒಂದು ಅಥವಾ ಎರಡು ವರ್ಷಗಳ ಹಿಂದೆ ರೇಷನ್ ಕಾರ್ಡ್ ಗೆ ಅರ್ಜಿ ಹಾಕಿದವರ ಇವಾಗ ದಾಖಲೆಗಳನ್ನು ಪರಿಶೀಲನೆ ಮುಗಿದ ನಂತರ ಅವರಿಗೆ ಹೊಸ ರೇಷನ್ ಕಾರ್ಡ್ಗಳನ್ನು ಮೊದಲು ವಿತರಣೆ ಮಾಡಲಾಗುತ್ತದೆ. ನಂತರ ಹೊಸ ರೇಷನ್ ಕಾರ್ಡಿಗೆ ಹಾಕಲು ಪ್ರಾರಂಭವಾಗುತ್ತದೆ.

ಹೊಸ ರೇಷನ್ ಕಾರ್ಡ್ ವಿತರಣೆ ಮುಗಿದ ಮೇಲೆ ಮತ್ತೆ  ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಮಾಡಿ ಕೊಡಲಾಗುತ್ತದೆ. ಒಟ್ಟಿನಲ್ಲಿ ಜೂನ್ ತಿಂಗಳು ಮುಗಿಯುವುದರೊಳಗಾಗಿ ಹೊಸ ರೇಷನ್ ಕಾರ್ಡ್ ಗೆ ಹಾಕಲು ಸರ್ಕಾರವು ಅವಕಾಶ ನೀಡುವುದಾಗಿ ಮಾಹಿತಿ ಬಂದಿದೆ.

 

New ration card application ರೇಷನ್ ಕಾರ್ಡ್ ಅರ್ಜಿ ಹಾಕಲು ಬೇಕಾಗುವ ಪ್ರಮುಖ ದಾಖಲೆಗಳು ?

ಈ ತಿಂಗಳಲ್ಲಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಯಾವ ದಿನಾಂಕದಂದು ಆದರೂ ಬಿಡಬಹುದು ಆದ್ದರಿಂದ ನೀವು ಮೊದಲೇ ಈ ದಾಖಲೆಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ.

WhatsApp Group Join Now
Telegram Group Join Now       
  • ಕುಟುಂಬ ಸದಸ್ಯರ ಆಧಾರ್ ಕಾರ್ಡ್
  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಕುಟುಂಬದ ವಾಸ ಸ್ಥಳ ಪ್ರಮಾಣ ಪತ್ರ
  • ಜನನ ಪ್ರಮಾಣ ಪತ್ರ (ಆರು ವರ್ಷಕ್ಕಿಂತ ಒಳಗಿನ ಮಕ್ಕಳಿಗೆ ಮಾತ್ರ)
  • ಮೊಬೈಲ್ ಸಂಖ್ಯೆ
  • ಮುಂತಾದವುಗಳು….

ಎಲ್ಲಾ ದಾಖಲೆಗಳು ನಿಮ್ಮ ಹತ್ತಿರ ಇದ್ದರೆ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಬೆಟ್ಟ ತಕ್ಷಣ ಆನ್ಲೈನ್ ಸತ್ರ ಗಳಿಗೆ ಭೇಟಿ ನೀಡುವ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಬಹುದು.

 

New ration card application ಅರ್ಜಿ ಹಾಕುವುದು ಹೇಗೆ ?

ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅಥವಾ ತಿದ್ದುಪಡಿ ಮಾಡಿಕೊಳ್ಳಲು ಅಂದುಕೊಂಡಿದ್ದರೆ ನೀವು ನಿಮ್ಮ ಹತ್ತಿರದ ಸಿ ಎಸ್ ಸಿ ಕೇಂದ್ರ, ಕರ್ನಾಟಕ ಒನ್, ಗ್ರಾಮ್ ಒನ್ , ಬೆಂಗಳೂರು ಒನ್, ಮುಂತಾದ ಆನ್ಲೈನ್ ಸೆಂಟರ್ಗಳಿಗೆ ಭೇಟಿ ನೀಡುವ ಮೂಲಕ ಮೇಲೆ ನೀಡಲಾದ ಎಲ್ಲಾ ದಾಖಲೆಗಳನ್ನು ನೀಡಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಅಥವಾ ತಿದ್ದುಪಡಿ ಮಾಡಿಸಿಕೊಳ್ಳಬಹುದು.

 ಸೂಚನೆ :- ನೀವು ಏನಾದರೂ ನಿಮ್ಮ ಮೊಬೈಲ್ ನಲ್ಲಿ ಅರ್ಜಿ ಹಾಕಲು ಬಯಸಿದರೆ ಈ ಕೆಳಗೆ ನೀಡಲಾದ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. ಮತ್ತು ನಿಮ್ಮ ಮೊಬೈಲ್ ನಿಂದ ಅರ್ಜಿ ಸಲ್ಲಿಸಲು ಹೋದರೆ ಸರ್ವ ಸಮಸ್ಯೆ ಕಾಣಬಹುದು ಆದ ಕಾರಣ ನಿಮ್ಮ ಹತ್ತಿರ ಆನ್ಲೈನ್ ಸೆಂಟರ್ಗಳಿದ್ದರೆ ಅಲ್ಲಿ ಹೋಗಿ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಇಲ್ಲಿ ಒತ್ತಿ 

WhatsApp Group Join Now
Telegram Group Join Now       

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಕಾಯುತಿದ್ದವರಿಗೆ ಸರ್ಕಾರ ಕಡೆಯಿಂದ ಬಂದ ಹೊಸ ದಿನಾಂಕ ರೆಡಿ ಮಾಡಿಟ್ಟುಕೊಳ್ಳಬೇಕಾದ ದಾಖಲೆಗಳು ಮಾಹಿತಿ ಭಾವಿಸುತ್ತೇನೆ ಧನ್ಯವಾದಗಳು…..

ಗಮನಿಸಿ :- ಸ್ನೇಹಿತರೆ ನಾವು ನಮ್ಮ ಮಾಹಿತಿ ಕನಸು ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ ನಿಖರ ಮತ್ತು ಖಚಿತ ಮಾಹಿತಿ ಯಾಗಿರುತ್ತದೆ ಹಾಗೂ ಇದರಲ್ಲಿ ದಿನನಿತ್ಯ ಒಂದು ಸರ್ಕಾರಿ ನೌಕರಿ ವಿಷಯ ಇರಬಹುದು ಹಾಗು ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ ಆದ ಕಾರಣ ಇನ್ನು ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳಲು ನೀವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ಇನ್ನಷ್ಟು ಮಾಹಿತಿಗಳನ್ನು ಕಂಡುಕೊಳ್ಳಿ.

Leave a Comment