New ration card application

New ration card application : ಇಂದು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭ ! ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ..

New ration card application :- ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಮೂಲಕ ತಿಳಿಸುವ ವಿಷಯವೇನೆಂದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಮತ್ತು ತಿದ್ದುಪಡಿ ಇಂದು ಸಹ ಅವಕಾಶವಿದೆ ಆದ ಕಾರಣ ಎಲ್ಲಾ ಫಲಾನುಭವಿಗಳು ತಪ್ಪದೆ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಿ. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಳು ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಿರುತ್ತೇವೆ ಲೇಖನವನ್ನು ಕೊನೆಯವರೆಗೂ ನೋಡಿ.

 

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿಗಳನ್ನು ಪ್ರಾರಂಭ ಮಾಡಲಾಗಿದೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವತಿಯಿಂದ ಅರ್ಜಿ ಮತ್ತು ತಿದ್ದುಪಡಿಗಳನ್ನು ಇಂದು ಪ್ರಾರಂಭ ಮಾಡಲಾಗಿದೆ. ಆದಕಾರಣ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿರುವ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಕೆಯ ವೇಳೆಗೆ ನಿಮ್ಮ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.

ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿ ಯು ಸಿ ಪಾಸಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಇಲ್ಲಿದೆ ಸಂಪೂರ್ಣ ಮಾಹಿತಿ….

WhatsApp Group Join Now
Telegram Group Join Now       

 

(New ration card application) ಅರ್ಜಿ ಮತ್ತು ತಿದ್ದುಪಡಿ

ಹೌದು ಸ್ನೇಹಿತರೆ ಹೊಸ ಪಡಿತರ ಚೀಟಿಗೆ ಅರ್ಜಿ ಮತ್ತು ಹೊಸ ಸದಸ್ಯರನ್ನು ಸೇರ್ಪಡೆ ಮಾಡುವುದನ್ನು ಇವತ್ತು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಯಬಹುದು ಆದಕಾರಣ ಫಲಾನುಭವಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಿ. ಏಕೆಂದರೆ ಸರ್ವರ ಸಮಸ್ಯೆಯಿಂದ ಕೆಲವೇ ಗಂಟೆಗಳ ಕಾಲ ಅವಕಾಶವಿರುತ್ತದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮುಕಾಂತರ ಅರ್ಜಿ ಸಲ್ಲಿಸಬಹುದು. ಅಥವಾ ನಿಮ್ಮ ಹತ್ತಿರದ ಕರ್ನಾಟಕ ಒನ್, ಬೆಂಗಳೂರು ಒನ್,ಗ್ರಾಮ್ ಒನ್,CSC ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

 

(New ration card application) ಯಾವೆಲ್ಲ ಬದಲಾವಣೆಗಳನ್ನು ಮಾಡಿಕೊಳ್ಳಬಹುದಾಗಿದೆ.

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡಿಗೆ ಸದಸ್ಯರನ್ನು ಸೇರ್ಪಡೆ ಮಾಡಿಕೊಳ್ಳಬಹುದು. ಅದು ಈ ಕೆಳಗಿನಂತಿದೆ

 

ಸದಸ್ಯರ ಹೆಸರನ್ನು ಸೇರಿಸುವುದು

WhatsApp Group Join Now
Telegram Group Join Now       

ಡಿಲೀಟ್ ಮಾಡುವುದು

ಮೊಬೈಲ್ ನಂಬರ್ ಸೇರ್ಪಡೆ ಅಥವಾ ಮೊಬೈಲ್ ನಂಬರ್ ಬದಲಾವಣೆ

ಆಧಾರ್ ಕಾರ್ಡ್ ಸಂಖ್ಯೆ ಜೋಡಣೆ

ವಿಳಾಸ ಬದಲಾವಣೆ ಮಾಡುವುದು

ಆಧಾರ್ ಕಾರ್ಡ್ ಅಪ್ಡೇಟ್

WhatsApp Group Join Now
Telegram Group Join Now       

New ration card application
New ration card application

 

(New ration card application) ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಧಾಖಲೆಗಳು.

  • ಎಲ್ಲಾ ಸದಸ್ಯರ ಆಧಾರ್ ಕಾರ್ಡ್
  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಜನ್ಮ ದಿನಾಂಕ (ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಅನ್ವಯಿಸುತ್ತದೆ)
  • ವಿಳಾಸದ ಪುರಾವೆ
  • ಚಾಲ್ತಿಯಲ್ಲಿರುವ ಮೊಬೈಲ್ ನಂಬರ್.

 

ಎಲ್ಲ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಂಡು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡುವ ಮುಖಾಂತರ ಅರ್ಜಿ ಮತ್ತು ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ. ನಿಮ್ಮ ಮೊಬೈಲ್ ನಲ್ಲಿ ಸಹ ಈ ಕೆಲಸವನ್ನು ಮಾಡಿಕೊಳ್ಳಬಹುದು ಆದರೆ ಸರ್ವ ಸಮಸ್ಯೆಯಿಂದ ಯಾವುದೇ ತಿದ್ದುಪಡಿ ಹಾಗೂ ಅರ್ಜಿ ಮಾಡಿಕೊಳ್ಳಲು ಆಗುವುದಿಲ್ಲ ಆದಕಾರಣ ಮೇಲೆ ತಿಳಿಸಿರುವ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡುವ ಮುಖಾಂತರ ಅರ್ಜಿ ಸಲ್ಲಿಸಿ ಮತ್ತು ತಿದ್ದುಪಡಿ ಮಾಡಿಕೊಳ್ಳಿ.

 

ಈ ಮಾಹಿತಿ ನಿಮಗೆ ಇಷ್ಟು ಅನಿಸಿದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಳ್ಳಲು ಪ್ರಯತ್ನ ಮಾಡಿ ಇದೇ ರೀತಿಯ ಇನ್ನಷ್ಟು ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಜಾಯಿನ್ ಆಗಿ

Leave a Reply

Your email address will not be published. Required fields are marked *

Back To Top