New ration card application today :- ನಮಸ್ಕಾರ ಸ್ನೇಹಿತರೇ, ನಮ್ಮ ಮಾಹಿತಿ ಕನಸು ಮಾಧ್ಯಮದ ಈ ಪೋಸ್ಟಿಗೆ ತಮ್ಮೆಲ್ಲರಿಗೂ ಆತ್ಮೀಯವಾದ ಸ್ವಾಗತ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ಹೊಸ ರೇಷನ್ ಕಾರ್ಡಿಗೆ ಅರ್ಜಿ ಮತ್ತು ತಿದ್ದುಪಡಿ ಮಾಡಿಕೊಳ್ಳಲು ಎರಡು ದಿನಗಳ ಅವಕಾಶ ಮಾಡಿಕೊಡಲಾಗಿದೆ ಅಂದರೆ ಜುಲೈ 2 ರಿಂದ ಜುಲೈ 3ರ ತನಕ ಅವಕಾಶವಿದೆ ಫಲಾನುಭವಿಗಳು ತಪ್ಪದೇ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಹೊಸ ರೇಷನ್ ಕಾರ್ಡಿಗೆ ಅರ್ಜಿ ಮಾಡು ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿಯತನವನ್ನು ಕೊನೆಯವರೆಗೂ ಓದಿ.
ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿಗಳನ್ನು ಹವಾನಿಸಲಾಗಿದೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ವತಿಯಿಂದ ಅರ್ಜಿಯನ್ನು ಪ್ರಾರಂಭ ಮಾಡಲಾಗಿದ್ದು ಹಾಗೂ ಜುಲೈ 3 ಕೊನೆಯ ದಿನವಾಗಿರುತ್ತದೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯ ವೇಳೆಗೆ ಆಧಾರ್ ಕಡ್ಡಾಯವಾಗಿದೆ.
( New ration card application today ) ಇಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಮತ್ತು ತಿದ್ದುಪಡಿಗಳು ಪ್ರಾರಂಭವಾಗಿದೆ.
ಬೆಂಗಳೂರು :- ಹೌದು ಗೆಳೆಯರೇ ಹೊಸ ಪಡಿತರ ಚೀಟಿಗೆ ಅರ್ಜಿ ಪ್ರಾರಂಭವಾಗಿದ್ದು . ಅಸಲಿಗೆ ಜುಲೈ 2 ಹಾಗೂ ಜುಲೈ 3 ರಂದು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆದಕಾರಣ ಫಲಾನುಭವಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಿ. ಇನ್ನು ಕೆಲವೇ ಗಂಟೆಗಳು ಮಾತ್ರ ಬಾಕಿ ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಪರಾಜು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಅಥವಾ ನಿಮ್ಮ ಹತ್ತಿರದ ಬೆಂಗಳೂರು ಒನ್ , ಕರ್ನಾಟಕ ಒನ್, ಸಿ ಎಸ್ ಸಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
(New ration card application today) ಯಾವೆಲ್ಲ ಬದಲಾವಣೆಗಳನ್ನು ಮಾಡಿಕೊಳ್ಳಬಹುದು.
ಅಷ್ಟೇ ಅಲ್ಲದೆ ರೇಷನ್ ಕಾರ್ಡ್ ನಲ್ಲಿ ಹೆಸರುಗಳನ್ನು ಸೇರಿಸುವುದು, ಹೆಸರು ತಿದ್ದುಪಡಿ ಮಾಡುವುದು ಹಾಗೂ ಇತ್ಯಾದಿ ಕೆಲಸಗಳನ್ನು ಮಾಡಲು ಅವಕಾಶ ಮಾಡಿಕೊಡಲಾಗಿದೆ.ಅದಕ್ಕೆ ಜುಲೈ 3 ರಂದು ಕಡೆಗೆ ದಿನವಾಗಿದೆ. ಕುಟುಂಬದ ಎಲ್ಲಾ ಸದಸ್ಯರ ಹೆಸರು ಸೇರಿಸುವುದು ಡಿಲೀಟ್ ಮಾಡುವುದು ಮೊಬೈಲ್ ನಂಬರ್ ಸೇರ್ಪಡೆ ಅಥವಾ ಬದಲಾವಣೆ ಆಧಾರ್ ಕಾರ್ಡ್ ಸಂಖ್ಯೆ ಜೋಡಣೆ ಇತ್ಯಾದಿ ಕೆಲಸಗಳನ್ನು ಮಾಡಲು ಅವಕಾಶ ಕಲ್ಪಿಸಲಾಗಿದೆ.
ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಮತ್ತು ಜೂನ್ ತಿಂಗಳ ಹಣ ಈ ದಿನಾಂಕ ಬಿಡುಗಡೆ ಆಗುತ್ತೆ ! ಇಲ್ಲಿದೆ ಸಂಪೂರ್ಣ ಮಾಹಿತಿ
( New ration card application today ) ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.
- ಮನೆಯ ಎಲ್ಲ ಸದಸ್ಯರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ವಿಳಾಸದ ಪುರಾವೆ
- ಜನ್ಮ ದಿನಾಂಕ ( ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಅನ್ವಯಿಸುತ್ತದೆ)
- ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ.
ಸ್ನೇಹಿತರೆ ಈ ಎಲ್ಲ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಂಡು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ಗಳಾದ ಕರ್ನಾಟಕ ಒನ್ , ಗ್ರಾಮ್ ಒನ್ , ಬೆಂಗಳೂರು ಒನ್, ಇತ್ಯಾದಿ ಈ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡುವ ಮುಖಾಂತರ ಹೊಸ ರೇಷನ್ ಕಾರ್ಡಿಗೆ ಅರ್ಜಿ ಮತ್ತು ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ.
ಗಮನಿಸಿ :- ಸ್ನೇಹಿತರೆ ಈ ಲೇಖನ ನಿಮಗೆ ಇಷ್ಟ ಅನಿಸಿದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರ ಎಂದಿಗೂ ಹಂಚಿಕೊಳ್ಳಲು ಪ್ರಯತ್ನ ಮಾಡಿ. ಹಾಗೂ ಇದೇ ರೀತಿಯ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ತಿಳಿಯಲು ನಮ್ಮ ವ WHATSAPP ಗ್ರೂಪ್ಗಳಿಗೆ ಜಾಯಿನ್ ಆಗಿ.