New ration card application today :- ನಮಸ್ಕಾರ ಸ್ನೇಹಿತರೆ ನಮ್ಮ ಮಾಹಿತಿ ಕಣಂತ ಮಾಧ್ಯಮದ ಈ ಹೊಸ ಪೋಸ್ಟಿಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ ಇದರ ಮೂಲಕ ತಿಳಿಸುವ ವಿಷಯವೇನೆಂದರೆ, ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಮಾಡಿಕೊಳ್ಳಲು ಎಂದು ಸಹ ಅವಕಾಶವಿದೆ ಆದ ಕಾರಣ ಎಲ್ಲಾ ಫಲಾನುಭವಿಗಳು ತಪ್ಪದೆ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಿ. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಳು ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಿರುತ್ತೇವೆ ಲೇಖನವನ್ನು ಕೊನೆಯವರೆಗೂ ನೋಡಿ.
ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿಗಳನ್ನು ಪ್ರಾರಂಭ ಮಾಡಲಾಗಿದೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವತಿಯಿಂದ ಅರ್ಜಿ ಮತ್ತು ತಿದ್ದುಪಡಿಗಳನ್ನು ಇಂದು ಪ್ರಾರಂಭ ಮಾಡಲಾಗಿದೆ. ಆದಕಾರಣ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿರುವ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಕೆಯ ವೇಳೆಗೆ ನಿಮ್ಮ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.
ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಪ್ರಾರಂಭ ಮಾಡಲಾಗಿದೆ! ಅರ್ಜಿಸಲ್ಲಿಸಲು ಈ ಧಾಖಲೆ ಕಡ್ಡಾಯ…
(New ration card application today) ಹೊಸ ರೇಷನ್ ಕಾರ್ಡಿಗೆ ಅರ್ಜಿ ಮತ್ತು ಸದಸ್ಯರನ್ನು ಸೇರ್ಪಡೆ ಮಾಡುವುದು.
ಹೌದು ಸ್ನೇಹಿತರೆ ಹೊಸ ಪಡಿತರ ಚೀಟಿಗೆ ಅರ್ಜಿ ಮತ್ತು ಹೊಸ ಸದಸ್ಯರನ್ನು ಸೇರ್ಪಡೆ ಮಾಡುವುದನ್ನು ಇವತ್ತು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಯಬಹುದು ಆದಕಾರಣ ಫಲಾನುಭವಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಿ. ಏಕೆಂದರೆ ಸರ್ವರ ಸಮಸ್ಯೆಯಿಂದ ಕೆಲವೇ ಗಂಟೆಗಳ ಕಾಲ ಅವಕಾಶವಿರುತ್ತದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅಥವಾ ನಿಮ್ಮ ಹತ್ತಿರದ ಬೆಂಗಳೂರು ಒನ್, ಗ್ರಾಮವನ್, ಕರ್ನಾಟಕ ಒನ್,CSC ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
(New ration card application today) ಯಾವೆಲ್ಲ ಬದಲಾವಣೆಗಳನ್ನು ಮಾಡಿಕೊಳ್ಳಬಹುದಾಗಿದೆ.
ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡಿಗೆ ಸದಸ್ಯರನ್ನು ಸೇರ್ಪಡೆ ಮಾಡಿಕೊಳ್ಳಬಹುದು. ಅದು ಈ ಕೆಳಗಿನಂತಿದೆ
- ಸದಸ್ಯರ ಹೆಸರನ್ನು ಸೇರಿಸುವುದು
- ಡಿಲೀಟ್ ಮಾಡುವುದು
- ಮೊಬೈಲ್ ನಂಬರ್ ಸೇರ್ಪಡೆ ಅಥವಾ ಮೊಬೈಲ್ ನಂಬರ್ ಬದಲಾವಣೆ
- ಆಧಾರ್ ಕಾರ್ಡ್ ಸಂಖ್ಯೆ ಜೋಡಣೆ
- ವಿಳಾಸ ಬದಲಾವಣೆ ಮಾಡುವುದು
- ಆಧಾರ್ ಕಾರ್ಡ್ ಅಪ್ಡೇಟ್
(New ration card application today) ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು?
- ಎಲ್ಲಾ ಸದಸ್ಯರ ಆಧಾರ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಜನ್ಮ ದಿನಾಂಕ (ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಅನ್ವಯಿಸುತ್ತದೆ)
- ವಿಳಾಸದ ಪುರಾವೆ
- ಚಾಲ್ತಿಯಲ್ಲಿರುವ ಮೊಬೈಲ್ ನಂಬರ್.
ಎಲ್ಲ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಂಡು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡುವ ಮುಖಾಂತರ ಅರ್ಜಿ ಮತ್ತು ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ. ನಿಮ್ಮ ಮೊಬೈಲ್ ನಲ್ಲಿ ಸಹ ಈ ಕೆಲಸವನ್ನು ಮಾಡಿಕೊಳ್ಳಬಹುದು ಆದರೆ ಸರ್ವ ಸಮಸ್ಯೆಯಿಂದ ಯಾವುದೇ ತಿದ್ದುಪಡಿ ಹಾಗೂ ಅರ್ಜಿ ಮಾಡಿಕೊಳ್ಳಲು ಆಗುವುದಿಲ್ಲ ಆದಕಾರಣ ಮೇಲೆ ತಿಳಿಸಿರುವ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡುವ ಮುಖಾಂತರ ಅರ್ಜಿ ಸಲ್ಲಿಸಿ ಮತ್ತು ತಿದ್ದುಪಡಿ ಮಾಡಿಕೊಳ್ಳಿ.
ಈ ಮಾಹಿತಿ ನಿಮಗೆ ಇಷ್ಟು ಅನಿಸಿದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಳ್ಳಲು ಪ್ರಯತ್ನ ಮಾಡಿ ಇದೇ ರೀತಿಯ ಇನ್ನಷ್ಟು ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಜಾಯಿನ್ ಆಗಿ