New ration Card apply online :- ನಮ್ಮ ಪ್ರೀತಿಯ ಓದುಗರಿಗೆ ಈ ಮೂಲಕ ತಿಳಿಸುವುದೇನೆಂದರೆ, ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಬಯಸಿದ್ದೀರಾ ಹಾಗಾದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಯಾವಾಗ ಅವಕಾಶ ಕೊಡುತ್ತಾರೆ ಮತ್ತು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬೇಕಾಗುವಂತಹ ದಾಖಲಾತಿಗಳು ಹಾಗೂ ಹೊಸ ರೇಷನ್ ಕಾರ್ಡಿಗೆ ಯಾವ ರೀತಿ ಅರ್ಜಿ ಹಾಕಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತೇವೆ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿ
ಇದೇ ರೀತಿ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಾಗೂ ಸರಕಾರಿ ನೌಕರಿ ಮತ್ತು ಸರ್ಕಾರಿ ಯೋಜನೆಗಳ ಕುರಿತು ಮತ್ತು ಖಾಸಗಿ ಮಾಧ್ಯಮದಲ್ಲಿ ಖಾಲಿ ಇರುವಂತ ಹುದ್ದೆಗಳ ಕುರಿತು ಮಾಹಿತಿ ಬೇಕಾದರೆ ಹಾಗೂ ಪ್ರಚಲಿತ ಘಟನೆಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp & Telegram ಗ್ರೂಪುಗಳಿಗೆ ಜೋಯಿನ್ ಆಗಿ ಇದರಿಂದ ನೀವು ಪ್ರತಿಯೊಂದು ಅಪ್ಡೇಟ್ ಮತ್ತು ಹೊಸ ರೀತಿ ಸುದ್ದಿಗಳನ್ನು ತಿಳಿಯಬಹುದ.
ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಿ ಪಡೆಯಿರಿ ಉಚಿತ ಬೋರ್ವೆಲ್ ! ಹೆಚ್ಚಿನ ಮಾಹಿತಿಗಾಗಿ ಇದರ ಮೇಲೆ ಒತ್ತಿ
(New ration Card apply online) ರೇಷನ್ ಕಾರ್ಡ್ ಅರ್ಜಿ..?
ಹೌದು ಸ್ನೇಹಿತರೆ ತುಂಬಾ ಜನರು ಈಗ ಹೊಸ ರೇಷನ್ ಕಾರ್ಡ್ ಮಾಡಿಸಿಕೊಳ್ಳಬೇಕೆಂಬ ಆಸೆಯಿಂದ ಅಥವಾ ತುರ್ತು ಪರಿಸ್ಥಿತಿಗಾಗಿ ರೇಷನ್ ಕಾರ್ಡ್ ಮಾಡಿಸಲು ಕಾಯುತ್ತಿದ್ದಾರೆ ಅಂತವರಿಗೆ ಸರಕಾರ ಇದೆ ತಿಂಗಳು 24 ಹಾಗೂ 21ನೇ ತಾರೀಕು ನಂದು ಕೇವಲ ಎರಡು ಗಂಟೆಗಳ ಕಾಲ ಮಾತ್ರ ಅವಕಾಶ ಕಲ್ಪಿಸಿ ಕೊಟ್ಟಿತ್ತು
ಹೌದು ಸ್ನೇಹಿತರೆ, ಇದೇ ಮೇ ತಿಂಗಳು 21 ಮತ್ತು 24ನೇ ತಾರೀಖಿನಂದು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಕೇವಲ ಎರಡು ಗಂಟೆಗಳ ಮಾತ್ರ ಕಾಲಾವಕಾಶ ಕೊಟ್ಟಿತ್ತು ಇದು ಸರ್ಕಾರ ಯಾವುದೇ ಮುನ್ಸೂಚನೆ ಕೊಡದೆ ಈ ರೀತಿ ಒಂದು ದಿನದಲ್ಲಿ ಎರಡು ತಾಸು ಒಂದು ತಾಸು ಈ ರೀತಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ಕೊಡುತ್ತಿದೆ
ಹಾಗಾಗಿ ನೀವು ಹೊಸ ರೇಷನ್ ಕಾರ್ಡಿಗೆ ಸಂಬಂಧಿಸಿದಂತೆ ಯಾವುದೇ ರೀತಿ ಹೊಸ ಅಪ್ಡೇಟ್ ಪಡೆಯಬೇಕಾದರೆ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಯಾವಾಗ ಅವಕಾಶ ಬಿಡುತ್ತಾರೆ ತಕ್ಷಣ ಅಪ್ಡೇಟ್ ಬೇಕಾದರೆ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ಇದರಿಂದ ನಿಮಗೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಬಿಟ್ಟ ದಿನ ಬೇಗ ಅಪ್ಡೇಟ್ ಸಿಗುತ್ತದೆ ಮತ್ತು ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಮತ್ತು ತಿದ್ದುಪಡಿ ಮಾಡಿಕೊಳ್ಳಬಹುದು.

(New ration Card apply online) ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಯಾವಾಗ ಅವಕಾಶ ಬಿಡುತ್ತಾರೆ..?
ಹೌದು ಸ್ನೇಹಿತರೆ, ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಸದ್ಯ ಇಲ್ಲದೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಕೊಡುತ್ತಿದ್ದೆ ಇದು ಯಾವುದೇ ಮುನ್ಸೂಚನೆ ಮತ್ತು ಸುತ್ತೋಲೆ ಹೊಡೆಸದೆ ಎಮರ್ಜೆನ್ಸಿ ಸರ್ವಿಸ್ ಗಳಿಗಾಗಿ ಅವಕಾಶ ಕೊಡುತ್ತಿದ್ದು ಹೊಸ ರೇಷನ್ ಕಾರ್ಡ್ ಗೆ ಅವಕಾಶ ಕೊಟ್ಟ ತಕ್ಷಣ ನಿಮಗೆ ಮಾಹಿತಿ ಬೇಕಾದರೆ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ಇದರಿಂದ ರೇಷನ್ ಕಾರ್ಡಿಗೆ ಸಂಬಂಧಿಸಿದಂತ ಪ್ರತಿಯೊಂದು ಮಾಹಿತಿ ಸಿಗುತ್ತದೆ
ಇವಾಗ ತುಂಬಾ ಜನರಲ್ಲಿ ಒಂದು ಪ್ರಶ್ನೆ ಕಾಡುತ್ತಿದೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಯಾವಾಗ ಅವಕಾಶ ಬಿಡುತ್ತಾರೆ ಇದಕ್ಕೆ ರಾಜ್ಯ ಸರ್ಕಾರ ಕಡೆಯಿಂದ ಮಾಹಿತಿ ಹೊರಬಂದಿದ್ದು ಮುಂಬರುವ ಜೂನ್ ತಿಂಗಳಲ್ಲಿ ಮೊದಲ ವಾರ ಅಥವಾ ಕೊನೆಯ ಎರಡು ವಾರಗಳಲ್ಲಿ ಅವಕಾಶ ಕೊಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆಯಂತೆ ಹಾಗಾಗಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಬಯಸುವಂತಹ ಅಭ್ಯರ್ಥಿಗಳು ಈ ಕೆಳಕಂಡ ದಾಖಲಾತಿಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ
(New ration Card apply online) ಅರ್ಜಿ ಹಾಕಲು ಬೇಕಾಗುವಂತ ದಾಖಲಾತಿಗಳು..?
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಮೊಬೈಲ್ ನಂಬರ್
- ಜನನ ಪ್ರಮಾಣ ಪತ್ರ ( ಆರು ವರ್ಷದ ಒಳಗಿನ ಮಕ್ಕಳಿಗೆ)
ಈ ಮೇಲೆ ನೀಡಿದೆ ಎಲ್ಲಾ ದಾಖಲಾತಿಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಬಿಟ್ಟ ನಂತರ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಅಪ್ಡೇಟ್ ಮಾಡುತ್ತೇವೆ ಮತ್ತು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಿಡುವಂತ ಲಿಂಕ್ ಕೂಡ ಅಪ್ಡೇಟ್ ಮಾಡಲಾಗುತ್ತೆ. ಹಾಗಾಗಿ ಪ್ರತಿಯೊಬ್ಬರೂ ಜೈನ್ ಆಗಲು ಪ್ರಯತ್ನ ಮಾಡಿ
(New ration Card apply online) ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕುವುದು ಹೇಗೆ..?
ಹೌದು ಸ್ನೇಹಿತರೆ, ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಯಸಿದರೆ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಎರಡು ರೀತಿಯಲ್ಲಿ ಹಾಕಬಹುದು ಮೊದಲನೇದಾಗಿ ಆನ್ಲೈನ್ ಮೂಲಕ ಅರ್ಜಿ ಹಾಕಬಹುದು ಮತ್ತು ಎರಡನೆಯದಾಗಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ಗಳಾದ
- ಗ್ರಾಮ ಒನ್
- ಕರ್ನಾಟಕ ಒನ್
- ಬೆಂಗಳೂರು ಒನ್
- CSC ಕೇಂದ್ರಗಳಲ್ಲಿ
- ಬಾಪೂಜಿ ಸೇವಾ ಕೇಂದ್ರ
ಈ ಮೇಲ್ಕಾಣಿಸಿದ ಆನ್ಲೈನ್ ಸೆಂಟರ್ಗಳ ಮೂಲಕ ಮಾತ್ರ ನಿಮಗೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗಾಗಿ ಈ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅಗತ್ಯವಿರುವ ಎಲ್ಲಾ ದಾಖಲಾತಿಗಳನ್ನು ನೀಡಿ ಮತ್ತು ನಿಮಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಿಟ್ಟ ದಿನ ಈ ಆನ್ಲೈನ್ ಸೆಂಟರ್ ಗಳಲ್ಲಿ ಇರುವಂತ ವ್ಯಕ್ತಿಗಳು ಓಟಿಪಿ ಮೂಲಕ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಿ ಕೊಡುತ್ತಾರೆ
(New ration Card apply online) ಆನ್ಲೈನ್ ಮೂಲಕ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ..?
ಹೌದು ಸ್ನೇಹಿತರೆ ನೀವೇನಾದರೂ ಹೊಸ ರೇಷನ್ ಕಾರ್ಡಿಗೆ ಮತ್ತು ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಹೊಸ ಸದಸ್ಯರನ್ನು ಸೇರ್ಪಡೆ ಮಾಡಬೇಕು ಅಂದುಕೊಂಡಿದ್ದರೆ ನೀವು ಆನ್ಲೈನ್ ಮೂಲಕ ಸುಲಭವಾಗಿ ಮಾಡಬಹುದು ಆದರೆ ನಿಮಗೆ ಎಲ್ಲಿ ಸರ್ವರ್ ಸಮಸ್ಯೆ ಎದುರಾಗಬಹುದು ಹಾಗಾಗಿ ಮೇಲ್ಕಾಣಿಸಿದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡುವುದು ಉತ್ತಮ.
ಒಂದು ವೇಳೆ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ.. ಈ ಲಿಂಕಿನ ಮೇಲೆ ಕ್ಲಿಕ್ ಮಾಡುವ ಮೂಲಕ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು
ಗಮನಿಸಿ:- ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಈ ಲಿಂಕ್ ಕಾರ್ಯ ನಿರ್ವಹಿಸಬೇಕಾದರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಬಿಟ್ಟ ದಿನ ನಿಮಗೆ ಈ ಲಿಂಕ್ ಓಪನ್ ಆಗುತ್ತೆ ಮತ್ತು ಈ ಲಿಂಕ್ ನ ಮೂಲಕ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಬರುತ್ತೆ ಹಾಗಾಗಿ ಹೊಸ ರೇಷನ್ ಕಾರ್ಡಿಗೆ ಅರ್ಜಿಬಿಟ್ಟ ದಿನ ನಾವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಅಪ್ಡೇಟ್ ಮಾಡುತ್ತೇವೆ ಆದ್ದರಿಂದ ಪ್ರತಿಯೊಬ್ಬರೂ ಜಾಯಿನ್ ಆಗಲು ಪ್ರಯತ್ನ ಮಾಡಿ
ಈ ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಕಲ್ಪಿಸದೆ ದಿನ ಓಪನ್ ಮಾಡಿ ನಂತರ ನಿಮಗೆ ಅಲ್ಲಿ ಕೇಳಲಾದ ಎಲ್ಲಾ ಡಾಕ್ಯುಮೆಂಟ್ಸ್ ಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು
ಈ ಲೇಖನೆ ಮೂಲಕ ನೀವು ಹೊಸ ರೇಷನ್ ಕಾರ್ಡಿಗೆ ಯಾವ ರೀತಿ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳು ಏನು ಮತ್ತು ಅರ್ಜಿ ಸಲ್ಲಿಸಲು ಯಾವಾಗ ಅವಕಾಶ ಕೊಡಲಾಗುತ್ತೆ ಎಂಬ ಮಾಹಿತಿ ತಿಳಿದುಕೊಂಡಿದ್ದೀರಾ ಅಂದುಕೊಂಡಿದ್ದೇನೆ ಹಾಗಾಗಿ ಈ ಲೇಖನನ್ನು ಆದಷ್ಟು ನಿಮ್ಮ ಸ್ನೇಹಿತರು ಮತ್ತು ಕುಟುಂಬದ ಸದಸ್ಯರೊಂದಿಗೆ ಶೇರ್ ಮಾಡಿಕೊಳ್ಳಿ