Pm kisan 17th amount released : ನಮಸ್ಕಾರ ಸ್ನೇಹಿತರೆ ನಮ್ಮ ಮಾಹಿತಿ ಕಣಜ ಮಾಧ್ಯಮದ ಮತ್ತೊಂದು ಹೊಸ ಪೋಸ್ಟಿಗೇ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ರೈತ ಬಾಂಧವರೇ ಎಂದು ಪಿಎಂ ಕಿಸಾನ್ 2,000 ಹಣ ನಿಮ್ಮ ಖಾತೆಗೆ ಪ್ರಧಾನಿ ಮೋದಿ ಅವರಿಂದ ನಿಮ್ಮ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ. ನಿಮ್ಮ ಖಾತೆಗೆ ಹಣ ಜಮಾ ಆಗಿದೆ ಎಂದು ಈ ರೀತಿಯಾಗಿ ಪರಿಶೀಲಿಸಿ ಹೆಚ್ಚಿನ ಮಾಹಿತಿಗಾಗಿ ಲೇಖನವನ್ನು ಕೊನೆಯವರೆಗೂ ನೋಡಿ.
ಸ್ನೇಹಿತರೆ ಕೇಂದ್ರ ಸರ್ಕಾರದಿಂದ ಇದೀಗ ರೈತರಿಗೆ ಗುಡ್ ನ್ಯೂಸ್ ಎನ್ನಬಹುದು ರೈತರ ಪರವಾಗಿರುವಂತಹ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿ ಬರುವ ವಾರ್ಷಿಕ 6,000 ರೂಪಾಯಿಗಳು , 17ನೇ ಕಂತಿನ 2000 ಇಂದು ಎಂದರೆ ಜೂನ್ 11ನೇ 2024 ನಂದು ನರೇಂದ್ರ ಮೋದಿ ಅವರಿಂದ ಬಿಡುಗಡೆಯಾಗಲಿದ್ದು ಇದರ ಅಧಿಕೃತ ಸಂಪೂರ್ಣ ಮಾಹಿತಿಯನ್ನು ತಿಳಿಸಿದ್ದೇನೆ.
Pm kisan 17th amount released 17ನೇ ಕಂತಿನ ಪಿಎಂ ಕಿಸಾನ್ ಯೋಜನೆ ಹಣ ಜಮಾ .
ದೇಶದ ರೈತರಿಗೆ ಇಲ್ಲಿಯವರೆಗೂ 16ನೇ ಕಂತಿನ ಹಣ ಜಮಾ ಆಗಿದ್ದು ಇದೀವಾಗ 17ನೇ ಕಂಠೀರವ ಯಾವಾಗ ಬರುತ್ತದೆ ಎಂದು ಕಾಯುತ್ತಿದ್ದಾರೆ ಭಾರತ ದೇಶದ ಕೇಂದ್ರ ಸರಕಾರವು ರೈತ ಹಾಗೂ ರೈತ ಕುಟುಂಬಗಳಿಗೆ ಆರ್ಥಿಕ ಸಹಾಯ ಮತ್ತು ಆರ್ಥಿಕ ಭದ್ರತೆ ನೀಡುವ ಸಲುವಾಗಿ ಈ ಯೋಜನೆಯನ್ನು ಜಾರಿಗೆ ತಂದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬಿಡುಗಡೆಯಾಗುತ್ತಿರುವ 17ನೇ ಕಂತಿನ ಹಣ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.
Pm kisan 17th amount released 17ನೇ ಕಂತಿನ ಯಾವಾಗ ಜಮಾ ಆಗುತ್ತೆ ?
ಪ್ರಧಾನಮಂತ್ರಿ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದಂತ ಶ್ರೀ ಮಾನ್ಯ ನರೇಂದ್ರ ಮೋದಿ ಯವರು ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ಯತೆ 17 ಬಿಡುಗಡೆ ಸಂಬಂಧಿಸಿದ ಕಡತಕ್ಕೆ ಅಧಿಕೃತವಾಗಿ ಸಹಿ ಮಾಡಿದ್ದಾರೆ ಇದರಿಂದ ದೇಶದ ಸುಮಾರು 9.3 ಕೋಟಿ ರೈತ ಬಾಂಧವರಿಗೆ ಯೋಜನೆಯ ಪ್ರಯೋಜನ ಸಿಗಲಿದೆ.
ಯೋಜನೆಯ ಕಡತಕ್ಕೆ ಸಹಿ ಮಾಡಿ ಮಾತನಾಡಿರುವಂತ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಮ್ಮ ಸರ್ಕಾರವು ದೇಶದ ರೈತರ ಕಲ್ಯಾಣ ಇಲಾಖೆ ಸಂಪೂರ್ಣವಾಗಿ ಬದ್ಧವಾಗಿದೆ ಅಧಿಕಾರವನ್ನು ವಹಿಸಿಕೊಂಡ ನಂತರವೇ ಸಹಿ ಮಾಡಿದ ಮೊದಲ ಕಡತವು ರೈತರ ಕಲ್ಯಾಣಕ್ಕಾಗಿ ಸಂಬಂಧಿಸಿದ ಎಂದು ಮಾತನಾಡಿದ ಮುಂದಿನ ದಿನಮಾನಗಳಲ್ಲಿ ರೈತರ ಪರಾಗ ಕೃಷಿ ವಲಯಕ್ಕೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ಯೋಜನೆಗಳನ್ನು ಜಾರಿಗೆ ತರಲು ನಾವು ಸಿದ್ಧವಾಗಿದ್ದೇವೆ ಎಂದು ಸಹ ಹೇಳಿದ್ದಾರೆ.
ಹಣ ಬಂದಿದೆಯಾ ಅಥವಾ ಇಲ್ಲವಾ ಎಂದು ಹೀಗೆ ಚೆಕ್ ಮಾಡಿಕೊಳ್ಳಿ ?
ಈಗಾಗಲೇ ಕಡತಕ್ಕೆ ಸಹಿ ಮಾಡಿದ್ದು 17ನೇ ಕಂಚಿನ ಹಣವು ನಿಮ್ಮ ಬ್ಯಾಂಕ್ ಖಾತೆಗೆ ನೇರವಾಗಿ ಜನವಾಗಲಿದೆ ನಿಮ್ಮ ಬ್ಯಾಂಕ್ ಖಾತೆಗೆ ಜಮವಾಗಿರುವಂತಹ ಹಣವನ್ನು ನೀವು ಬಂದಿದೆಯಾ ಇಲ್ಲವೋ ಎಂದು ಪರಿಶೀಲಿಸಲು pm kisan samman nidhi ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಬೇಟಿ ನೀಡಿ ತಿಳಿದುಕೊಳ್ಳಬಹುದು. ನೀನು ಇದನ್ನು ಸಹ ಹೊರತುಪಡಿಸಿ ನೀವು DBT APP ಮುಖಾಂತರ ನಿಮ್ಮ ಬ್ಯಾಂಕ್ ಖಾತೆಯ ಶಾಖೆಗೆ ಭೇಟಿ ನೀಡುವುದರ ಮುಖಾಂತರ ಸಹ ಜಮಾ ಆಗಿರುವ ಸ್ಥಿತಿಯನ್ನು ಪರಿಶೀಲಿಸಿಕೊಳ್ಳಬಹುದು.
ಈ ಲಿಂಕ್ ನ ಮೇಲೆ ಕ್ಲಿಕ್ ಮಾಡುವುದರ ಮೂಲಕ ನಿಮ್ಮ 17ನೇ ಕಂತಿನ ಪಿಎಂ ಕಿಸಾನ್ ಯೋಜನೆಯ ಹಣ ಜಮಾ ಆಗಿದೆಯಾ ಅಥವಾ ಇಲ್ಲ ಎಂದು ನೋಡಿಕೊಳ್ಳಬಹುದಾಗಿದೆ.
ಗಮನಿಸಿ : ಸ್ನೇಹಿತರೆ ನಮ್ಮ ಮಾಹಿತಿ ಕಣಜ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ ನಿಖರ ಮತ್ತು ಖಚಿತ ಮಾಹಿತಿ ಯಾಗಿರುತ್ತದೆ. ಮತ್ತು ಸರಕಾರಿ ನೌಕರರಿಗೆ ಸಂಬಂಧಿಸಿದ ಮಾಹಿತಿ ಕೂಡ ಲಭ್ಯವಿದೆ ಆದಕಾರಣ ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ಇನ್ನಷ್ಟು ಮಾಹಿತಿಗಳನ್ನು ತಿಳಿದುಕೊಳ್ಳಿ.