Pm usha scholership 2024 :- ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಮೂಲಕ ತಿಳಿಸುವ ಉಸಿಯವೇನೆಂದರೆ ಸ್ನೇಹಿತರೆ ನೀವೇನಾದರೂ ಪಿಯುಸಿ ಮುಗಿಸಿ ಕಾಲೇಜಿನ ಕನಸು ಕಾಣುತ್ತಿದ್ದೀರಾ ನಿಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಲು ಅದ್ಭುತ ಅವಕಾಶ ಕೇಂದ್ರ ಸರ್ಕಾರವು ಸಹಾಯ ಮಾಡಲು ಮುಂದಾಗಿದೆ ಅಂದರೆ ಪಿಎಂ ಉಷಾ ವಿದ್ಯಾರ್ಥಿ ವೇತನ ಯೋಜನೆ ಅರ್ಜಿ ಸಲ್ಲಿಸಿ ಬಳಿಗೆರೆ 20,000 ವರೆಗೆ ಸಹಾಯಧನ. ಇಲ್ಲಿದೆ ಸಂಪೂರ್ಣ ಮಾಹಿತಿ.
ಗೆಳೆಯರೇ ನೀವೇನಾದರೂ 12ನೇ ತರಗತಿಯಲ್ಲಿ 80% ಎಂಥ ಹೆಚ್ಚಿನ ಅಂಕಗಳನ್ನು ಗಳಿಸಿದರೆ ಮತ್ತು ಯಾವುದೇ ಪದವಿ ಕೋರ್ಸಿಗೆ ಸೇರಲು ಬಯಸಿದರೆ ನೀವು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ. ವಿದ್ಯಾರ್ಥಿ ವೇತನವು ನಿಮ್ಮ ಆಸ್ಟ್ರೇಲಿಯತ್ತ ಮತ್ತು ಇತರ ಅಗತ್ಯಗಳನ್ನು ಪೂರೈಸಲು ನಿಮಗೆ ತುಂಬಾ ಸಹಾಯವಾಗುತ್ತದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹತೆಗಳು ಅರ್ಜಿ ಸಲ್ಲಿಸುವ ಆನ್ಲೈನ್ ಲಿಂಕ್ ಕೊನೆಯ ದಿನಾಂಕ ಯಾವುದು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಹೆಚ್ಚಿನ ಮಾಹಿತಿಗಾಗಿ ಲೇಖನವನ್ನು ಕೊನೆಯವರೆಗೂ ನೋಡಿ.
ಮಳೆ ಹಾನಿಯಿಂದ ನಾಶವಾದ ಬೆಳೆಗಳಿಗೆ ನೆರೆ ಪರಿಹಾರ ಹಣ ಬಿಡುಗಡೆ ! ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ…
Pm usha scholership 2024 ಪಿಎಂ ಉಷಾ ವಿದ್ಯಾರ್ಥಿ ವೇತನ
ಸ್ನೇಹಿತರೆ ನೀವೇನಾದರೂ 12ನೇ ತರಗತಿಯಲ್ಲಿ ಶೇಕಡ 80ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದುಕೊಂಡಿದ್ದರೆ ಮತ್ತು ಮೂರು ವರ್ಷಗಳ ಸ್ನಾತಕ ಪದವಿ ಅಧ್ಯಯನ ಮಾಡಲಿಸುವ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ಶಿಪ್ ಲಭ್ಯ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಪ್ರಸ್ತುತ ಜನಗಳಲ್ಲಿ ಕೇಂದ್ರ ಸರ್ಕಾರದ ಅಧಿಕೃತ ನ್ಯಾಷನಲ್ ಮೂಲಕ ನಂದನೆ ಮಾಡಿಕೊಳ್ಳಬಹುದಾಗಿದೆ.
ಅರ್ಹತಾ ಮಾನದಂಡಗಳು
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಅಂಕಗಳನ್ನು ಪಡೆದಿರಬೇಕು ಹಾಗೂ ಮೂರು ವರ್ಷಗಳ ಪದವಿ ವ್ಯಾಸಂಗಕ್ಕೆ ಪ್ರವೇಶ ಪಡೆದಿರಬೇಕು.
ವಿದ್ಯಾರ್ಥಿ ವೇತನದ ಮೊತ್ತ.
- ಪ್ರಥಮ ಶೈಕ್ಷಣಿಕ ವರ್ಷ ₹ 12,000 /-
- ಎರಡನೇ ಮತ್ತು ಮೂರನೇ ಶೈಕ್ಷಣಿಕ ವರ್ಷದ ಮೊತ್ತ :- 20,000 /-
ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಈ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಈ ಕೆಳಗಿನ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಂಡು ಅರ್ಜಿ ಸಲ್ಲಿಸಿ.
Pm usha scholership 2024 ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ದ್ವಿತೀಯ ಪಿಯುಸಿ ಅಂಕಪಟ್ಟಿ
- 10ನೇ ತರಗತಿಯ ಅಂಕಪಟ್ಟಿ
- ಪದವಿ ವ್ಯಾಸಂಗಕ್ಕೆ ಸೇರಿದ ದಾಖಲೆ
- ಇ ಮೇಲ್ ಅಡ್ರೆಸ್
- ಭಾವಚಿತ್ರ
- ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ
ವಿದ್ಯಾರ್ಥಿ ವೇತನವು ಅಭ್ಯರ್ಥಿಗಳ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ನೀಡಲು ಅತ್ಯುತ್ತಮವಾದ ಅವಕಾಶವೇ ಇದು. ಅಡ್ಡಿ ಸಲ್ಲಿಸಲು ಅರ್ಹತೆಗಳನ್ನು ಹೊಂದಿರುವ ಎಲ್ಲಾ ವಿದ್ಯಾರ್ಥಿಗಳು ಇದರ ಉಪಯೋಗವನ್ನು ಪಡೆದುಕೊಳ್ಳಿ ವಿದ್ಯಾರ್ಥಿವೇತನವು ವಿದ್ಯಾರ್ಥಿಗಳಿಗೆ ಸಹಾಯವಾಗಿದೆ.
ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರ ಎಂದಿಗೂ ಹಂಚಿಕೊಳ್ಳಲು ಪ್ರಯತ್ನ ಮಾಡಿ ಹಾಗು ಇದೇ ರೀತಿ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ಕಂಡುಕೊಳ್ಳಲು ನಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಸೇರಿಕೊಳ್ಳಿ….