Railway recruitment 2024 :- ನಮಸ್ಕಾರ ಸ್ನೇಹಿತರೆ ನಮ್ಮ ಮಾಧ್ಯಮದ ಈ ಹೊಸ ಪೋಸ್ಟಿಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 1104 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಹಾಕುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದ ಕೆಳಭಾಗದಲ್ಲಿ ನೀಡಿರುತ್ತೇನೆ ಆದಕಾರಣ ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ.
10ನೇ ತರಗತಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು ಅಪ್ರೆಂಟಿಸ್ ನಿಮಗೂ ಈ ಹುದ್ದೆಗಳಿಗೆ ಅರ್ಜಿ ಹಾಕಲು ಆಸಕ್ತಿ ಇದ್ದರೆ ಈ ಹುದ್ದೆಗೆ ಸಂಬಂಧಪಟ್ಟ ಅಧಿವೇಶನ ವಿವರಗಳನ್ನು ಹುದ್ದೆಗೆ ಅರ್ಜಿ ಹಾಕಲು ವಿದ್ಯಾರ್ಹತೆ, ಹುದ್ದೆಗೆ ಅರ್ಜಿ ಹಾಕಲು ಬೇಕಾಗುವ ದಾಖಲೆಗಳು, ಅತ್ತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಮತ್ತು ಈ ರೈಲ್ವೆ ಇಲಾಖೆಗೆ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿ ಈ ಕೆಳಗೆ ನೀಡಲಾಗಿದೆ.
( Railway recruitment 2024 ) ರೈಲ್ವೆ ಇಲಾಖೆ ನೇಮಕಾತಿಗಳು
ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ 1,104 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅತಿ ಸೂಚನೆಯನ್ನು ಹೊರಡಿಸಲಾಗಿದೆ ಈ ಹುದ್ದೆಗಳಿಗೆ ಅರ್ಜಿ ಹಾಕಲು ವಿದ್ಯಾರ್ಥಿಗಳು ಜಸ್ಟ್ 10ನೇ ತರಗತಿ ಅಲ್ಲಿ 50% ಅಂಕಗಳಿಂದ ಪಾಸಾಗಿ ಐಟಿಐ ಅನ್ನು ಪಡೆದಿರಬೇಕು ಅಂತವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ.
( Railway recruitment 2024 ) ವಯೋಮಿತಿ.
ಸ್ನೇಹಿತರೆ ಈ ರೈಲ್ವೆ ಇಲಾಖೆ ಈ apprentice ಹುದ್ದೆಗಳಿಗೆ ಅರ್ಜಿಯನ್ನು ಹಾಕಲು ವಯಸ್ಸಿನ ಮಿತಿಯಲ್ಲಿ ಕೆಲವು ನಿರ್ಬಂಧನೆಗಳನ್ನು ಹೇಳಲಾಗಿದೆ.
- ಅರ್ಜಿ ಹಾಕಲು ಬಯಸುವ ಅಭ್ಯರ್ಥಿಯ ವಯಸ್ಸು ಕನಿಷ್ಠ 15 ವರ್ಷ ಇರಬೇಕು.
- ಅರ್ಜಿ ಹಾಕಲು ಬಯಸುವ ಅಭ್ಯರ್ಥಿಯ ವಯಸ್ಸು ಗರಿಷ್ಠ 24 ದಾಟಿರಬಾರದು.
( Railway recruitment 2024 ) ವಿದ್ಯಾರ್ಹತೆ.
ಈ apprentice ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು 10ನೇ ತರಗತಿಯಲ್ಲಿ 50% ಅಂಕಗಳಿಂದ ಮಾನ್ಯತೆ ಪಡೆದಿರುವ ಸಂಸ್ಥೆಗಳಿಂದ ಉತ್ತೀರ್ಣರಾಗಿರಬೇಕು ಮತ್ತು ಐಟಿಐ ಅನ್ನು ಪಡೆದಿರಬೇಕು.
ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಹಾಕಿದ ನಂತರ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ
ಸ್ನೇಹಿತರೆ ಈ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ನಂತರ ಕೆಳಗೆ ನೀಡಿದ ತಮಗೆ ಅನ್ವಯವಾಗುವ ವರ್ಗದವರಿಗೆ ಈ ರೀತಿಯಾಗಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ.
- ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ₹100 ರೂಪಾಯಿ ಅರ್ಜಿ ಶುಲ್ಕವಾಗಿ ಬರಿಸಬೇಕಾಗುತ್ತದೆ.
- ಅಂಗವಿಕಲ, ಮಹಿಳಾ ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
( Railway recruitment 2024 ) ಈ ಇಲಾಖೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ?
ಮೇಲೆ ನೀಡಿದ ಅರ್ಹತೆ ಮತ್ತು ಆಸಕ್ತಿ ಹೊಂದಿದ ವಿದ್ಯಾರ್ಥಿಗಳು ಕೆಳಗೆ ಕೊಟ್ಟಿರುವ ರೈಲ್ವೆ ಇಲಾಖೆಗೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಈ ರೈಲ್ವೆ ಇಲಾಖೆಯ 1104 ಹುದ್ದೆಗಳಿಗೆ ಅರ್ಜಿ ಹಾಕಬಹುದು ಬೇರೆ ಯಾವುದೇ ಲಿಂಕ್ ಬಳಸಿ ಅರ್ಜಿ ಹಾಕಲು ಹೋದರೆ ಅರ್ಜಿ ಸ್ವೀಕಾರ ಮಾಡುವುದಿಲ್ಲ.
ಅರ್ಜಿ ಹಾಕಲು ಇದರ ಮೇಲೆ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.
11 /07/2024.
ಈ ದಿನಾಂಕದ ಒಳಗಡೆ ಆಸಕ್ತ ಇರುವ ವಿದ್ಯಾರ್ಥಿಗಳು ಈ ಮೇಲೆ ನೀಡಲಾದ ಲಿಂಕ್ ನ ಬಳಸಿಕೊಂಡು ಈ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಗಮನಿಸಿ :- ಸ್ನೇಹಿತರೆ ನಾವು ನಮ್ಮ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ ಹಾಗೂ ನಿಕರ ಮತ್ತು ಖಚಿತ ಮಾಹಿತಿಯಾಗಿರುತ್ತದೆ ಹಾಗೂ ನಮ್ಮ ಮಾಹಿತಿ ಕಣಜ ಮಾಧ್ಯಮದಲ್ಲಿ ಸರ್ಕಾರಿ ನೌಕರಿಗಳ ಬಗ್ಗೆ, ಸರ್ಕಾರಿ ಯೋಜನೆಗಳ ಬಗ್ಗೆ ಮತ್ತು ರೈತರಿಗೆ ಸಿಗುವ ಯೋಜನೆಗಳ ಲಾಭದ ಬಗ್ಗೆ ದಿನನಿತ್ಯದ ಅಪ್ಡೇಟ್ ಮಾಡಲಾಗುತ್ತದೆ ಆದ ಕಾರಣ ನೀವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಮ್ ಗ್ರೂಪ್ ಗಳಿಗೆ ಜಾಯಿನ್ ಆಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ಕಂಡುಕೊಳ್ಳಿ.