Railway Recruitment 2024 :- ನಮಸ್ಕಾರ ಕರ್ನಾಟಕದ ಜನತೆಗೆ ನಮ್ಮ ಮಾಧ್ಯಮದ ಈ ಪೋಸ್ಟಿಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ ಇದರ ಮೂಲಕ ತಿಳಿಸುವ ವಿಷಯವೇನೆಂದರೆ, ಕರ್ನಾಟಕ ರೈಲ್ವೆ ಮೂಲಸೌಕರ್ಯ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈ ಲೇಖನವನ್ನು ಕೊನೆಯವರೆಗೂ ನೋಡಿಕೊಂಡು ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು ? ಮತ್ತು ಹೇಗೆ ಹರ್ಜಿ ಸಲ್ಲಿಸಬೇಕು ? ಎಂಬ ಸಂಪೂರ್ಣ ಮಾಹಿತಿ ಇಲ್ಲಿ ಲೇಖನದ ಮುಖಾಂತರ ತಿಳಿದುಕೊಳ್ಳಿ.
ಕರ್ನಾಟಕ ರೈಲು ಮೂಲಕ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ತಾತ್ಕಾಲಿಕ ಭರ್ತಿ ಮಾಡಿಕೊಳ್ಳಲು ಹೊಸ ನೇಮಕಾತಿಗಳನ್ನು ವಿಸೂಚನೆ ಪ್ರಕಟ ಮಾಡಲಾಗಿದೆ. ಇದರಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಎಕ್ಸ್ ಕ್ಯೂಟಿವ್ ಸೇರಿದಂತೆ ಹಲವಾರು ಹುದ್ದೆಗಳ ನೇಮಕಾತಿಗೆ ಅರ್ಹ ಮತ್ತು ಆಸಕ್ತ ಇರುವ ಅಭ್ಯರ್ಥಿಗಳಿಂದ ಅರ್ಜಿ ಯನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು ನಿಗದಿತ ದಿನಾಂಕದೊಳಗೆ ಅರ್ಜಿ ನಮೂನೆಯನ್ನು ಸಲ್ಲಿಸಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ನೀಡಲಾದ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಅರ್ಜಿ ಸಲ್ಲಿಸಿ.
ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ! ಆಸಕ್ತ ಇರುವ ಅಭ್ಯರ್ಥಿಗಳು ಇದರ ಮೂಲಕ ಅರ್ಜಿ ಸಲ್ಲಿಸಿ.
(Railway Recruitment 2024) ಹುದ್ದೆಯ ವಿವರ.
- ಇಲಾಖೆ/ಸಂಸ್ಥೆ :- ನಗರ ಭೂ ಸಾರಿಗೆ ನಿರ್ದೇಶನಾಲಯ.
- ಹುದ್ದೆಯ ಹೆಸರು :- ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ.
- ಖಾಲಿ ಇರುವ ಹುದ್ದೆಗಳ ಸಂಖ್ಯೆ :- 18
- ಉದ್ಯೋಗದ ಸ್ಥಳ :- ಬೆಂಗಳೂರು
ವೇತನ ಶ್ರೇಣಿ .
ಈ ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ ಆಯ್ಕೆಯಾಗಿರುವಂತಹ ಅಭ್ಯರ್ಥಿಗಳಿಗೆ ನಿಯಮಾವಳಿಗಳ ಅನ್ವಯ ಕೆಳಗೆ ನೀಡಿರುವ ಪ್ರಕಾರ ಮಾಸಿಕ ವೇತನ ನೀಡಲಾಗುತ್ತದೆ.
ಜನರಲ್ ಮ್ಯಾನೇಜರ್ :- ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 261000 ರೂಪಾಯಿಗಳು ಮಾಸಿಕ ವೇತನವಾಗಿ ನೀಡಲಾಗುತ್ತದೆ.
ಹಡಿಸ್ನಲ್ ಜನರಲ್ ಮ್ಯಾನೇಜರ್ :- ಈ ಹುದ್ದೆಗಳಿಗೆ ಆಯ್ಕೆಯಾಗುವಂತಹ ಅಭ್ಯರ್ಥಿಗಳಿಗೆ 2 ಲಕ್ಷ ರೂಪಾಯಿಗಳು ಮಾಸಿಕ ವೇತನವಾಗಿ ನೀಡಲಾಗುತ್ತದೆ.
ಮ್ಯಾನೇಜರ್ :- ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 80,000 ಮಾಸಿಕ ವೇತನವಾಗಿ ನೀಡಲಾಗುತ್ತದೆ.
ಸೀನಿಯರ್ ಎಕ್ಸ್ ಕ್ಯೂಟಿವ್ :- ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 39,000ಗಳನ್ನು ಮಾಸಿಕ ವೇತನವಾಗಿ ನೀಡಲಾಗುತ್ತದೆ.
ವಿದ್ಯಾರ್ಹತೆ .
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದಿರುವ ವೃತ್ತಿ ಸಂಸ್ಥೆಯಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು ಮತ್ತು ಕನಿಷ್ಠ 5 ರಿಂದ 15 ವರ್ಷಕ್ಕೆ ಕಡಿಮೆ ಇಲ್ಲದಂತೆ ಅನುಭವವಿರಬೇಕು ಹೆಚ್ಚಿನ ವಿವರಗಳಿಗೆ ಕೆಳಗೆ ಇರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ.
ಈ ಇಲಾಖೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಗರಿಷ್ಠ 55 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.
ಸೂಚನೆ :- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ 18.06.2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 18.07.2024
ಸ್ನೇಹಿತರೆ ನಿಗದಿ ಮಾಡಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು ಇಲ್ಲವಾದರೆ ಅರ್ಜಿ ದಿನಾಂಕ ಮುಗಿದ ನಂತರ ಅರ್ಜಿ ಸಲ್ಲಿಸಲು ಹೋದರೆ ಅರ್ಜಿ ಸ್ವೀಕಾರ ಮಾಡುವುದಿಲ್ಲ.
ಅರ್ಜಿ ಸಲ್ಲಿಸಲು ಅಧಿಕೃತ ಲಿಂಕ್ ಗಳು
ಗಮನಿಸಿ :- ಸ್ನೇಹಿತರೆ ಈ ಲೇಖನ ನಿಮಗೆ ಇಷ್ಟ ಅನಿಸಿದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೂ ಹಂಚಿಕೊಳ್ಳಲು ಪ್ರಯತ್ನ ಮಾಡಿ. ಹಾಗೂ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳಲು ಅಂದರೆ ಸರ್ಕಾರಿ ನೌಕರಿಗಳ ಬಗ್ಗೆ ಸರ್ಕಾರಿ ಯೋಜನೆಗಳ ಬಗ್ಗೆ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ಕಂಡುಕೊಳ್ಳಿ.