Ration card : ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ಇಂದು 10:00 ಗಂಟೆಗೆ ಹೊಸ ರೇಷನ್ ಕಾರ್ಡ್ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಮಾಡಿಕೊಟ್ಟಿದ್ದಾರೆ, ರೇಷನ್ ಕಾರ್ಡ್ ಅರ್ಜಿ ಹಾಕಲು ಬೇಕಾಗುವ ದಾಖಲೆಗಳು ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿ ಲೇಖನದಲ್ಲಿ ನೀಡಿರುತ್ತೇನೆ ಲೇಖನವನ್ನು ಕೊನೆಯವರೆಗೂ ನೋಡಿ.
ಹೌದು ಸ್ನೇಹಿತರೆ ಹೊಸ ಹೊಸ ವಿಚಾರಗಳು ಈ ಮಾಧ್ಯಮದಲ್ಲಿ ಪ್ರಸಾರ ಮಾಡುತ್ತೇವೆ, ಸರ್ಕಾರಿ ಕೆಲಸಗಳು ಸರ್ಕಾರಿ ಯೋಜನೆಗಳು ಮತ್ತು ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ನಿಮಗೆ ಒದಗಿಸುತ್ತೇವೆ, ನೆಚ್ಚಿನ ಮಾಹಿತಿ ತಿಳಿಯಲು ನಮ್ಮ WhatsApp and telegram ಗ್ರೂಪ್ ಗಳಿಗೆ ಜಾಯಿನ್ ಆಗಿ ಅಲ್ಲಿ ಇನ್ನಷ್ಟು ಮಾಹಿತಿ ಕಂಡುಕೊಳ್ಳಿ.
Ration card ಅರ್ಜಿ ಆರಂಭ
ರೇಷನ್ ಕಾರ್ಡ್ ಈಗ ರಾಜ್ಯದಲ್ಲಿ ಸರ್ಕಾರದ ಯಾವುದೇ ಸೌಲಭ್ಯಗಳನ್ನು ಪಡೆಯಲು ಬಹು ಮುಖ್ಯ ಪಾತ್ರ ವಹಿಸಿದೆ. ಮತ್ತು ಮುಖ್ಯ ದಾಖಲೆಯಾಗಿದೆ. ಅದರ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಇಂದು 10:00 ಗಂಟೆಗೆ ಅವಕಾಶ ಕಲ್ಪಿಸಿ ಕೊಡಲಾಗುತ್ತದೆ ಫಲಾನುಭವಿಗಳು ಈ ಅವಕಾಶವನ್ನು ತಪ್ಪದೇ ಸದುಪಯೋಗ ಮಾಡಿಕೊಳ್ಳಬೇಕು. ಸರೇಷನ್ ಕಾಡಿಗೆ ಅರ್ಜಿ ಹಾಕಲು ಬಹಳಷ್ಟು ಜನ ಕಾದು ಕುಳಿತಿದ್ದಾರೆ ಅಂತವರಿಗೆ ಇದು ಸಿಹಿ ಸುದ್ದಿಯಾಗಿದೆ.
ಬಹಳಷ್ಟು ಜನರು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ತುಂಬಾ ಕಾತುರದಿಂದ ಕಾಯುತ್ತಿದ್ದಾರೆ ಅಂತವರಿಗೆ ರಾಜ್ಯ ಸರ್ಕಾರ ಇಂದು ಸಿಹಿ ಸುದ್ದಿ ನೀಡಿದೆ. ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಹಾಗು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇಂದು ಅವಕಾಶ ಮಾಡಿಕೊಟ್ಟಿದ್ದಾರೆ. ತಪ್ಪದೇ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಕೆಳಗೆ ನೀಡಿರುತ್ತೇನೆ.
Ration card ಈ ಜಿಲ್ಲೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ.
ಬಳ್ಳಾರಿ,ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಗುಲ್ಬರ್ಗ, ಕೋಲಾರ್, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರ್, ಯಾದಗಿರಿ, ವಿಜಯನಗರ.
ಸ್ನೇಹಿತರೆ ಈ ಜಿಲ್ಲೆಗಳಿಗೆ ಹೊಸ ರೇಷನ್ ಕಾರ್ಡ್ ಮತ್ತು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ ತಪ್ಪದೇ ಉಪಯೋಗವನ್ನು ಸರಿಪಯೋಗ ಮಾಡಿಕೊಳ್ಳಿ.
Ration card ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಸದಸ್ಯರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ವಿಳಾಸದ ಪುರಾವೆ
- ಮೊಬೈಲ್ ನಂಬರ್.
ಎಲ್ಲ ದಾಖಲೆಗಳನ್ನು ತೆಗೆದುಕೊಂಡು ಹೋಗಿ ಗ್ರಾಮ್ ಒನ್, ಕರ್ನಾಟಕ ಒನ್, CSC ಸೆಂಟರ್ಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಸ್ನೇಹಿತರೆ ಈ ಲೇಖನ ನಿಮಗೆ ಇಷ್ಟವಾದರೆ ಆದಷ್ಟು ಬೇಗ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ನಿಮ್ಮ ಕುಟುಂಬದವರೊಂದಿಗೂ ಹಂಚಿಕೊಳ್ಳಲು ಪ್ರಯತ್ನ ಮಾಡಿ