Ration card ಕೊನೆಗೂ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ! ಕೊಡಲೇ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

Ration card :- ನಮಸ್ಕಾರ ಸ್ನೇಹಿತರೇ ಕರ್ನಾಟಕ ಜನತೆಗೆ ಈ ಲೇಖನಕ್ಕೆ ತಮ್ಮೆಲ್ಲರಿಗೂ ಆತ್ಮೀಯವಾದ ಸ್ವಾಗತ ಇದರ ಮೂಲಕ ತಿಳಿಸುವ ವಿಷಯವೇನೆಂದರೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಗುಡ್ ನ್ಯೂಸ್ ನೀಡಲಾಗಿದೆ ಅದು ಏನೆಂದರೆ ಈ ಲೇಖನದಲ್ಲಿ ತಿಳಿಸಿಕೊಡುತ್ತೇವೆ, ಮತ್ತು ಈಗಾಗಲೇ ಅರ್ಜಿ ಸಲ್ಲಿಸಿದ ರೇಷನ್ ಕಾರ್ಡ್ ವಿಲೇವಾರಿ ಮಾಡುವ ಕುರಿತು ಈ ಲೇಖನದಲ್ಲಿ ನೋಡೋಣ, ಹೆಚ್ಚಿನ ಮಾಹಿತಿಗಾಗಿ ಲೇಖನವನ್ನು ಕೊನೆಯವರೆಗೂ ನೋಡಿ

ರಾಜ್ಯದಲ್ಲಿ ಬಡವರ್ಗದ ಜನರಿಗಾಗಿ ಸರ್ಕಾರವು ಹಲವು ರೀತಿಯ ಯೋಜನೆಗಳನ್ನು ಜಾರಿಗೆ ತಂದಿತ್ತು. ಅದರಲ್ಲಿ ಪಡಿತರ ಚೀಟಿ ವಿಚಾರಣೆ ಕೂಡ ಒಂದಾಗಿದೆ ಅನ್ನಬಹುದು. ಈಗಾಗಲೇ ರೇಷನ್ ಕಾರ್ಡ್ ಗೆ ಇದ್ದಂತಹ ಜನರಿಗೆ ಪಡಿತರ ಜೊತೆಗೆ ಆಹಾರಧಾನ್ಯಗಳನ್ನು ಕೂಡ ವಿತರಣೆ ಮಾಡಲಾಗುತ್ತಿದೆ. ಇದೀಗ ಜೂನ್ ತಿಂಗಳ ಪಡಿತರ ವಿತರಿಸುವ ಬಗ್ಗೆ ಅಪ್ಡೇಟ್ ಮಾಹಿತಿ ಇಲ್ಲಿದೆ.

ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಇಲ್ಲಿಯವರೆಗೂ ಯಾರು ಅರ್ಜಿ ಸಲ್ಲಿಸಿಲ್ಲ ಅಂತವರು ಅರ್ಜಿ ಸಲ್ಲಿಸಿ ಉಚಿತ ಗ್ಯಾಸ್ ಸಿಲಿಂಡರ್ ಪಡೆಯಿರಿ 

ಸ್ನೇಹಿತರೆ ಇದೀಗ ಅನ್ನ ಭಾಗ್ಯ ಯೋಜನೆ ಯ ಮೂಲಕ ಜೂನ್ ತಿಂಗಳ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದ್ದು ಪಡಿತರ ಗ್ರಾಹಕರು ರೇಷನ್ ಪಡೆಯಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

WhatsApp Group Join Now
Telegram Group Join Now       

 

(Ration card) ಅನ್ನಭಾಗ್ಯ ಹಣ .

ಸ್ನೇಹಿತರೆ ಅನ್ನ ಭಾಗ್ಯ ಯೋಜನೆ ಯ ಮೂಲಕ ಪ್ರತಿ ಫಲಾನುಭವಿಗಳ ಪ್ರತಿ ಕೆಜಿಗೆ 34 ರೂಪಾಯಿಯಂತೆ ಐದು ಕೆಜಿಗೆ 170 ಹಣಗಳನ್ನು ಜಮಾ ಮಾಡಲಾಗುತ್ತದೆ ಈಗಾಗಲೇ ಬಿಪಿಎಲ್ ಕಾರ್ಡ್ ಇದ್ದಂತಹ ಪಡಿತರ ದಾರಿಗೆ ಈಗಾಗಲೇ ಮೂರು ತಿಂಗಳು ಆಗಿಲ್ಲ. ಇದೀಗ ಈ ತಿಂಗಳಲ್ಲಿ ಅನ್ನಭಾಗ್ಯ ಹಣ ಸರಕಾರ ಬಿಡುಗಡೆ ಮಾಡಿದ್ದು ಇದೇ ಜುಲೈ ತಿಂಗಳ ಮಾಹಿತಿ ಆಹಾರ ಸಚಿವರಾದ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ.

 

( Ration card ) ಪಡಿತರ ವಿತರಣೆ ಹೀಗಿದೆ.

ಅಂತೋದಯ ಪಡಿತರ ಚೀಟಿಗೆ 14 ಕೆಜಿ ಚೋಳ ಮತ್ತು P,H,H, ಫಲಾನುಭವಿಗಳಿಗೆ 2 ಕೆಜಿ ಜೋಳ ಹಾಗೂ AAY ಪಡಿತರ ಚೀಟಿದಾರರಿಗೆ 21 ಕೆ.ಜಿ ಅಕ್ಕಿ ಮತ್ತು P,H,H ಫಲಾನುಭವಿಗಳಿಗೆ 3 ಕೆಜಿ ಅಕ್ಕಿ ವಿತರಣೆ ಮಾಡುವ ಬಗ್ಗೆ ಮಾಹಿತಿ ತಿಳಿಸಿದ್ದಾರೆ.

 

( Ration card ) ಹೊಸ ರೇಷನ್ ಕಾರ್ಡ್.

ಸ್ನೇಹಿತರೆ ಅದೇ ರೀತಿ ಇದೀಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಹೆಚ್ಚಿನ ಜನರು ಕಾತರದಿಂದ ಕಾಯುತ್ತಿದ್ದಾರೆ. ಯಾವಾಗ ಅವಕಾಶ ನೀಡಲಿದ್ದಾರೆ ಎಂದು ಕಾದು ಕುಳಿತಿದ್ದಾರೆ ಇದೀಗ ಸರ್ಕಾರ ಜೂನ್ ತಿಂಗಳಿನಲ್ಲಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಿದೆ ಎನ್ನಲಾಗಿತ್ತು. ಆದರೆ ಇದು ಇವಾಗ ಬಂದಿರುವ ಮಾಹಿತಿ ಪ್ರಕಾರ ಹಳೆ ರೇಷನ್ ಕಾರ್ಡ್ ಅರ್ಜಿಗಳನ್ನು ವಿಲೇವಾರಿ ಆದ ಬಳಿಕವೇ ಹೊಸ ರೇಷನ್ ಕಾರ್ಡಿಗೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now       

 

( Ration card ) ಹೊಸ ರೇಷನ್ ಕಾರ್ಡಿಗೆ ಈ ಷರತ್ತು ಅನ್ವಯ.

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕೆಲವು ಶರತ್ತುಗಳನ್ನು ಕೂಡ ಇರದಿದ್ದು ವ್ಯಕ್ತಿಯು ಕರ್ನಾಟಕದ ಖಾಯಂ ನಿವಾಸಿಯಾಗಿದ್ದು ಕರ್ನಾಟಕದಲ್ಲಿ ವಾಸಿಸುತ್ತಿದ್ದರೆ ಹೊಸ ಬಡಿದರೆ ಚೀಟಿಗೆ ಅರ್ಜಿ ಹಾಕಬಹುದಾಗಿದೆ ಅದೇ ರೀತಿ ಪಡಿತರ ಚೀಟಿ ಹೊಂದಿಲ್ಲದವರು ಸಹ ಹೊಸದಾಗಿ ವಿವಾಹ ವಾದ ದಂಪತಿಗಳು ಹೊಸ ಮನೆ ಮಾಡಿದವರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಬಗ್ಗೆ ಮಾಹಿತಿ ನಿಮಗೆ ತಿಳಿಯಬೇಕೆಂದರೆ ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ವೆಬ್ ಸೈಟಿನ ಲಿಂಕ್ ಕೆಳಗೆ ನೀಡಿರುತ್ತೇವೆ.

 

ಆಹಾರ ಇಲಾಖೆ ಯ ಮಾಹಿತಿಗಾಗಿ ಇಲ್ಲಿ ಒತ್ತಿ.

 

WhatsApp Group Join Now
Telegram Group Join Now       

ಗಮನಿಸಿ :- ಸ್ನೇಹಿತರೆ ನಾವು ದಿನನಿತ್ಯ ಇದೇ ರೀತಿಯ ಹೊಸ ಹೊಸ ವಿಚಾರಗಳನ್ನು ನಮ್ಮ ಮಾಧ್ಯಮದಲ್ಲಿ ಪ್ರಸಾರ ಮಾಡುತ್ತೇವೆ ಮತ್ತು ಸರ್ಕಾರಿ ನೌಕರಿಗಳ ಬಗ್ಗೆ, ಸರ್ಕಾರಿ ಯೋಜನೆಗಳ ಬಗ್ಗೆ, ದಿನಾಲು ಅಪ್ಡೇಟ್ ಮಾಡುತ್ತೇವೆ ಆದ ಕಾರಣ ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳಿ.

Leave a Comment