Ration card applications : ಇಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭ ! ಇಲ್ಲಿದೆ ಸಂಪೂರ್ಣ ಮಾಹಿತಿ .

Ration card applications :- ನಮಸ್ಕಾರ ಸ್ನೇಹಿತರೆ ನಮ್ಮ ಮಾಹಿತಿ ಕಣಜ ಮಾಧ್ಯಮದ ಈ ಪೋಸ್ಟಿಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ , ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಇವತ್ತು 10 ಗಂಟೆಯಿಂದ 12ಗಂಟೆವರೆಗೂ ಅವಕಾಶ ಮಾಡಿಕೊಳ್ಳಲಾಗುವುದು ಮತ್ತು ತಿದ್ದುಪಡಿ ಮಾಡಿಸಬಹುದು. ಎಂಬ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ. ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ.

 

ಹೌದು ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಲವಾರು ಗ್ಯಾರಂಟಿ ಯೋಜನೆಗಳನ್ನು ಜಾರಿ ತಂದಿದೆ ಆಗ ಗ್ಯಾರಂಟಿ ಯೋಜನೆಗಳನ್ನು ನೀವು ಬಳಸಿಕೊಳ್ಳಬೇಕೆಂದರೆ ನಿಮ್ಮ ಹತ್ತಿರ ಬಹು ಮುಖ್ಯವಾಗಿ ರೇಷನ್ ಕಾರ್ಡ್ ಬೇಕಾಗುತ್ತದೆ ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಮುಗಿಬಿದ್ದಿದ್ದಾರೆ ಎಂದು ಹೇಳಬಹುದು.

WhatsApp Group Join Now
Telegram Group Join Now       

ಅನ್ನ ಭಾಗ್ಯ ಯೋಜನೆ ಯ ಹಣ ಬಿಡುಗಡೆ. ಸ್ಟೇಟಸ್ ಚೆಕ್ ಮಾಡಿಕೊಳ್ಳಲು ಈ ರೀತಿಯಾಗಿ ಮಾಡಿ

 

(Ration card applications) ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಯಾವಾಗ ಆರಂಭವಾಗುತ್ತದೆ ?

ಹೌದು ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಅವಾಗವಾಗ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿತ್ತು ಅಂದರೆ ಈ ಹಿಂದೆ ಎರಡು ಮೂರು ಸರಿ ಅವಕಾಶ ಮಾಡಿಕೊಡಲಾಗಿತ್ತು ಆದರೆ ಸರ್ವ ಸಮಸ್ಯೆಯಿಂದ ಯಾವುದೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಆಗಿಲ್ಲ ಆದರೆ ಇದು ಇವಾಗ ಇಂದು 10:00 ಗಂಟೆಯಿಂದ 12 ಗಂಟೆಯವರೆಗೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಮತ್ತು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಯಬಹುದು. ಇದಕ್ಕೆ ಕಾರಣವಾಗಿಯೂ ನಾವು ಈ ಕೆಳಗೆ ಒಂದು ಫೋಟೋ ತೋರಿಸಿದ್ದೇವೆ ನೋಡಿ.

Ration card applications
Ration card applications

 

ಹೌದು ಗೆಳೆಯರೇ ಇಂದು 10:00 ಗಂಟೆಯಿಂದ 12 ಗಂಟೆಯವರೆಗೆ ಹೊಸ ರೇಷನ್ ಕಾರ್ಡ್ ಮತ್ತು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗುತ್ತದೆ. ಆಸ್ಪತ್ರೆಯ ತುರ್ತು ಪರಿಸ್ಥಿತಿಯಲ್ಲಿರುವ ಅಂಥವರಿಗೆ ಸರಕಾರವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಮಾಡಿಕೊಳ್ಳಲಾಗಿದೆ ಅನ್ನಬಹುದು ಈ ಅವಕಾಶವನ್ನು  ಸದುಪಯೋಗ ಮಾಡಿಕೊಂಡು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ.

 

( Ration card applications ) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು…?

 

WhatsApp Group Join Now
Telegram Group Join Now       
  • ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಜನ್ಮ ದಿನಾಂಕ ( ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ)
  • ವಿಳಾಸದ ಪುರಾವೆ
  • ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ.

 

ಎಲ್ಲ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಂಡು ಆನ್ಲೈನ್ ಸೆಂಟರಿಗೆ ಭೇಟಿ ನೀಡುವ ಮೂಲಕ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದಾಗಿದೆ ಅಂದರೆ ಕರ್ನಾಟಕ ಒನ್ , ಗ್ರಾಮ್ ಒನ್ , ಸಿ ಎಸ್ ಸಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ. ಒಂದು ವೇಳೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಲು ಬಯಸಿದರೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅರ್ಜಿ ಸಲ್ಲಿಸಿ.

 

ಅರ್ಜಿ ಸಲ್ಲಿಸಲು ಇದರ ಮೇಲೆ ಒತ್ತಿ.

ಗಮನಿಸಿ :- ಸ್ನೇಹಿತರೆ ಈ ಲೇಖನ ನಿಮಗೆ ಇಷ್ಟ ವನಿಸಿದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಳ್ಳಲು ಪ್ರಯತ್ನ ಮಾಡಿ ಹಾಗೂ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳಿ.

WhatsApp Group Join Now
Telegram Group Join Now       

Leave a Comment