Ration card apply online in Karnataka :- ನಮಸ್ಕಾರ ಸ್ನೇಹಿತರೆ ಕರ್ನಾಟಕ ಸಮಸ್ತ ಜನರಿಗೆ ನಮ್ಮ ಮಾಧ್ಯಮದ ಈ ಪೋಸ್ಟಿಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ ನಮ್ಮ ರಾಜ್ಯ ಸರ್ಕಾರ ವತಿಯಿಂದ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಿಕೊಳ್ಳಲು ಹೊಸ ದಿನಾಂಕ ನಿಗದಿ ಮಾಡಲಾಗಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸಿಕೊಡುತ್ತೇವೆ ಆದ ಕಾರಣ ಈ ಲೇಖನವನ್ನು ಪೂರ್ತಿಯಾಗಿ ನೋಡಿ.
Ration card apply online in Karnataka
ಹೌದು ಗೆಳೆಯರೇ ಕರ್ನಾಟಕದಲ್ಲಿ ತುಂಬಾ ಜನ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಿಕೊಳ್ಳಲು ಕಾಯುತ್ತಿದ್ದಾರೆ ಇದಕ್ಕೆ ಮುಖ್ಯ ಕಾರಣವೇನೆಂದರೆ ಎರಡು ಮೂರು ತಿಂಗಳಿನಿಂದ ಎರಡು ಮೂರು ಸರಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗಿತ್ತು ಆದರೆ ಸರ್ವ ಸಮಸ್ಯೆಯಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಈ ನಿಟ್ಟಿನಲ್ಲಿ ಜನರು ತುಂಬಾ ಬೇಸರಗೊಂಡಿದ್ದಾರೆ ಎಂದು ಹೇಳಬಹುದು.
ಹಾಗಾಗಿ ಇದೀವಾಗ ರಾಜ್ಯ ಸರ್ಕಾರ ಕಡೆಯಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಮತ್ತು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಮಾಡಿಕೊಳ್ಳಲಾಗುತ್ತದೆ ಎಂಬ ಸುದ್ದಿ ಕರೆದಾಡುತ್ತಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೋಡೋಣ.
( Ration card apply online in Karnataka )ಹೊಸ ರೇಷನ್ ಕಾರ್ಡ್ ಗೆ ಅರ್ಜಿ .
ಹೌದು ಗೆಳೆಯರೇ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಮೇಲೆ ರೇಷನ್ ಕಾರ್ಡ್ ಇರುವ ಬೆಲೆ ತುಂಬಾ ಹೆಚ್ಚಿತು. ಏಕೆಂದರೆ ಕಾಂಗ್ರೆಸ್ ಸರ್ಕಾರ ಅಧಿಕಾರಿಕೆ ಬಂದ ನಂತರ ಐದು ಗ್ಯಾರಂಟಿಗಳನ್ನು ಹೊರಡಿಸಲಾಯಿತು ಈ ಗ್ಯಾರಂಟಿಗಳನ್ನು ಪಡಿಯಲು ರೇಷನ್ ಕಾರ್ಡ್ ಬಹು ಮುಖ್ಯ ಪಾತ್ರವಹಿಸಿತು. ಆದಕಾರಣ ತುಂಬಾ ಜನರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಮುಖ್ಯ ತಿದ್ದುಪಡಿ ಮಾಡಿಕೊಳ್ಳಲು ಕರ್ನಾಟಕದಲ್ಲಿ ಕಾಯುತ್ತಿದ್ದಾರೆ.
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಳೆದ ಎರಡು ವರ್ಷಗಳಿಂದ ಜನರು ಎದುರು ನೋಡುತ್ತಿದ್ದಾರೆ ಎಂದು ತಪ್ಪಿಲ್ಲ. ಸರ್ಕಾರವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಕೊಡದೆ ಇರಲು ಇನ್ನೊಂದು ಪ್ರಮುಖ ಕಾರಣವೇನೆಂದರೆ ಒಂದು ರಾಜ್ಯ ಇಂತಿಷ್ಟ ರೇಷನ್ ಕಾರ್ಡ್ ಹೊಂದಿರಬೇಕು ಎಂಬ ಆದೇಶ ನಮ್ಮ ಭಾರತ ಸಂವಿಧಾನದಲ್ಲಿ ನೀಡಿದೆ ಹಾಗಾಗಿ ನಮ್ಮ ರಾಜ್ಯದಲ್ಲಿ ಈಗಾಗಲೇ ಸಾಕಷ್ಟು ಕಾಡುಗಳು ಬಂದಿದ್ದು ಇನ್ನು ಮುಂದೆ ಹೊಸ ರೇಷನ್ ಕಾರ್ಡ್ ಕೊಡಬೇಕೆಂದರು ಹೀಗಿರುವಂತ ರೇಷನ್ ಕಾರ್ಡ್ ಪಡೆದರು ಅನೇಕ ಸುಳ್ಳು ದಾಖಲೆಗಳನ್ನು ಕೊಟ್ಟು ಮತ್ತು ಅಕ್ರಮವಾಗಿ ರೇಷನ್ ಕಾರ್ಡ್ ಮಾಡಿಸಿಕೊಂಡಿದ್ದಾರೆ. ಅಂಥವರಿಗೆ ರೇಷನ್ ಕಾರ್ಡ್ ರದ್ದು ರದ್ದು ಮಾಡಿ ನಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಮತ್ತು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಕೊಡಲಾಗುತ್ತದೆ ಎಂದು ಹಾರ ಇಲಾಖೆ ಕಡೆಯಿಂದ ಮಾಹಿತಿ ತಿಳಿದು ಬಂದಿರುತ್ತದೆ
Ration card apply online in Karnataka ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಯಾವಾಗ ಅವಕಾಶ ?
ಹೌದು ಗೆಳೆಯರೇ ಸದ್ಯದ ಮಟ್ಟಿಗೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಮತ್ತು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಕೊಡುವುದಿಲ್ಲ ಎಂಬ ಮಾಹಿತಿಯನ್ನು ಆಹಾರ ಇಲಾಖೆ ಸಚಿವರಾದಂತವರು ಘೋಷಣೆ ಮಾಡಿದ್ದಾರೆ. ಅದರ ಬಗ್ಗೆ ಮಾಹಿತಿ ತಿಳಿಯಲು ಮೊನ್ನೆಯಷ್ಟೇ ನ್ಯೂಸ್ ಪೇಪರ್ ನಲ್ಲಿ ಹೇಳಲಾಗಿತ್ತು ಅದರ ಪ್ರತಿ ಈ ಕೆಳಗೆ ನೀಡಿದ್ದೇವೆ.

ಈ ಮೇಲೆ ತಿಳಿಸಿದಂತೆ ಈಗಾಗಲೇ ಸುಮಾರು 2.38 ಲಕ್ಷ ಹೊಸ ಪಡಿತರ ಚೀಟಿಗಳು ಅರ್ಜಿ ಹಾಕಲಾಗಿದ್ದು ಈ ವಿಲೇವಾರಿ ಮುಗಿದ ನಂತರ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಮಾಡಿಕೊಲಾಗುತ್ತದೆ ಕೆ ಹೆಚ್ ಮುನಿಯಪ್ಪನವರು ತಿಳಿಸಿದ್ದಾರೆ.
Ration card apply online in Karnataka ರೇಷನ್ ಕಾರ್ಡ್ ಹಾಕಲು ಬೇಕಾಗುವ ದಾಖಲೆಗಳು
- ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಭಾವಚಿತ್ರ
- ಜನನ ಪ್ರಮಾಣ ಪತ್ರ (ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ )
- ಚಾಲ್ತಿಯಲ್ಲಿರುವ ಮೊಬೈಲ್ ನಂಬರ್
ಈ ಮೇಲೆ ನೀಡಿರುವ ಎಲ್ಲಾ ದಾಖಲೆಗಳನ್ನು ರೆಡಿ ಮಾಡಿ ಇಟ್ಟುಕೊಂಡು ನಂತರ ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟ ದಿನ ನಿಮ್ಮ ಹತ್ತಿರದ ಗ್ರಾಮ ಅಥವಾ ಕರ್ನಾಟಕ ಒನ್ , ಬಾಪೂಜಿ ಸೇವ ಕೇಂದ್ರ, ಸಿ ಎಸ್ ಸಿ ಕೇಂದ್ರ ಮತ್ತು ಇತರ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡುವ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.
ಸೂಚನೆ :- ಈ ಲೇಖನ ನಿಮಗೆ ಇಷ್ಟವೆನಿಸಿದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಳ್ಳಲು ಪ್ರಯತ್ನ ಮಾಡಿ ಹಾಗೂ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳಿ.