Ration card correction :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಜನತೆಗೆ ಲೇಖನದ ಮೂಲಕ ನಮ್ಮೆಲ್ಲರಿಗೂ ತಿಳಿಸುವ ವಿಷಯವೇನೆಂದರೆ. ಸ್ನೇಹಿತರೆ ಕರ್ನಾಟಕ ಸರ್ಕಾರವು ಪಡಿತರ ಚೀಟಿ ಯಾವುದಾದರು ತಿದ್ದುಪಡಿ ಮಾಡಿಕೊಳ್ಳಲು ಮತ್ತೆ ಅವಕಾಶ ನೀಡಿದೆ. ಆಗಸ್ಟ್ 15 ರವರೆಗೆ ಈ ಕೆಳಗೆ ತಿಳಿಸಿರುವ ಸಮಯಗಳಿಗೆ ಅರ್ಜಿ ಸಲ್ಲಿಸಬಹುದು. ಇದರ ಕೊನೆಯ ದಿನಾಂಕ ಹೇಗೆ ತಿದ್ದುಪಡಿ ಮಾಡುವುದು ಮತ್ತು ಇತ್ಯಾದಿ ವಿವರಗಳನ್ನು ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ನೋಡಿ.
Ration card correction ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ
ಹೌದು ಸ್ನೇಹಿತರೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನೀವು ಬಯಸಿದರೆ ಆಧಾರ್ ಕಾರ್ಡ್ ಜೆರಾಕ್ಸ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ, ಮತ್ತು ಹಾಲಿ ಪಡಿತರ ಚೀಟಿ ಹೊಂದಿರಬೇಕು. ಈ ಪ್ರಕ್ರಿಯೆಯು ಸುಲಭವಾಗಿ ನೀವು ಮಾಡಿಕೊಳ್ಳಬಹುದಾಗಿದೆ.
Ration card correction ಈ ಕೆಳಗೆ ನೀಡಿದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಿ.
ಸ್ನೇಹಿತರೆ ನೀವೇನಾದರೂ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸಿದರೆ ನಿಮ್ಮ ಹತ್ತಿರವಿರುವ ಗ್ರಾಮ್ ಒನ್, ಅಥವಾ ಕರ್ನಾಟಕ ಒನ್, ಸೇವಕಂದ್ರೆಗಳಿಗೆ ಭೇಟಿ ನೀಡುವ ಮೂಲಕ ಮೇಲ್ಕಂಡ ದಾಖಲೆಗಳೊಂದಿಗೆ ಆನ್ಲೈನ್ ಅಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಈ ಕೇಂದ್ರಗಳು ಬೆಳಗ್ಗೆ 10ರಿಂದ 5 ವರೆಗೆ ತಿದ್ದುಪಡಿ ಪ್ರಕ್ರಿಯೆ ಮಾಡಲು ಅವಕಾಶ ಮಾಡಿಕೊಡುತ್ತವೆ.
Ration card correction ಯಾವೆಲ್ಲ ತಿದ್ದುಪಡಿ ಮಾಡಬಹುದು.
- ಸದಸ್ಯರ ಹೆಸರು ತಿದ್ದುಪಡಿ.
- ಪಡಿತರ ಚೀಟಿನಲ್ಲಿ ಯಾರಾದರೂ ಸದಸ್ಯರ ಹೆಸರಿನಲ್ಲಿ ತಪ್ಪುಗಳಿದ್ದರೆ ಅದನ್ನು ಸರಿಪಡಿಸಬಹುದು.
- ಮನೆಯ ಯಜಮಾನರ ಹೆಸರು ಬದಲಾವಣೆ
- ಹೊಸ ಸದಸ್ಯರ ಸೇರ್ಪಡೆ
- ವಿಳಾಸ ಬದಲಾವಣೆ
- ಮೃತರ ಹೆಸರು ತೆಗೆಯುವುದು
- ಫೋಟೋ ಮತ್ತು ಬಯೋಮೆಟ್ರಿಕ್ ಅಪ್ಡೇಟ್ ಮಾಡಬಹುದು
Ration card correction ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು ?
ಅರ್ಜಿದಾರರ ಆಧಾರ್ ಕಾರ್ಡ್
ಜಾತಿ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ಹಾಲಿ ಪಡಿತರ ಚೀಟಿ
ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ
ಸ್ನೇಹಿತರೆ ತಿದ್ದುಪಡಿ ಪ್ರಕ್ರಿಯೆಯನ್ನು ಆನ್ಲೈನ್ ಮುಖಾಂತರ ಆಗಸ್ಟ್ 15 ಈ ದಿನಾಂಕದ ಒಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಕರ್ನಾಟಕ ಸರ್ಕಾರದ ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಅಗತ್ಯ ತಿದ್ದುಪಡಿಗಳನ್ನು ಮಾಡಿಕೊಳ್ಳಿ ಮತ್ತು ಇಂತಹ ಉತ್ತಮ ಮಾಹಿತಿಗಾಗಿ ಲೇಖನವನ್ನು ಕೂಡಲೇ ನಿಮ್ಮೆಲ್ಲರ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ ಹಾಗೂ ಇದೇ ರೀತಿಯ ಇನ್ನಷ್ಟು ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಗಳಿಗೆ ಜಾಯಿನ್ ಆಗಿ…