Ration card new update 2024 ರೇಷನ್ ಕಾರ್ಡ್ ಅರ್ಜಿ ಹಾಕಲು ಈ ದಿನ ಅವಕಾಶ! ಇಲ್ಲಿದೆ ಸಂಪೂರ್ಣ ಮಾಹಿತಿ

Ration card new update 2024 :- ನಮಸ್ಕಾರ ಸ್ನೇಹಿತರೆ ನಮ್ಮ ಮಾಹಿತಿ ಕಣಜ ಮಾಧ್ಯಮದ ವೀಕ್ಷಕರಿಗೆ ಮತ್ತೊಂದು ಹೊಸ ಪೋಸ್ಟಿಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಈ ಲೇಖನದ ಮೂಲಕ ತಿಳಿಸುವ ವಿಷಯವೇನೆಂದರೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಕಾಯಿತ್ತಿದ್ದವರಿಗೆ ಇದು ಸಂತಸದ ಸುದ್ದಿ ಏನೆಂದರೆ ಈ ದಿನಾಂಕದಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ. ಅರ್ಜಿ ಹಾಕಲು ಬೇಕಾಗುವ ಧಾಖಲೆಗಳೇನು? ಹೇಗೆ ಅರ್ಜಿ ಸಲ್ಲಿಸಬೇಕು? ಎಲ್ಲಿ ಅರ್ಜಿ ಸಲ್ಲಿಸಬೇಕು? ಈ ಇಲ್ಲ ಮಾಹಿತಿಗಳನ್ನು ಈ ಲೇಖನದಲ್ಲಿ ನೀಡಿರುತ್ತೇನೆ. ಆದ ಕಾರಣ ಲೇಖನವನ್ನು ಕೊನೆಯವರೆಗೂ ನೋಡಿ.

 

ಗೆಳೆಯರೇ ಭಾರತ ದೇಶದಲ್ಲಿ ವಾಸ ಮಾಡಲು ರೇಷನ್ ಕಾರ್ಡ್ ಬಹು ಮುಖ್ಯ್ ಧಾಖಲೆಯಾಗಿದೆ. ಅದರಲ್ಲೂ ಕರ್ನಾಟಕದಲ್ಲಿ ವಿಧಾನ ಸಭಾ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು. ಈ 5 ಗ್ಯಾರೆಂಟಿ ಗಳ ಲಾಭ ಪಡೆಯಲು ರೇಷನ್ ಕಾರ್ಡ್ ಬಹು ಮುಖ್ಯ ವಾಗಿ ಬೇಕಾಗುತ್ತದೆ.ಕರ್ನಾಟಕ ರಾಜ್ಯದಲ್ಲಿ ಇದೀವಾಗ ಗೃಹಲಕ್ಷ್ಮಿ ಯೋಜನೆ, ಅನ್ನ ಭಾಗ್ಯ ಯೋಜನೆ, ಮುಂತಾದ ಯೋಜನೆಗಳ ಲಾಭ ಪಡೆದುಕೊಳ್ಳಲುರೇಷನ್ ಕಾರ್ಡ್ ಬಹುಮುಖ್ಯವಾಗಿ ಬೇಕಾಗಿದೆ.

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಬೇಗನೆ ಅರ್ಜಿ ಸಲ್ಲಿಸಿ ! ಇಲ್ಲಿದೆ ಸಂಪೂರ್ಣ ಮಾಹಿತಿ.

Ration card new update 2024 ರೇಷನ್ ಕಾರ್ಡ್ ಉಪಯೋಗ.

WhatsApp Group Join Now
Telegram Group Join Now       

ನಮ್ಮ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿತು ಅದರಲ್ಲಿ ಅನ್ನಭಾಗ್ಯ ಯೋಜನೆಯಲ್ಲಿ ಹತ್ತು ಕೆಜಿ ಅಕ್ಕಿಯನ್ನು ನೀಡುತ್ತೇವೆ ಎಂದು ಹೇಳಿದ್ದರು ಆದರೆ 10 ಕೆಜಿ ಅಕ್ಕಿ ನೀಡಲು ಆಗಲಿಲ್ಲ ರೇಷನ್ ಕಾರ್ಡ್ ನ ಒಬ್ಬ ಸದಸ್ಯನಿಗೆ 5 ಕೆಜಿ ಅಕ್ಕಿ ಮತ್ತು ಇನ್ನುಳಿದ 5 ಕೆಜಿಯ ದುಡ್ಡನ್ನು ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. ಇನ್ನೊಂದು ಯೋಜನೆ ಎಂದರೆ ಗ್ರಹಲಕ್ಷ್ಮಿ ಯೋಜನೆ, ಈ ಯೋಜನೆಯಡಿ ಕುಟುಂಬದ ಮುಖ್ಯಸ್ಥೆಗೆ ಪ್ರತಿ ತಿಂಗಳು 2000ಗಳನ್ನು ನೇರ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. ಆದಕಾರಣ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ತುಂಬಾ ಜನ ಕಾಯುತ್ತಿದ್ದಾರೆ ಅಂತ ಜನರಿಗೆ ಈ ತಿಂಗಳಲ್ಲಿ ಹೊಸ ರೇಷನ್ ಕಾರ್ಡ್ಗೆ ಅರ್ಜಿ ಹಾಕಲು ಅವಕಾಶ ಮಾಡಿಕೊಳ್ಳಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವರಾದ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ.

 

Ration card new update 2024 ರೇಷನ್ ಕಾರ್ಡ್ ವಿತರಣೆ.

ಆಹಾರ ಇಲಾಖೆ ಸಚಿವರಾದ ಕೆಎಚ್ ಮುನಿಯಪ್ಪನವರು ತಿಳಿಸಿರುವ ಪ್ರಕಾರ ಈಗಾಗಲೇ ಯಾರು ರೇಷನ್ ಕಾಡಿಗೆ ಅರ್ಜಿ ಸಲ್ಲಿಸಿದೀರೋ ಅಂತವರಿಗೆ ಜೂನ್ ತಿಂಗಳಿನ ಒಳಗಡೆ ಹೊಸ ಕಾರ್ಡುಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಈಗಾಗಲೇ ಹೊಸ ರೇಷನ್ ಕಾರ್ಡಿಗೆ ಅರ್ಜಿ ಬಿಟ್ಟಾಗ ಅರ್ಜಿ ಸಲ್ಲಿಸಿದವರ ಅರ್ಜಿಗಳನ್ನು ಮತ್ತು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಪರಿಸರನ್ನ ಮುಗಿದ ನಂತರ ಅರ್ಜಿ ಸಲ್ಲಿಸಿದ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡುತ್ತೇವೆ ಎಂದು ಸಹ ತಿಳಿಸಿದ್ದಾರೆ ಅದಲ್ಲದೆ ಆಸ್ಪತ್ರೆಯ ತುರ್ತು ಪರಿಸ್ಥಿತಿ ಒಳಗಾಗಿರುವ 700 ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಮಾಡಿದ್ದೀವಿ ಎಂದು ಹೇಳಿದ್ದಾರೆ .

Ration card new update 2024
Ration card new update 2024

 

Ration card new update 2024 ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಯಾವಾಗ ಆರಂಭ ?

ಸ್ನೇಹಿತರೆ ಈಗಾಗಲೇ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದ ಜನರು ಎಲ್ಲಾ ದಾಖಲೆಗಳನ್ನು ಪರಿಶೀಲಿಸಿದ ನಂತರ ವಿತರಣೆ ಮಾಡುತ್ತೇವೆ ಎಂದು ಸರ್ಕಾರ ಭರವಸೆ ನೀಡಿದೆ ವಿತರಣೆ ಮುಗಿತು ತಕ್ಷಣ ಹರೀಶನ ಕಾಡಿಗೆ ಅರ್ಜಿ ಹಾಕಲು ಪ್ರಾರಂಭ ಮಾಡುತ್ತಿವೆ ಎಂದು ತಿಳಿಸಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ವಿಸ್ತರಿಸಿ ಪ್ರಾರಂಭ ಆಗುತ್ತದೆ.

 

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು.

  • ಎಲ್ಲಾ ಸದಸ್ಯರ ಆಧಾರ್ ಕಾರ್ಡ್
  • ವಾಸ ಸ್ಥಳ ಪ್ರಮಾಣ ಪತ್ರ
  • ಜನ್ಮ ದಿನಾಂಕ ಪತ್ರ (ಆರು ವರ್ಷದ ಒಳಗಿನ ಮಕ್ಕಳಿಗೆ)
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ.

ಹೊಸ ಎಪಿಎಲ್ ಮತ್ತು ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ ಆದ ನಂತರ ಈ ಮೇಲಿನ ಎಲ್ಲ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಆನ್ಲೈನ್ ಸೆಂಟರಗಳಿಗೆ ಭೇಟಿ ನೀಡುವ ಮೂಲಕ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸುಲಭವಾಗಿ ಹಾಕಬಹುದಾಗಿದೆ.

 

ಗಮನಿಸಿ : ಸ್ನೇಹಿತರೆ ನಮ್ಮ ಮಾಹಿತಿ ಕಣಜ ಮಾಧ್ಯಮದಲ್ಲಿ ದಿನನಿತ್ಯ ಹಾಕುವ ಮಾಹಿತಿಯು ಸುಳ್ಳು ಮಾಹಿತಿಯಲ್ಲ, ನಿಖರ ಮತ್ತು ಖಚಿತ ಮಾಹಿತಿ ಯಾಗಿರುತ್ತದೆ ಹಾಗೂ ಇದರಲ್ಲಿ ಸರ್ಕಾರಿ ನೌಕರಿಗಳ ಬಗ್ಗೆ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಒದಗಿಸಲಾಗುತ್ತದೆ ಇದೇ ರೀತಿಯ ದಿನನಿತ್ಯ ಮಾಹಿತಿಗಳಿಗಾಗಿ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ಸಂಗ್ರಹಿಸಿಕೊಳ್ಳಿ.

Leave a Comment