Ration card new update : ನಮಸ್ಕಾರ ಸ್ನೇಹಿತರೆ ನಮ್ಮ ಮಾಹಿತಿ ಕಣಜ ಮಾಧ್ಯಮದ ಮತ್ತೊಂದು ಹೊಸ ಪೋಸ್ಟಿಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ , ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ನಾವುಹೊಸ APL ಮತ್ತು BPL ರೇಷನ್ ಕಾರ್ಡ್ ಗೆ ಅರ್ಜಿ ಹಾಕುವುದು ಹೇಗೆ ಯಾವ ದಾಖಲೆಗಳು ಬೇಕಾಗುತ್ತದೆ ಮತ್ತು ಯಾವಾಗ ಅರ್ಜಿ ಸಲ್ಲಿಸುವುದು ಎಂಬ ಎಲ್ಲ ಸಂಪೂರ್ಣ ಮಾಹಿತಿ ನಿಮಗೆ ತಿಳಿಸಿಕೊಡುತ್ತೇನೆ.
ಕರ್ನಾಟಕದಲ್ಲಿ ಹಲವು ಜನರು APL ಮತ್ತು BPL ರೇಷನ್ ಕಾರ್ಡ್ ಅನ್ನು ಮಾಡಿಸಲು ವರ್ಷಗಟ್ಟಲೆ ಕಾಯುತ್ತಿದ್ದಾರೆ. ಅಂತವರಿಗೆ ಸರ್ಕಾರ ಇದೀಗ ಸಿಹಿ ಸುದ್ದಿಯನ್ನು ನೀಡಿದೆ ಈ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ಓದಿ.
Ration card new update ಹೊಸ ರೇಷನ್ ಕಾರ್ಡ್
ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 5 ಗ್ಯಾರೆಂಟಿಗಳನ್ನು ಜಾರಿಗೆ ತಂದಿತ್ತು. ಅದರಲ್ಲಿ ಅನ್ನ ಭಾಗ್ಯ ಯೋಜನೆಯಲ್ಲಿ ಅಕ್ಕಿಯ ಬದಲು ಒಬ್ಬ ಸದಸ್ಯನಿಗೆ ತಲಾ 170 ರೂಪಾಯಿಗಳು ಹಾಗೂ ಪ್ರತಿ ಕುಟುಂಬದ ರೇಷನ್ ಕಾರ್ಡ್ ಯಜಮಾನರಿಗೆ 2000ಗಳನ್ನು ಮಹಾಲಕ್ಷ್ಮಿ ಯೋಜನೆಯಲ್ಲಿ ಹಾಕುವ ಯೋಜನೆಗಳನ್ನು ಜಾರಿಗೊಳಿಸಲಾಯಿತು. ಅವಾಗಿನಿಂದ ಕರ್ನಾಟಕದಲ್ಲಿ ರೇಷನ್ ಕಾರ್ಡ್ ಗಳಿಗೆ ಸಿದ್ಧ ಬೆಲೆ ಹೆಚ್ಚಾಗುತ್ತಾ ಬಂತು ಈಗ ರಾಜ್ಯದ ಎಲ್ಲಾ ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಕಾಯುತ್ತಿದ್ದಾರೆ.
( Ration card new update )APL ಮತ್ತು BPL ರೇಷನ್ ಕಾರ್ಡ್ ವಿತರಣೆ .
ಆಹಾರ ಇಲಾಖೆ ಸಚಿವರಾದ ಕೆ ಎಚ್ ಮುನಿಯಪ್ಪನವರು ತಿಳಿಸಿದಂತೆ ಈಗಾಗಲೇ ರೇಷನ್ ಕಾರ್ಡ್ ಅರ್ಜಿ ಹಾಕಿದವರಿಗೆ ಇದೇ ಜೂನ್ ತಿಂಗಳ ಒಳಗಡೆ ಹೊಸ ಕಾಡುಗಳನ್ನು ವಿತರಣೆ ಮಾಡಲಾಗುತ್ತದೆ. ಈಗಾಗಲೇ ಹೊಸ ರೇಷನ್ ಕಾರ್ಡಿಗೆ ಅರ್ಜಿ ಬಿಟ್ಟಾಗ ಅರ್ಜಿ ಸಲ್ಲಿಸಿದವರ ಅರ್ಜಿಗಳ ದಾಖಲೆಗಳು ಪರಿಶೀಲನೆ ನಡೆಯುತ್ತಿದೆ. ಪರಿಶೀಲನೆಯ ಮುಗಿಸಿದೆ ತಿಂಗಳು ಒಳಗೆ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ ಇದಲ್ಲದೆ ಆಸ್ಪತ್ರೆಯ ತುರ್ತು ಪರಿಸ್ಥಿತಿಗಾಗಿ 700 ಹೊಸ ಬಿಪಿಎಲ್ ರೇಷನ್ ಕಾರ್ಡು ವಿತರಣೆ ಮಾಡಿದ್ದೀವಿ ಎಂದು ಹೇಳಿದ್ದಾರೆ.
Ration card new update ಯಾವಾಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಆರಂಭ ?
ಈಗಾಗಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ ಜನರು ಎಲ್ಲಾ ದಾಖಲೆಗಳನ್ನು ಪರಿಶೀಲಿಸಿದ ವಿತರಣೆ ಮಾಡುತ್ತೇವೆ ಎಂದು ಸರ್ಕಾರ ಭರವಸೆ ನೀಡಿದೆ ವಿತರಣೆ ಮುಗಿದ ತಕ್ಷಣ ಹೊಸ ಎಪಿಎಲ್ ಮತ್ತು ಬಿಪಿಎಲ್ ರೇಷನ್ ಕಾರ್ಡ್ ಗಳ ಅರ್ಜಿ ಶುರು ಮಾಡುತ್ತೇವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರಾದ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ.
Ration card new update ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಪ್ರಮುಖ ದಾಖಲೆಗಳು.
ಸರ್ಕಾರವು ಸದ್ಯದಲ್ಲಿ ಮತ್ತೆ ಹೊಸ ಎಪಿಎಲ್ ಮತ್ತು ಬಿಪಿಎಲ್ ರೇಷನ್ ಕಾರ್ಡ್ ಗಳ ಅರ್ಜಿಯನ್ನು ಶುರು ಮಾಡುತ್ತೇವೆ ಎಂಬ ಭರವಸೆ ನೀಡಿದ್ದಾರೆ. ಅದಕ್ಕಾಗಿ ಅಂದರೆ ಹೊಸ ರೇಷನ್ ಕಾರ್ಡಿಗೆ ಅರ್ಜಿಗೆ ಬೇಕಾಗುವ ಎಲ್ಲಾ ದಾಖಲೆಗಳು ರೆಡಿ ಮಾಡಿ ಇಟ್ಕೊಳ್ಳಿ ಹೋಗಿ ಕೆಳಗಿನಂತಿವೆ.
- ನಿಮ್ಮ ಕುಟುಂಬದಲ್ಲಿರುವ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
- ನಿಮ್ಮ ವಾಚಸ್ಥಳ ಪ್ರಮಾಣ ಪತ್ರ
- ಜನ್ಮ ದಿನಾಂಕ (ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ)
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ಸಂಖ್ಯೆ
Ration card new update ಹೊಸ ರೇಷನ್ ಕಾರ್ಡ್ ಅರ್ಜಿ ಹಾಕುವ ವಿಧಾನ
ಹೊಸ APL & BPL ರೇಷನ್ ಅರ್ಜಿ ಆರಂಭ ಆದಮೇಲೆ ಈ ಮೇಲಿನ ಎಲ್ಲ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡುವ ಮೂಲಕ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸುಲಭವಾಗಿ ಸಲ್ಲಿಸಬಹುದಾಗಿದೆ.
ಗಮನಿಸಿ : ಸ್ನೇಹಿತರೆ ಈ ಮೇಲೆ ನೀಡಲಾದ ಎಲ್ಲಾ ವಿಷಯದ ಮಾಹಿತಿ ಪ್ರಯುಕ್ತ ಆಗಿದ್ದರೆ ಮುಂದೆ ಪ್ರತಿದಿನ ಇದೇ ತರಹದ ರೇಷನ್ ಕಾರ್ಡ್ ಅರ್ಜಿ ಆರಂಭದ ಸರ್ಕಾರದ ಯೋಜನೆಗಳ ಮಾಹಿತಿಗಾಗಿ ನಮ್ಮ ವೆಬ್ಸೈಟ್ ಗೆ ಸಂಬಂಧಿಸಿದ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ಇನ್ನು ಹೆಚ್ಚಿನ ಮಾಹಿತಿಗಳನ್ನು ಕಂಡುಕೊಳ್ಳಿ