Ration card online apply in Karnataka

Ration card online apply in Karnataka ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ದಿನಾಂಕ ಬಿಡುಗಡೆ | ಅರ್ಜಿ ಹಾಕಲು ಈ ದಾಖಲಾತಿಗಳು ಕಡ್ಡಾಯವಾಗಿ ಬೇಕು.

Ration card online apply in Karnataka : ನಮಸ್ಕಾರ ಸ್ನೇಹಿತರೇ ಕರ್ನಾಟಕ ಜನತೆಗೆ ನಮ್ಮ ಮಾಹಿತಿ ಕಣಜ ಮಾಧ್ಯಮ ಕ್ಕೆ ತಮಗೆಲ್ಲರಿಗೂ ಮತ್ತೊಂದು ಹೊಸ ಪೋಸ್ಟಿಗೆ ಆತ್ಮೀಯವಾದ ಸ್ವಾಗತ. ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯ ಏನಂದರೆ ತುಂಬಾ ಜನರ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಕಾತುರದಿಂದ ಕಾಯುತ್ತಿದ್ದಾರೆ ಹಾಗೂ ಸರ್ಕಾರದ ಕಡೆಯಿಂದ ಈಗಾಗಲೇ ಅನೇಕ ಬಾರಿ ಅರ್ಜಿ ಹಾಕಲು ಅವಕಾಶ ಮಾಡಿಕೊಟ್ಟಿದ್ದರು ಆದರೆ ಸರ್ವರ್ ಸಮಸ್ಯೆಯಿಂದ ರಾಜ್ಯ ಸರ್ಕಾರದ ಹೊಸ ದಿನಾಂಕವನ್ನು ನಿಗದಿ ಮಾಡಲಾಗಿದೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಈ ದಿನಾಂಕದಂದು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳ ವಿವರ ಇಲ್ಲಿದೆ.

ಹೌದು ಸ್ನೇಹಿತರೆ, ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯ ಇದೇ ರೀತಿಯ ಹೊಸ ಹೊಸ ಸಿದ್ದಿಗಳನ್ನು ಪರಿಚಯಿಸುತ್ತೇವೆ ಮತ್ತು ಸರ್ಕಾರ ನೌಕರಿಗಳ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ತಿಳಿಸಿ ಕೊಡಲಾಗುತ್ತದೆ . ಆದ ಕಾರಣ ಇನ್ನಷ್ಟು ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ WhatsApp and telegram ಗ್ರೂಪ್ಗಳಿಗೆ ಜಾಯಿನ್ ಆಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳಿ.

 ಜೂನ್ 14 ಕೊನೆಯ ದಿನಾಂಕ ಗೃಹಲಕ್ಷ್ಮಿ ಯೋಜನೆಗೆ  ಹೊಸ ರೋಲ್ಸ್  ಬೇಗ ಅಪ್ಡೇಟ್ ಮಾಡಿ ಹಾಗಿದ್ದರೆ ಹಣ ಬರುತ್ತದೆ.

Ration card online apply in Karnataka  ಹೊಸ ಪಡಿತರ ಚೀಟಿಗೆ ಅರ್ಜಿ

ಹೌದು ಗೆಳೆಯರೇ ತುಂಬಾ ದಿನದ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಕಾಯುತ್ತಿದ್ದಾರೆ ಅಂತವರಿಗೆ ಸರ್ಕಾರ ಕಡೆಯಿಂದ ಸುಮಾರು ಬಾರಿ ಅವಕಾಶ ಮಾಡಿಕೊಟ್ಟಿದ್ದು ಅಂದರೆ ಮೇ ತಿಂಗಳಲ್ಲಿ ಎರಡರಿಂದ ಮೂರು ಸಲ ಅರ್ಜಿ ಹಾಕಲು ಅವಕಾಶ ಮಾಡಿಕೊಡಲಾಗಿತ್ತು ಆದರೆ ಸರ್ವರ್ ಸಮಸ್ಯೆಯಿಂದ ಹೆಚ್ಚಿನ ಅರ್ಜಿ ಸಲ್ಲಿಕೆ ಆಗಿಲ್ಲ ಆದಕಾರಣ ಇಂದಿನ ದಿನಗಳಲ್ಲಿ ಅದೇ ರೀತಿಯ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಅವಕಾಶ ಕೊಡಲಾಗುತ್ತದೆ

Ration card online apply in Karnataka
Ration card online apply in Karnataka
WhatsApp Group Join Now
Telegram Group Join Now       

 

Ration card online apply in Karnataka ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಯಾವಾಗ ಪ್ರಾರಂಭ.

ಹೌದು ಗೆಳೆಯರೇ, ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಬೇಕು ಅಂದುಕೊಂಡಿದ್ದರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಹೊಸ ದಿನಾಂಕವನ್ನು ನಿಗದಿ ಮಾಡಲಾಗಿದೆ ಇದೇ ಜೂನ್ ತಿಂಗಳಲ್ಲಿ ಅಂದರೆ ಜೂನ್ 6ನೇ ತಾರೀಕಿನಂದು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಕೊಡಲಾಗುವುದು ಎಂಬ ಮಾಹಿತಿಯನ್ನು ಖಾಸಗಿ ಮಾಧ್ಯಮಗಳಿಂದ ತಿಳಿದು ಬರುತ್ತಿದೆ.

ಗೆಳೆಯರೇ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಜೂನ್ ಮೊದಲ ವಾರದಲ್ಲಿ ಅಥವಾ ಜೂನ್ ತಿಂಗಳಿನಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಹಾಕಲು ಅವಕಾಶವಿರುತ್ತದೆ ಹಾಗಾಗಿ ಸರ್ಕಾರ ಯಾವುದೇ ಮುನ್ಸೂಚನೆ ಇರಲಾರದು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಹಾಕಲು ಅವಕಾಶ ಕೊಡುತ್ತಿದ್ದು ಈ ಮಾಹಿತಿ ನಮ್ಮ ಲ್ಲಿ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜಾಯಿನ್ ಆಗಲು ಪ್ರಯತ್ನ ಮಾಡಿ

ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು

  • ಆಧಾರ್ ಕಾರ್ಡ್
  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ
  • ಜನನ ಪ್ರಮಾಣ ಪತ್ರ (ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಅನ್ವಯಿಸುತ್ತದೆ)
  • ಇತ್ತೀಚಿನ ಭಾವಚಿತ್ರ.

ಮೇಲೆ ನೀಡಲಾದ ಎಲ್ಲಾ ದಾಖಲಾತಿಗಳು ನಿಮ್ಮ ಹತ್ತಿರ ಇದ್ದರೆ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಿಟ್ಟಾಗ ಸರಳವಾಗಿ ಅರ್ಜಿ ಸಲ್ಲಿಸಬಹುದು ಅದಕ್ಕಾಗಿ ಆ ದಾಖಲೆಗಳನ್ನು ಕಡ್ಡಾಯವಾಗಿ ಸರಿಯಾಗಿ ಇಟ್ಟುಕೊಳ್ಳಿ.

Ration card online apply in Karnataka ಹೊಸ ರೇಷನ್ ಕಾರ್ಡ್ ಗೆ ಹೇಗೆ ಮತ್ತು ಎಲ್ಲಿ ಅರ್ಜಿ ಸಲ್ಲಿಸಬೇಕು ?

ಹೌದು ಸ್ನೇಹಿತರೆ, ತುಂಬಾ ಜನರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಎಲ್ಲಿ ಸಲ್ಲಿಸಬೇಕು ಎಂಬ ಸಂಧಿಯ ತುಂಬಾ ಕಾಡುತ್ತಿದೆ ನಾವು ಈ ಕೆಳಗೆ ನೀಡಲಾದ ಆನ್ಲೈನ್ ಸೆಂಟರ್ ಗಳಿಗೆ ಹೋಗಿ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಬಹುದು.

  • ಕರ್ನಾಟಕ ಒನ್
  • ಗ್ರಾಮ ಒನ್
  • ಬಾಪೂಜಿ ಸೇವ ಕೇಂದ್ರ
  • ಬೆಂಗಳೂರು ಒನ್
  • CSS ಸೇವಾ ಕೇಂದ್ರಗಳಲ್ಲಿ

ಈ ಮೇಲೆ ನೀಡಲಾದ ಎಲ್ಲಾ ಆನ್ಲೈನ್ ಸೆಂಟರಗಳಲ್ಲಿ ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಲ್ಲಿ ನೀವು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಅಥವಾ ನೀವೇನಾದರೂ ನಿಮ್ಮ ಮೊಬೈಲ್ ನಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಬಯಸಿದರೆ ನಾವು ಕಳೆದರೆ ಒಂದು ಲಿಂಕ್ ನೀಡಿರುತ್ತೇವೆ ಅದರ ಮೇಲೆ ಕ್ಲಿಕ್ ಮಾಡಿಕೊಂಡು ಅಜ್ಜಿ ತಾಳವಾಗಿ ಸಲ್ಲಿಸಬಹುದಾಗಿದೆ.

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ

ಸ್ನೇಹಿತರೆ ಮೇಲೆ ನೀಡಲಾದ ಲಿಂಕ್ನ ಮೂಲಕ ನೀವು ಹೊಸ ಪಡಿತರ ಚೀಟಿಗೆ ಅರ್ಜಿ ನಿಮ್ಮ ಮೊಬೈಲ್ ನಲ್ಲಿ ಸಲ್ಲಿಸಬಹುದು.

 ರಾಜ್ಯದಲ್ಲಿ HSRP ನಂಬರ್ ಪ್ಲೇಟ್ ಕಡ್ಡಾಯ  ಒಂದು ವೇಳೆ ನಂಬರ್ ಪ್ಲೇಟ್ ಅಳವಡಿಸಿ  ಕೊಂಡಿಲ್ಲ ಅಂದರೆ ಬಾರಿ ಪ್ರಮಾಣದ ದಂಡ ವಿಧಿಸಲಾಗುತ್ತದೆ 

 ಗಮನಿಸಿ :- ಮೇಲೆ ನೀಡಿದ ಲಿಂಕ್ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಬಿಟ್ಟ ದಿನಾಂಕದಂದು ಓಪನ್ ಆಗುತ್ತದೆ ಉಳಿದ ದಿನದಂದು ಆ ಲಿಂಕ್ ಓಪನ್ ಆಗಿರುವುದಿಲ್ಲ ಹಾಗಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಿಟ್ಟ ದಿನಾಂಕ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪುಗಳಿಗೆ ಆದಷ್ಟು ಜಾಯಿನ್ ಆಗಿ.

ಸ್ನೇಹಿತರೆ ಈ ಲೇಖನ ನಿಮಗೆ ಇಷ್ಟವಿನಿಸಿದರೆ ನಿಮ್ಮ ಹತ್ತಿರದ ನೆರೆಹೊರೆ  ಹಂಚಿಕೊಳ್ಳಲು ನನ್ನ ಪ್ರಯತ್ನ ಮಾಡಿ

WhatsApp Group Join Now
Telegram Group Join Now       

Leave a Reply

Your email address will not be published. Required fields are marked *

Back To Top