SBI Recruitment 2024 :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಜನತೆಗೆ ಈ ಮೂಲಕ ವಿಷಯವೇನೆಂದರೆ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಸ್ಪೋರ್ಟ್ ಕೋಟಾದ ಅಡಿಯಲ್ಲಿ ಕ್ಲರಿಕಲ್ ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಇಲಾಖೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯ ಇರುವ ವಿದ್ಯಾರ್ಥಿ ವೇತನ ಶ್ರೇಣಿ ಹಾಗು ವಯೋಮಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಅರ್ಜಿ ಸಲ್ಲಿಸಿ ಈ ಲೇಖನದ ಕೆಳಭಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ, ವಯೋಮಿತಿ, ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗೆ ಕೊಟ್ಟಿರುವ ಅಧಿಕೃತ ಅಧಿಸೂಚನೆಯನ್ನು ನೋಡಿ ನಂತರ ಅರ್ಜಿ ಸಲ್ಲಿಸಿ.
(SBI Recruitment 2024) ಭಾರತೀಯ ಸ್ಟೇಟ್ ಬ್ಯಾಂಕ್ ಆಫೀಸಿನಲ್ಲಿ ಉದ್ಯೋಗವಕಾಶ.
ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಸ್ಪೋರ್ಟ್ ಫೋಟೋದ ಅಡಿಯಲ್ಲಿ ಕ್ಲೆರಿಕಲ್ ಹುದ್ದೆಗಳು ಬರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ ವೇತನ ಶ್ರೇಣಿ ಅರ್ಜಿ ಶುಲ್ಕ ವಯೋಮಿತಿ ಹುದ್ದೆಗಳ ವಿವರ ಎಲ್ಲಾ ಮಾಹಿತಿಗಳನ್ನು ಸಂಪೂರ್ಣವಾಗಿ ವಿವರಿಸಲಾಗಿದೆ ನೋಟಿಫಿಕೇಶನ್ ಅನ್ನು ಓದಿ ನಂತರ ಅರ್ಜಿ ಸಲ್ಲಿಸಿ.
ರೇಷನ್ ಕಾರ್ಡ್ ಹೊಂದಿದ ಫಲನುಭವಿಗಳಿಗೆ ಇನ್ಮುಂದೆ ಹೊಸ 9 ವಸ್ತುಗಳು ಉಚಿತ ಸಿಗುತ್ತದೆ..
(SBI Recruitment 2024) ಹುದ್ದೆಯ ವಿವರಗಳು
ಹುದ್ದೆಯ ಹೆಸರು :- ಕ್ಲರಿಕಲ್,ಆಫೀಸರ್
- ಒಟ್ಟು ಹುದ್ದೆಗಳ ಸಂಖ್ಯೆ :- 68
- ಅರ್ಜಿ ಸಲ್ಲಿಸುವ ಬಗೆ :- ಆನ್ಲೈನ್ ಮುಖಾಂತರ
- ಉದ್ಯೋಗದ ಸ್ಥಳ :- ಭಾರತದದ್ಯಂತ
ವಿದ್ಯಾರ್ಹತೆ.
ಎಸ್ ಬಿ ಐ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದಿರುವ ಮಂಗಳಗಳಿಂದ ಅಥವಾ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರಬೇಕು.
ವಯೋಮಿತಿ.
- ಅಧಿಕಾರಿ ( ಕ್ರೀಡಾಪಟು ) ಕನಿಷ್ಠ 21 ವರ್ಷದಿಂದ ಗರಿಷ್ಠ 30 ವರ್ಷದ ಒಳಗೆ ಇರಬೇಕು.
- ಕ್ಲರಿಕಲ್ ಸಿಬ್ಬಂದಿ ( ಕ್ರೀಡಾಪಟು ) ಕನಿಷ್ಠ 20 ವರ್ಷದಿಂದ ಗರಿಷ್ಠ 28 ವರ್ಷದ ಒಳಗೆ ಇರಬೇಕು.
ವೇತನ ಶ್ರೇಣಿ.
- ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 48480 ರೂಪಾಯಿಗಳಿಂದ 85,920 ರೂಪಾಯಿಗಳವರೆಗೆ ಮಾಸಿಕ ವೇತನ ಇರುತ್ತದೆ.
- ಕ್ಲರಿಕಲ್ ಸಿಬ್ಬಂದಿ ಈ ಹುದ್ದೆಗಳಿಗೆ 24,050 ರಿಂದ 64,480 ರೂಪಾಯಿಗಳವರೆಗೆ ಮಾಸಿಕ ವೇತನ ಇರುತ್ತದೆ.
ಅರ್ಜಿ ಶುಲ್ಕ.
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಹಾಗೂ ಅಂಗವಿಕಲರಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
- ಸಾಮಾನ್ಯ EWS/OBC/ ಅಭ್ಯರ್ಥಿಗಳಿಗೆ 750 ರೂಪಾಯಿ ಅರ್ಜಿ ಶುಲ್ಕವಾಗಿ ಪಾವತಿಸಬೇಕಾಗುತ್ತದೆ.
ಆಯ್ಕೆ ವಿಧಾನ
ಅಭ್ಯರ್ಥಿಗಳಿಗೆ ಶಾರ್ಟ್ ಟೆಸ್ಟಿಂಗ್ ಮೌಲ್ಯಮಾಪನ ಪರೀಕ್ಷೆ ಮತ್ತು ಸಂದರ್ಶನ ಮಾಡುವ ಮುಖಾಂತರ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
👉ಅರ್ಜಿ ಸಲ್ಲಿಸಲು ಇದರ ಮೇಲೆ ಒತ್ತಿ👈
ಈ ಹುದ್ದೆಗಳ ಅಧಿಕೃತ ಅಧಿಸೂಚನೆಯ ನೋಟಿಫಿಕೇಶನ್ ಅನ್ನು ಓದಿಕೊಂಡು ನಂತರ ಈ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಳ್ಳಲು ಪ್ರಯತ್ನ ಮಾಡಿ ಹಾಗೂ ಇದೇ ರೀತಿಯ ಇನ್ನಷ್ಟು ಮಾಹಿತಿಗಳನ್ನು ತಿಳಿಯಲು ನಮ್ಮ ವಾಟ್ಸಾಪ್ ಗ್ರೂಪ್ಗಳಿಗೆ ಸೇರಿಕೊಳ್ಳಿ.