sslc result 2024 karnataka:- ನಮಸ್ಕಾರ ಸ್ನೇಹಿತರೆ ಈ ಮೂಲಕ ಕರ್ನಾಟಕ ರಾಜ್ಯದ ಸಮಸ್ತ ಜನರಿಗೆ ತಿಳಿಸುವುದೇನೆಂದರೆ ಇವತ್ತು ಎಸ್ ಎಸ್ ಎಲ್ ಸಿ ರಿಸಲ್ಟ್ ಬಿಡುಗಡೆ ಮಾಡಲಾಗುತ್ತಿದೆ ಅಂದರೆ ಹತ್ತನೇ ತರಗತಿ ಫಲಿತಾಂಶವನ್ನು ಇಂದು ಮೇ 8 ತಾರೀಖಿನಂದು 11:00 ಗಂಟೆಗೆ ಅಧಿಕೃತ ವೆಬ್ ಸೈಟ್ ನಲ್ಲಿ ಹತ್ತನೇ ತರಗತಿ ಫಲಿತಾಂಶವನ್ನು ಬಿಡುಗಡೆ ಮಾಡುತ್ತಿದ್ದಾರೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತೇವೆ ಹಾಗಾಗಿ ಈ ಲೇಖನೆಯನ್ನು ಪೂರ್ತಿಯಾಗಿ ಓದಿ
ಈ ಲೇಖನಿಯಲ್ಲಿ ನಿಮಗೆ ಎಸ್ ಎಸ್ ಎಲ್ ಸಿ ರಿಸಲ್ಟ್ ಅನ್ನು ಯಾವ ರೀತಿ ಚೆಕ್ ಮಾಡಬೇಕು ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರ್ದಿದ್ದಾರೆ ಮತ್ತು ಎಸ್ ಎಸ್ ಎಲ್ ಸಿ ನಂತರ ಏನು ಮಾಡಬೇಕು ಸಂಪೂರ್ಣ ಮಾಹಿತಿಯನ್ನು ಈ ಲೇಖನೆಯಲ್ಲಿ ನಾವು ನೀಡಿದ್ದೇವೆ ಹಾಗಾಗಿ ಈ ಲೇಖನೆಯನ್ನು ಪೂರ್ತಿಯಾಗಿ ಓದಿ
ಇದೇ ರೀತಿ ಸರಕಾರಿ ನೌಕರಿಗಳ ಕುರಿತು ಮಾಹಿತಿಯನ್ನು ನೀವು ಪಡೆಯಬೇಕಾದರೆ ನಮ್ಮ ವೆಬ್ಸೈಟ್ಗೆ ವಿಸಿಟ್ ಮಾಡಿ ಸ್ನೇಹಿತರೆ ಸರ್ಕಾರಿ ನೌಕರಿಗಳ ಕುರಿತು ಮಾಹಿತಿ ಹಾಗೂ ಸರಕಾರಿ ನೌಕರಿಗಳಿಗೆ ಯಾವ ರೀತಿ ಅಪ್ಲೈ ಮಾಡಬೇಕು ಮತ್ತು ಖಾಲಿ ಇರುವ ಹುದ್ದೆಗಳ ಸಂಖ್ಯೆ ಎಷ್ಟು ಹಾಗೂ ಈ ಹುದ್ದೆಗಳಿಗೆ ಅಪ್ಲೈ ಮಾಡಲು ಬೇಕಾಗುವಂತ ದಾಖಲೆಗಳೇಯನ್ನು ಇದೇ ರೀತಿ ಪ್ರತಿಯೊಂದು ಮಾಹಿತಿಯನ್ನು ಸರಕಾರಿ ನೌಕರಿಗಳ ಕುರಿತು ನೀಡುತ್ತೇವೆ ಹಾಗಾಗಿ ಪ್ರತಿದಿನವೂ ನಮ್ಮ ವೆಬ್ಸೈಟ್ ಅನ್ನು ವಿಸಿಟ್ ಮಾಡಲು ಪ್ರಯತ್ನ ಮಾಡಿ
ಇಷ್ಟೇ ಅಲ್ಲದೆ ಸರಕಾರಿ ಯೋಜನೆಗಳ ಕುರಿತು ಹಾಗೂ ಅವುಗಳಿಗೆ ಯಾವ ರೀತಿ ಅಪ್ಲೈ ಮಾಡಬೇಕು ಮತ್ತು ಬೇಕಾಗುವಂತ ದಾಖಲಾತಿಗಳನ್ನು ಎಂಬ ಸಂಪೂರ್ಣ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿ ವೇತನಕ್ಕೆ ಯಾವ ರೀತಿ ಅರ್ಜಿ ಹಾಕಬೇಕು ಮತ್ತು ಯಾವೆಲ್ಲ ವಿದ್ಯಾರ್ಥಿ ವೇತನ ಬಿಡುಗಡೆಗೊಂಡಿದ್ದವೇ ಎಂಬ ಸಂಪೂರ್ಣ ಮಾಹಿತಿಯನ್ನು ಕೂಡ ನೀಡುತ್ತೇವೆ ಮತ್ತು ಇದಲ್ಲದೆ ರೈತರಿಗೆ ಸಂಬಂಧಿಸಿದಂತೆ ಪ್ರತಿಯೊಂದು ಮಾಹಿತಿಯೂ ಕೂಡ ನಮ್ಮ ವೆಬ್ಸೈಟ್ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ನಮ್ಮ www.kanndamahithikanaja.com ಗೆ ಭೇಟಿ ನೀಡಿ
ಅಥವಾ ನಿಮಗೆ ಪ್ರತಿದಿನವೂ ಟ್ರೆಂಡಿಂಗ್ ನ್ಯೂಸ್ ಗಳಿಗೆ ಸಂಬಂಧಿಸಿದಂತೆ ಹಾಗೂ ಕಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ಮತ್ತು ಪ್ರಚಲಿತ ಘಟನೆಗಳಿಗೆ ಸಂಬಂಧಿಸಿದಂತೆ ಪ್ರತಿಯೊಂದು ಮಾಹಿತಿ ನಿಮಗೆ ಬೇಕಾದರೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಗಳಾದ whatsapp & Telegram ಗ್ರೂಪ್ಗಳಿಗೆ ಜಾಯಿನ್ ಆಗಬಹುದು ಇದರಿಂದ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ನಿಮಗೆ ಸಿಗುತ್ತದೆ
sslc result 2024 karnataka
ಹೌದು ಸ್ನೇಹಿತರೆ ತುಂಬಾ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಯಾವಾಗ ಎಂದು ಕಾಯುತ್ತಾ ಇದ್ದಾರೆ ಅಂತವರಿಗೆ ಈ ಲೇಖನ ಇಲ್ಲಿ ನಿಮಗೆ ಖಚಿತ ಮತ್ತು ನಿಖರವಾದ ಮಾಹಿತಿ ಸಿಗುತ್ತದೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಎಸ್ ಎಸ್ ಎಲ್ ಸಿ ಪರೀಕ್ಷೆಯು ಮಾರ್ಚ್ 25 ರಿಂದ ಏಪ್ರಿಲ್ 7ನೇ ತಾರೀಖಿನವರೆಗೂ 10ನೇ ತರಗತಿ ಪರೀಕ್ಷೆಯನ್ನು ನಡೆಸಲಾಗಿದೆ ಹೌದು ಸ್ನೇಹಿತರೆ ಹತ್ತನೇ ತರಗತಿ ಪರೀಕ್ಷೆಯನ್ನು ಸುಮಾರು 2742 ಕೇಂದ್ರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸಲಾಗಿದೆ ಇದರಲ್ಲಿ ಸುಮಾರು 8.9 ಲಕ್ಷ ವಿದ್ಯಾರ್ಥಿಗಳು ಹತ್ತನೇ ತರಗತಿ ಪರೀಕ್ಷೆಯನ್ನು ಬರೆದಿದ್ದಾರೆ
ಇವಾಗ ಹತ್ತನೇ ತರಗತಿ ಪರೀಕ್ಷೆಯನ್ನು ಬರೆದಿರುವಂತಹ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಕಡೆಯಿಂದ ಅಧಿಕೃತವಾಗಿ ಪ್ರಕಟಣೆ ಮಾಡಲಾಗುತ್ತದೆ
ಹೌದು ಸ್ನೇಹಿತರೆ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ಪೇಪರ್ ಸ್ಟೇಟ್ಮೆಂಟ್ ಅನ್ನು ನೀಡಿದ್ದಾರೆ ಏನೆಂದರೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಈ ದಿನಾಂಕದಂದು ಬಿಡುಗಡೆ ಮಾಡಲಾಗುತ್ತೆ ಎಂದು ಘೋಷಣೆ ಮಾಡಿದ್ದಾರೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ
ಹೌದು ಸ್ನೇಹಿತರೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಬಿಡಬೇಕೆಂದರೆ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆಯನ್ನು ಏಪ್ರಿಲ್ 15ನೇ ತಾರೀಖಿನಿಂದ ಪ್ರಾರಂಭ ಮಾಡಲಾಗಿದ್ದು 20 ದಿನದಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ ಮತ್ತು ಶೀಘ್ರದಲ್ಲೇ ಪರೀಕ್ಷೆ ಪಲಿತಾಂಶವನ್ನು ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿಯು ಕೂಡ ನೀಡಿದೆ

(sslc result 2024 karnataka) ಎಸ್ ಎಸ್ ಎಲ್ ಸಿ ರಿಸಲ್ಟ್ ಯಾವಾಗ ಬಿಡುತ್ತಾರೆ..?
ಹೌದು ಸ್ನೇಹಿತರೆ ತುಂಬಾ ವಿದ್ಯಾರ್ಥಿಗಳಲ್ಲಿ ಕಾಡುವಂತ ಪ್ರಶ್ನೆ ಏನೆಂದರೆ, ಎಸ್ ಎಸ್ ಎಲ್ ಸಿ ರಿಸಲ್ಟ್ ಯಾವಾಗ ಬಿಡುತ್ತಾರೆ ಎಂಬ ಪ್ರಶ್ನೆ ಕಾಡುತ್ತಿದೆ ಅಂತವರಿಗೆ ಉತ್ತರ ಇಲ್ಲಿದೆ ಏನೆಂದರೆ ಹತ್ತನೇ ತರಗತಿ ಪರೀಕ್ಷೆಯನ್ನು ಕೊನೇದಾಗಿ ಏಪ್ರಿಲ್ 7ನೇ ತಾರೀಖಿನಂದು ವಿದ್ಯಾರ್ಥಿಗಳು ಬರೆದಿದ್ದು ಮತ್ತು ಹತ್ತನೇ ತರಗತಿ ಮೌಲ್ಯಮಾಪನ ಪ್ರಕ್ರಿಯೆಯನ್ನು ಏಪ್ರಿಲ್ 15ರಿಂದ ಪ್ರಾರಂಭ ಮಾಡಲಾಗಿದ್ದು 20 ದಿನದಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಳಿಸಲಿದ್ದೇವೆ ಎಂಬ ಮಾಹಿತಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಕಡೆಯಿಂದ ತಿಳಿಸಲಾಗಿದೆ
ಈ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ ಮಾಪನ ಮಂಡಳಿ ಅಧಿಕೃತ ಪೇಪರ್ ಸ್ಟೇಟ್ಮೆಂಟ್ ಅನ್ನು ನೀಡಿದ್ದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಮೇ 8ನೇ ತಾರೀಕು 11:00 ಮೇಲೆ ಅಧಿಕೃತ ವೆಬ್ಸೈಟ್ನಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಪ್ರಕಟಣೆ ಮಾಡಲಾಗುತ್ತದೆ ಎಂಬ ಮಾಹಿತಿ ನೀಡಿದ್ದಾರೆ
ಹೌದು ಸ್ನೇಹಿತರೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಮೇ 8ನೇ ತಾರೀಕು 2024 ರಂದು ಬೆಳಗ್ಗೆ 11:00 AM ಗಂಟೆಗೆ ಅಧಿಕೃತ ವೆಬ್ಸೈಟ್ನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶವನ್ನು ಪ್ರಕಟಣೆ ಮಾಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ವಿದ್ಯಾರ್ಥಿಗಳು ಈ ಲೇಖನನ್ನು ಆದಷ್ಟು ವಿದ್ಯಾರ್ಥಿಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇವಾಗ ಪರೀಕ್ಷೆ ಫಲಿತಾಂಶವನ್ನು ನಾವು ಯಾವ ರೀತಿ ಚೆಕ್ ಮಾಡಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡುತ್ತೇವೆ
ಹೌದು ಸ್ನೇಹಿತರೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಬಿಟ್ಟ ತಕ್ಷಣ ಡೈರೆಕ್ಟ್ ಲಿಂಕ್ ನಿಮಗೆ ಬೇಕಾದರೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp and telegram ಗ್ರೂಪ್ಗಳಿಗೆ ಜಾಯಿನ್ ಆಗಿ ಇದರಿಂದ ನಿಮಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಬಿಟ್ಟ ತಕ್ಷಣ ಡೈರೆಕ್ಟ್ ಲಿಂಕ್ ನಿಮ್ಮ ವಾಟ್ಸಪ್ ನಲ್ಲಿ ಸಿಗುತ್ತದೆ ಇದರಿಂದ ನೀವು ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶವನ್ನು ಬೇಗ ನೋಡಬಹುದು
(sslc result 2024 karnataka) ಎಸ್ ಎಸ್ ಎಲ್ ಸಿ ರಿಸಲ್ಟ್ ಬಿಡುಗಡೆಯ ದಿನಾಂಕ ಮತ್ತು ಸಮಯ ..?
ಹೌದು ಸ್ನೇಹಿತರೆ ತುಂಬಾ ವಿದ್ಯಾರ್ಥಿಗಳು ಹತ್ತನೇ ತರಗತಿ ಫಲಿತಾಂಶ ಕ್ಕಾಗಿ ಎದುರು ನೋಡುತ್ತಿದ್ದಾರೆ ಅಂತ ವಿದ್ಯಾರ್ಥಿಗಳಿಗೆ ಯಾವಾಗ ಪಲಿತಾಂಶ ಬಿಡುತ್ತೆ ಎಂಬ ಖಚಿತ ಮತ್ತು ನಿಖರ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ನೀಡಿದ್ದೇವೆ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ಯಾವ ರೀತಿ ಸುಲಭವಾಗಿ ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಬೇಕೆಂಬ ಮಾಹಿತಿ ಕೂಡ ಈ ಲೇಖನೆಯಲ್ಲಿ ನಿಮಗೆ ಸಿಗುತ್ತದೆ ಇದರ ಸಂಪೂರ್ಣ ವಿವರವನ್ನು ನೀವು ಪಡೆಯಬೇಕೆಂದರೆ ಈ ಲೇಖನಿಯನ್ನು ಗಮನವಿಟ್ಟು ಓದಿಕೊಳ್ಳಿ
ಹೌದು ಸ್ನೇಹಿತರೇ, ನಿಮಗೆಲ್ಲರಿಗೂ ಗೊತ್ತಿರುವಂತೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆಯನ್ನು ಏಪ್ರಿಲ್ 15ರಂದು ಪ್ರಾರಂಭ ಮಾಡಿದ್ದು ಮತ್ತು ಅಧಿಕೃತ ಮಾಹಿತಿಯ ಪ್ರಕಾರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿರುವ ಅಥವಾ ಪ್ರೆಸ್ ಮೀಟ್ ಮಾಡಿ ಅಧಿಕೃತ ಮಾಹಿತಿ ನೀಡಿರುವ ಪ್ರಕಾರ 10ನೇ ತರಗತಿ ಫಲಿತಾಂಶವನ್ನು ಮೇ 8ನೇ ತಾರೀಕು ಅಂದರೆ ಇವತ್ತು ಬೆಳಗ್ಗೆ 11:00 AM ಗೆ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಣೆ ಮಾಡಲಾಗುತ್ತದೆ ಯಾವ ರೀತಿ ನಿಮ್ಮ ಮೊಬೈಲ್ ನಲ್ಲಿ ಸುಲಭವಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶವನ್ನು ಚೆಕ್ ಮಾಡಬೇಕು ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಿದ್ದೇವೆ
(sslc result 2024 karnataka) ಎಸ್ ಎಸ್ ಎಲ್ ಸಿ ರಿಸಲ್ಟ್ ಚೆಕ್ ಮಾಡುವುದು ಹೇಗೆ..?
ಹೌದು ಸ್ನೇಹಿತರೆ, ನೀವೇನಾದರೂ ಹತ್ತನೇ ತರಗತಿ ಅಥವಾ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಚೆಕ್ ಮಾಡಬೇಕು ಎಂದು ಅಂದುಕೊಂಡಿದ್ದರೆ ನೀವು ಎರಡು ರೀತಿಯಲ್ಲಿ ಫಲಿತಾಂಶವನ್ನು ಚೆಕ್ ಮಾಡಬಹುದು ಮೊದಲನೇದಾಗಿ ಆನ್ಲೈನ್ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಚೆಕ್ ಮಾಡಬಹುದು ಮತ್ತು ಇನ್ನೊಂದು ರೀತಿ ಎಂದರೆ ಎಸ್ಎಂಎಸ್ ಮೂಲಕ ಎಸ್ ಎಸ್ ಎಲ್ ಸಿ ರಿಸಲ್ಟ್ ಅನ್ನು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಬಹುದು ಅದರ ಸಂಪೂರ್ಣ ವಿಧಾನವನ್ನು ನಾವು ಕೆಳಗಡೆ ವಿವರಿಸಿದ್ದೇವೆ
ಮೊದಲನೇ ವಿಧಾನ:- ಹೌದು ಸ್ನೇಹಿತರೆ ನೀವು ಆನ್ಲೈನ್ ಮೂಲಕ ಅಥವಾ ನಿಮ್ಮ ಮೊಬೈಲ್ ಮೂಲಕ ಎಸ್ ಎಸ್ ಎಲ್ ಸಿ ರಿಸಲ್ಟ್ ಮಾಡಬೇಕು ಅಂದುಕೊಂಡಿದ್ದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನೀವು ಸುಲಭವಾಗಿ ನಿಮ್ಮ ಮೊಬೈಲ್ ಮೂಲಕ ಎಸ್ ಎಸ್ ಎಲ್ ಸಿ ರಿಸಲ್ಟ್ ಚೆಕ್ ಮಾಡಬಹುದು
ಅಥವಾ ನಿಮಗೆ ಪರೀಕ್ಷೆ ಪಲಿತಾಂಶವನ್ನು ಚೆಕ್ ಮಾಡಲು ಬರದೇ ಇದ್ದರೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp and telegram ಗ್ರೂಪ್ಗಳಿಗೆ ಜಾಯಿನ್ ಆಗಿ ಇದರಲ್ಲಿ ನಿಮಗೆ ಎಸ್ ಎಸ್ ಎಲ್ ಸಿ ರಿಸಲ್ಟ್ ಚೆಕ್ ಮಾಡಲು ಡೈರೆಕ್ಟ್ ಲಿಂಕ್ ಸಿಗುತ್ತದೆ ಇವಾಗ ಆನ್ಲೈನ್ ಮೂಲಕ ಚೆಕ್ ಮಾಡಲು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ
- ಹೌದು ಸ್ನೇಹಿತರೆ ಮೇಲೆ ನೀಡಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ನೀವು ಕರ್ನಾಟಕ ಶಿಕ್ಷಣ ಇಲಾಖೆ ಕಡೆಯಿಂದ ನಿಗದಿ ಮಾಡಿ ಇರುವಂತ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ
- ನಂತರ ನಿಮಗೆ ಈ ಪುಟದಲ್ಲಿ ಎರಡು ರೀತಿಯ ಫಲಿತಾಂಶ ಚೆಕ್ ಮಾಡುವನು ನಿಮಗೆ ನೋಡಲು ಸಿಗುತ್ತದೆ ಅದರಲ್ಲಿ ಮೊದಲನೇದಾಗಿ ಸೆಕೆಂಡ್ ಪಿಯುಸಿ ಫಲಿತಾಂಶ ಚೆಕ್ ಮಾಡಲು ಒಂದು ಲಿಂಕ್ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಬೇಡಿ
- ನಿಮಗೆ ಎರಡನೇ ಲಿಂಕ್ ಕಾಣುತ್ತದೆ ಅದರ ಮೇಲೆ ನಿಮಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಅಥವಾ ಎಸ್ ಎಸ್ ಎಲ್ ಸಿ ರಿಸಲ್ಟ್ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
- ನಂತರ ನಿಮಗೆ ಮತ್ತೊಂದು ಪುಟ ಓಪನ್ ಆಗುತ್ತೆ ಅಲ್ಲಿ ನಿಮಗೆ ನಿಮ್ಮ ಎಸ್ ಎಸ್ ಎಲ್ ಸಿ ಯಲ್ಲಿ ನಿಗದಿ ಮಾಡಿರುವಂತಹ ಮಾಸ್ಟರ್ ರೂಲ್ ನಂಬರ್ ಅಥವಾ ಹಾಲ್ ಟಿಕೆಟ್ ನಂಬರ್ ಎಂಟರ್ ಮಾಡಬೇಕಾಗುತ್ತದೆ
- ಅಲ್ಲಿ ಕಾಣುವ ಕಾಲಿ ಜಾಗದಲ್ಲಿ ಎಸ್ ಎಸ್ ಎಲ್ ಸಿ ಹಾಲ್ ಟಿಕೆಟ್ ನಂಬರ್ ಎಂಟರ್ ಮಾಡಿದ ನಂತರ ನಿಮಗೆ ಕೆಳಗಡೆ ಜನ್ಮ ದಿನಾಂಕ ಅಥವಾ ಹುಟ್ಟಿದ ದಿನಾಂಕವನ್ನು ಆಯ್ಕೆ ಮಾಡಲು ಕೇಳುತ್ತದೆ
- ಅಲ್ಲಿ ನೀವು ನಿಮ್ಮ ಹುಟ್ಟಿದ ದಿನಾಂಕವನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ ಆಯ್ಕೆ ಮಾಡಿಕೊಂಡ ನಂತರ ಕೆಳಗಡೆ ಸಬ್ಮಿಟ್ ಎಂದು ಬಟನ್ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
- ನಂತರ ನಿಮಗೆ ಹೊಸ page ತೆಗೆದುಕೊಳ್ಳುತ್ತದೆ ಅದರಲ್ಲಿ ನಿಮ್ಮ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ನೋಡಲು ಸಿಗುತ್ತದೆ
ಈ ಲೇಖನ ಮೂಲಕ ಮತ್ತು ನಮ್ಮ ವೆಬ್ಸೈಟ್ ಮೂಲಕ ಹತ್ತನೇ ತರಗತಿ ಪರೀಕ್ಷೆ ಬರೆದಂತ ಪ್ರತಿಯೊಬ್ಬ ವಿದ್ಯಾರ್ಥಿಯು ಪಾಸ್ ಆಗಲೆಂದು ನಾವು ದೇವರಲ್ಲಿ ಬೇಡಿಕೊಳ್ಳುತ್ತೇವೆ ಹಾಗೂ ಪ್ರತಿಯೊಬ್ಬ ವಿದ್ಯಾರ್ಥಿಯು ಒಳ್ಳೆ ಅಂಕ ತೆಗಿಲಿ ಎಂದು ದೇವರಲ್ಲಿ ಕೇಳಿಕೊಳ್ಳುತ್ತೇವೆ
ಹೌದು ಸ್ನೇಹಿತರೆ ಇನ್ನೊಂದು ರೀತಿಯಲ್ಲಿ ಎಸ್ ಎಸ್ ಎಲ್ ಸಿ ರಿಸಲ್ಟ್ ಅನ್ನು ಚೆಕ್ ಮಾಡಬಹುದು ಈ ವಿಧಾನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ನೀಡುತ್ತೇವೆ
(sslc result 2024 karnataka) SMS ಮೂಲಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಚೆಕ್ ಮಾಡುವ ವಿಧಾನ
ಹೌದು ಸ್ನೇಹಿತರೇ, ನೀವೇನಾದರೂ 10ನೇ ತರಗತಿ ಫಲಿತಾಂಶವನ್ನು ಎಸ್ಎಂಎಸ್ ಮೂಲಕ ಚೆಕ್ ಮಾಡಬೇಕು ಅಂದುಕೊಂಡಿದ್ದರೆ ಈ ಕೆಳಗಿನ ವಿಧಾನವನ್ನು ಅನುಸರಿಸಿ
- ಎಸ್ ಎಸ್ ಎಲ್ ಸಿ ಫಲಿತಾಂಶ ಅಥವಾ ಎಸ್ ಎಸ್ ಎಲ್ ಸಿ ರಿಸಲ್ಟ್ ಚೆಕ್ ಮಾಡಲು ನೀವು ನಿಮ್ಮ ಮೊಬೈಲ್ ನಲ್ಲಿ ಎಸ್ಎಂಎಸ್ ಬಾಕ್ಸ್ ಅನ್ನು ಓಪನ್ ಮಾಡಿಕೊಳ್ಳಿ
- ನಂತರ ನೀವು ಅಲ್ಲಿ 56263 ಈ ನಂಬರಿಗೆ ಎಸ್ಎಮ್ಎಸ್ ಮಾಡಬೇಕಾಗುತ್ತದೆ ಅದನ್ನು ಯಾವ ರೀತಿ ಮಾಡಬೇಕು ಎಂದು ಇವಾಗ ತಿಳಿಸಿಕೊಡುತ್ತೇವೆ
- ಮೊದಲನೇದಾಗಿ ನೀವು ಎಸ್ಎಂಎಸ್ ಬಾಕ್ಸ್ ಓಪನ್ ಮಾಡಿದ ನಂತರ ಎಸ್ಎಂಎಸ್ ಟೈಪ್ ಮಾಡುವಲ್ಲಿ KSEEB10 ಎಂದು ಟೈಪ್ ಮಾಡಿ ಸ್ವಲ್ಪ ಸ್ಪೇಸ್ ಬಿಟ್ಟು ಅಂದರೆ ಸ್ವಲ್ಪ ಜಾಗ ಬಿಟ್ಟು ನಂತರ ನಿಮ್ಮ ಹಾಲ್ ಟಿಕೆಟ್ ನಂಬರ್ ಅನ್ನು ಎಂಟರ್ ಮಾಡಿ
-
sslc result 2024 karnataka - ಉದಾಹರಣೆ:- ಎಸ್ಎಂಎಸ್ ಬಾಕ್ಸಿನಲ್ಲಿ ಟೈಪ್ ಮಾಡುವ ವಿಧಾನ KSEEB10 (all ticket number) ಈ ತರ ಟೈಪ್ ಮಾಡಬೇಕಾಗುತ್ತದೆ ನಂತರ ನೀವು 56263 ಈ ನಂಬರಿಗೆ ಎಸ್ಎಮ್ಎಸ್ ಕಳಿಸಬೇಕು
- ಎಸ್ಎಂಎಸ್ ಕಳಿಸಿದ ನಂತರ ನಿಮ್ಮ ಮೊಬೈಲಿಗೆ ಮತ್ತೊಂದು ಎಸ್ಎಂಎಸ್ ಬರುತ್ತದೆ ಅಲ್ಲಿ ನಿಮ್ಮ ಎಸ್ ಎಸ್ ಎಲ್ ಸಿ ರಿಸಲ್ಟ್ ನೋಡಲು ಸಿಗುತ್ತದೆ
ಮೇಲೆ ಹೇಳಿದ ಎರಡು ವಿಧಾನಗಳ ಮೂಲಕ ನೀವು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಚೆಕ್ ಮಾಡಬಹುದು ಹಾಗಾಗಿ ಈ ಲೇಖನನ್ನು ಆದಷ್ಟು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಹಾಗೂ ರಿಸಲ್ಟ್ ಚೆಕ್ ಮಾಡಲು ಬಯಸುವಂತಹ ವಿದ್ಯಾರ್ಥಿಗಳಿಗೆ ಶೇರ್ ಮಾಡಿ
ಇದೇ ರೀತಿ ಹೊಸ ಸುದ್ದಿಗಳನ್ನು ತಿಳಿಯಲು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಬೇಕಾದರೆ ಮತ್ತು ಸರ್ಕಾರಿ ಅಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಎಷ್ಟು ಹಾಗೂ ಸರಕಾರಿ ನೌಕರಿಗಳ ಕುರಿತು ಮತ್ತು ಸರ್ಕಾರಿ ಯೋಜನೆಗಳ ಕುರಿತು ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪ್ರತಿಯೊಂದು ನ್ಯೂಸ್ ಪ್ರತಿದಿನ ನಮ್ಮ ವೆಬ್ಸೈಟ್ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ ಮತ್ತು ನಿಮಗೆ ಬೇಗ ನ್ಯೂಸ್ ಬೇಕೆಂದರೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp and telegram ಗ್ರೂಪ್ ಗಳಿಗೆ ಜೈನ್ ಆಗಬಹುದು ಇದರಿಂದ ನಿಮಗೆ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿಯೂ ಕೂಡ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜಾಯಿನ್ ಆಗಲು ಪ್ರಯತ್ನ ಮಾಡಿ