SSP post matric scholarship 2024 :- ನಮಸ್ಕಾರ ಸ್ನೇಹಿತರೆ ಕರ್ನಾಟಕಡ ಸಮಸ್ತ ಜನತೆಗೆ ಈ ಮೂಲಕ ತಿಳಿಸುವ ವಿಷಯವೇನೆಂದರೆ ನೀವು ಪೋಸ್ಟ್ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ಅರ್ಜಿ ಹಾಕಲು ಸಲ್ಲಿಸಲು ದಾಖಲೆಗಳು . ಯಾರು ಅರ್ಜಿ ಸಲ್ಲಿಸಬಹುದು ? ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡುತ್ತೇವೆ ಲೇಖನವನ್ನು ಕೊನೆಯವರೆಗೂ ನೋಡಿ.
ಸ್ನೇಹಿತರೆ ರಾಜ್ಯ ಸರ್ಕಾರವು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣದಿಂದ ವಂಚಿತರಾಗದೆ ಶಿಕ್ಷಣವನ್ನು ಮುಂದೆ ನಡೆಸಲು ಆರ್ಥಿಕ ಸಹಾಯವನ್ನು ಒದಗಿಸಲು ಈ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಅರ್ಹ ಹಾಗೂ ಆಸಕ್ತಿ ಇರುವ ಅಭ್ಯರ್ಥಿಗಳು ಇದರ ಲಾಭ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು ಮತ್ತು ಈ ವಿದ್ಯಾರ್ಥಿ ವೇತನಕ್ಕೆ ಯಾರೆಲ್ಲಾ ಅರ್ಜಿ ಹಾಕ ಬಹುದು. ಹಾಗೂ ಅರ್ಜಿ ಹಾಕಿದರೆ ಎಷ್ಟು ಹಣ ಬರುತ್ತೆ ಎಂಬ ಮಾಹಿತಿ ಈ ಕೆಳಗೆ ನೋಡೋಣ ಬನ್ನಿ.
( SSP post matric scholarship 2024 ) ಮೆಟ್ರಿಕ್ ನಂತರದ ಎಸ್ ಎಸ್ ಪಿ ವಿದ್ಯಾರ್ಥಿ ವೇತನ.
ಮೆಟ್ರಿಕ್ ನಂತರದ ಕೋರ್ಸ್ಗಳಾದ ಪಿಯುಸಿ ( puc ) ಡಿಗ್ರಿ(degree)ಮತ್ತು ಸ್ನಾತಕೋತ್ತರ ಪದವಿ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಕರ್ನಾಟಕದ ರಾಜ್ಯದ ವಿದ್ಯಾರ್ಥಿಗಳು ಆನ್ಲೈನ್(online) ಮುಖಾಂತರ ಅರ್ಜಿ ಹಾಕಬಹುದಾಗಿದೆ. ಮತ್ತು ಅರ್ಜಿ ಸಲ್ಲಿಸಲು ಈ ಕೆಳಗಿನ ಎಲ್ಲಾ ದಾಖಲೆಗಳು ಕಡ್ಡಾಯವಾಗಿ ಇರಬೇಕು.
(SSP post matric scholarship 2024) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- 10ನೇ ತರಗತಿಯ ರಿಜಿಸ್ಟರ್ ನಂಬರ್
- ಇಮೇಲ್ ಐಡಿ
- ಕಾಲೇಜ್ ರಿಜಿಸ್ಟರ್ ನಂಬರ್
- ವಿದ್ಯಾರ್ಥಿಗಳು ವಿಕಲಚೇತನರಾಗಿದ್ದಲ್ಲಿ ಯು, ಡಿ, ಐ,ಡಿ ಗುರುತಿನ ಸಂಖ್ಯೆ
- ಚಾಲ್ತಿಯಲ್ಲಿರುವ ಮೊಬೈಲ್ ನಂಬರ್
- ವಿದ್ಯಾರ್ಥಿ ವಾಸ ಮಾಡುವ ತಾಲೂಕು ಜಿಲ್ಲೆ ವಿಧಾನಸಭಾ ಕ್ಷೇತ್ರ ಹಾಗೂ ಮನೆಯ ವಿಳಾಸ
- ಹಾಸ್ಟೆಲ್ (hostell) ವಿವರಗಳು.
( SSP post matric scholarship 2024 ) ಪರಿಶಿಷ್ಟ ಜಾತಿಯ(SC) ವಿದ್ಯಾರ್ಥಿಗಳು.
ಮೆಟ್ರಿಕ್ ನಂತರದ ಕೋಶಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಮಾಜ ಕಲ್ಯಾಣ(social office ) ಇಲಾಖೆಯಿಂದ ನೀಡಲಾಗುವ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆಯ ಕೊನೆಯ ದಿನದೊಳಗೆ ಅರ್ಜಿ ಹಾಕಬಹುದು ನಂತರ ಅರ್ಜಿ ಸಲ್ಲಿಸಲು ಹೋದರೆ ಅರ್ಜಿ ಸ್ವೀಕಾರ ಮಾಡುವುದಿಲ್ಲ.
(SSP post matric scholarship 2024) ಪರಿಶಿಷ್ಟ ಪಂಗಡದ(ST) ವಿದ್ಯಾರ್ಥಿಗಳಿಗೆ.
ಪರಿಶಿಷ್ಟ ಪಂಗಡಗಳ(st) ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ.ಲಾಭ ಪಡೆದು ಕೊಳ್ಳಿ.
ಈ ಲಿಂಕ್ ನ ಮೇಲೆ ಕ್ಲಿಕ್ ಮಾಡುವುದರ ಮೂಲಕ ಮೇಲೆ ತಿಳಿಸಲಾದ ಎಲ್ಲಾ ದಾಖಲೆಗಳನ್ನು ಸರಿಯಾಗಿ ಭರ್ತಿ ಮಾಡುವ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಬಹುದಾಗಿದೆ.
ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರ ಎಂದಿಗೂ ಹಂಚಿಕೊಳ್ಳಲು ಪ್ರಯತ್ನ ಮಾಡಿ ಹಾಗೂ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ವಾಟ್ಸಾಪ್ ಗ್ರೂಪ್ಗಳಿಗೆ ಜೋಯಿನ್ ಆಗಿ.. ದಿನನಿತ್ಯದ ಅಪ್ಡೇಟ್ಸ್ ಗಳನ್ನು ಪಡೆದುಕೊಳ್ಳಿ…