Bara prihara 3rd payment online! ಮೂರನೇ ಕಂತಿನ ಬೆಳೆ ಪರಿಹಾರ ಹಣ ಬಿಡುಗಡೆ ಇಂತಹ ರೈತರಿಗೆ ಮಾತ್ರ ಹಣ ಜಮಾ ಆಗಿದೆ | ಇಲ್ಲಿದೆ ಸಂಪೂರ್ಣ ಮಾಹಿತಿ

Bara prihara 3rd payment online : ನಮಸ್ಕಾರ ಕರ್ನಾಟಕ ಜನತೆಗೆ ನಮ್ಮ ಮಾಹಿತಿ ಕಣಜ ಮಾಧ್ಯಮದ ವೀಕ್ಷಕರಿಗೆ ಈ ಮೂಲಕ ತಿಳಿಸುವ ವಿಷಯವೇನೆಂದರೆ, ಮೂರನೇ ಕಂತಿನ ಬೆಳೆ ಪರಿಹಾರ ಹಣ ಬಿಡುಗಡೆ ಮಾಡಿದ್ದಾರೆ ಇಂತಹ ರೈತರಿಗೆ ಮಾತ್ರ ಹಣ ಬಿಡುಗಡೆ ಮಾಡಲಾಗಿದೆ ಯಾರ ಖಾತೆಗೆ ಹಣ ಜಮಾ ಆಗಿದೆ ಎಂದು ನೋಡಿಕೊಳ್ಳಲು ಈ ಲೇಖನವನ್ನು ಕೊನೆಯವರೆಗೂ ನೋಡಿ.  ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಇವಾಗ ಕರ್ನಾಟಕದಲ್ಲಿ ಎರಡು ಕಂತಿನ ಬೆಳೆ ಪರಿಹಾರ ಹಣವನ್ನು ಬಿಡುಗಡೆ ಮಾಡಿದ್ದಾರೆ…

Read More
Back To Top