BPL card distribution : ಈ ಎಲ್ಲ ಜಿಲ್ಲೆಗಳಲ್ಲಿ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ..! ಇಲ್ಲಿದೆ ಸಂಪೂರ್ಣ ಮಾಹಿತಿ.

BPL card distribution :- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಕ್ಕೆ ತಮ್ಮೆಲ್ಲರಿಗೂ ಆತ್ಮೀಯವಾದ ಸ್ವಾಗತ ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಜಯವೇನೆಂದರೆ. ಕರ್ನಾಟಕದಲ್ಲಿ ಸಾಕಷ್ಟು ಜನ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿ ಕಾರ್ಡ್ ಯಾವಾಗ ಸಿಗುತ್ತೋ ಅಂತ ಆತುರದಲ್ಲಿ ಇದ್ದಾರೆ ಅಂತವರಿಗೆ ಇದು ಸಿಹಿ ಸುದ್ದಿ ಅನ್ನಬಹುದು ಇ – ಶ್ರಮ್ ನೊಂದಯಿತ ಕಾರ್ಮಿಕರಿಗೆ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಕಾರ್ಯ ಆರಂಭಗೊಂಡಿತು ಎಂದು ತಿಳಿಯಬಹುದು.    BPL card distribution ಇ…

Read More
Back To Top