New bpl ration card ಅರ್ಹ ಫಲಾನುಭವಿಗಳಿಗೆ ಸೆಪ್ಟೆಂಬರ್ ತಿಂಗಳಲ್ಲಿ ಸಿಗಲಿದೆ ಹೊಸ ಬಿಪಿಎಲ್ ರೇಷನ್ ಕಾರ್ಡ್
New bpl ration card :- ನಮಸ್ಕಾರ ಸ್ನೇಹಿತರೆ ಈ ಲೇಖನದ ಮೂಲಕ ತಮ್ಮೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ಸ್ನೇಹಿತರೆ ರಾಜ್ಯದಲ್ಲಿ ಸುಮಾರು 15 ಲಕ್ಷ ಜನ ಎಪಿಎಲ್ ಕಾರ್ಡುದಾರರದ್ದು ಅವರಲ್ಲಿ ಸುಮಾರು 2 ಲಕ್ಷ ಮದನ ಮಾತ್ರ ಹಾಕಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ ಸಚಿವ ಕೆಎಚ್ ಮುನಿಯಪ್ಪ ಅವರು ಈ ಕಾರ್ಡನ್ನು ಹೊಂದಿದವರಿಗೆ ಕಡಿಮೆ ದರದಲ್ಲಿ ಹಾಕಿ ಒದಗಿಸುವ ಕೆಲಸ ತಮ್ಮ ಇಲಾಖೆಯಿಂದ ನಡೆಯುತ್ತಿದೆ ಎಂದು ಹೇಳಿದರು. New bpl ration card ಹೊಸ ಬಿಪಿಎಲ್…