Canara bank personal loan 2024 : ಕೆನರಾ ಬ್ಯಾಂಕ್ ಅಕೌಂಟ್ ಹೊಂದಿದವರಿಗೆ ಗುಡ್ ನ್ಯೂಸ್ 10,000 ದಿಂದ 1 ಲಕ್ಷದವರೆಗೆ ಸಾಲ ಸೌಲಭ್ಯ ಎಲ್ಲಿದೆ ಸಂಪೂರ್ಣ ಮಾಹಿತಿ
Canara bank personal loan 2024 :- ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನರಿಗೆ ಈ ಮೂಲಕ ತಿಳಿಸುವ ವಿಷಯವೇನೆಂದರೆ ನಿಮ್ಮ ಹತ್ತಿರ ಕೆನರಾ ಬ್ಯಾಂಕ್ ಅಕೌಂಟ್ ಇದ್ದರೆ ಹಾಗಾದರೆ ನಿಮಗೆ ಒಂದು ಸಿಹಿ ಸುದ್ದಿ ಅಂತ ಹೇಳಬಹುದು ಏಕೆಂದರೆ ಕೆನರಾ ಬ್ಯಾಂಕ್ ನಲ್ಲಿ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಸಾವಿರ ರೂಪಾಯಿಯಿಂದ 1 ಲಕ್ಷ ರೂಪಾಯಿಗಳವರೆಗೆ ಸಾಲ ಸೌಲಭ್ಯ ನೀಡಲಾಗುತ್ತೆ ಹಾಗಾಗಿ ನೀವೇನಾದರೂ ಕೆನರಾ ಬ್ಯಾಂಕ್ ನಲ್ಲಿ ಸಾಲ ಪಡೆದುಕೊಳ್ಳಲು ಬಯಸಿದರೆ ಈ ಒಂದು ಲೇಖನವನ್ನು…