Free laptop scheme : ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿದ್ಯಾರ್ಥಿಗಳಿಗೆ ಬಂಪರ್ ಗುಡ್ ನ್ಯೂಸ್ ! ಪಡೆಯಲು ಸಂಪೂರ್ಣ ಮಾಹಿತಿ ಇಲ್ಲಿದೆ.
Free laptop scheme :- ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಮೂಲಕ ತಿಳಿಸುವ ಉಸಿಯವೇನೆಂದರೆ ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಉಚಿತ ಲ್ಯಾಪ್ಟಾಪ್ ಯೋಜನೆಯಲ್ಲಿ ಅರ್ಜಿ ಸಲ್ಲಿಸಿ ಯಾವ ರೀತಿ ಲ್ಯಾಪ್ಟಾಪ್ ಪಡೆದುಕೊಳ್ಳುವುದು ಎಂಬ ಮಾಹಿತಿ ಇಲ್ಲಿದೆ. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ ಎಲ್ಲ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಿದ್ದೇವೆ. ಕೊನೆತನಕ ಲೇಖನವನ್ನು ನೋಡಿ ಅರ್ಜಿ ಸಲ್ಲಿಸಿ. ವಿದ್ಯಾರ್ಥಿ ಮಿತ್ರರೇ ಹೆಚ್ಚಿನ ವಿದ್ಯಾಭ್ಯಾಸವನ್ನು ಪಡೆದುಕೊಳ್ಳಬೇಕು ಅಂತ ತಂತ್ರಜ್ಞಾನವನ್ನು ಪಡೆದುಕೊಳ್ಳಬೇಕು…