New BPL ration card : ಮೊದಲ ಹಂತದ ಹೊಸ ಬಿಪಿಎಲ್ ರೇಷನ್ ಕಾರ್ಡ್ ಈ ಜಿಲ್ಲೆಗಳಿಗೆ ಬಿಡುಗಡೆ ! ಇಲ್ಲಿದೆ ಆ ಜಿಲ್ಲೆಗಳ ಪಟ್ಟಿ
New BPL ration card :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಜನತೆಗೆ ಈ ಮೂಲಕ ತಿಳಿಸುವ ವಿಷಯವೇನೆಂದರೆ, ನೀವೇನಾದರೂ ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನಿಮಗೊಂದು ಶುಭ ಸುದ್ದಿ ಇಲ್ಲಿದೆ ಈ ಹಿಂದೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅರ್ಜಿದಾರರ ಹೊಸ ಬಿಪಿಎಲ್ ಪಡಿತರ ಚೀಟಿಯನ್ನು ಸರ್ಕಾರ ಕಡೆಯಿಂದ ಬಿಡುಗಡೆ ಮಾಡಲಿದ್ದು, ಯಾವ ಯಾವ ಜಿಲ್ಲೆ ಅಚ್ಚಿದಾರರಿಗೆ ಮೊದಲ ಹಂತದ ರೇಷನ್ ಕಾರ್ಡ್ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿ ಇಲ್ಲಿದೆ….